ಬೆಂಗಳೂರು: ತಮಿಳುನಾಡಿಗೆ (Tamilnadu) ಕಾವೇರಿ ನೀರು (Cauvery Water Dispute) ಹರಿಸುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಇಂದು ಬಂದ್‍ಗೆ ಕರೆ ನೀಡಿವೆ. ಹೀಗಾಗಿ ಪೊಲೀಸ್ ಬಂದೋಬಸ್ತ್‍ಗೆ ನಿಯೋಜಿಸಿದ ಪೊಲೀಸರಿಗೆ ಅಸಮರ್ಪಕ ಆಹಾರವನ್ನು ಪೂರೈಕೆ ಮಾಡಿರುವುದು ಬಯಲಾಗಿದೆ.
ಹೌದು. ಯಶವಂತಪುರ ಸಂಚಾರಿ ಪೊಲೀಸರಿಗೆ ನೀಡಿದ ಬೆಳಗ್ಗಿನ ಉಪಹಾರದಲ್ಲಿ ಸತ್ತ ಇಲಿ ಪತ್ತೆಯಾಗಿದೆ. ಉಪಹಾರವೆಂದು ರೈಸ್ ಬಾತ್ (Rice Bath) ನೀಡಲಾಗಿದೆ. ಈ ವೇಳೆ ಪೊಲೀಸ್ ಆ ಪೊಟ್ಟಣವನ್ನು ಓಪನ್ ಮಾಡಿದಾಗ ಇಲಿ ಕಂಡು ಗಾಬರಿಯಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರು ಬಂದ್ ಎಫೆಕ್ಟ್- ಕೊನೆ ಕ್ಷಣದಲ್ಲಿ 13 ವಿಮಾನಗಳ ಹಾರಾಟ ರದ್ದು
ಒಟ್ಟಿನಲ್ಲಿ ಬಂದೋಬಸ್ತ್ ನಲ್ಲಿ ನಿರತರಾಗಿದ್ದ ಪೊಲೀಸರಿಗೆ ‘ಇಲಿ’ ಉಪಹಾರ ನೀಡಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ.
Web Stories