ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮೈಸೂರು ಜಿಲ್ಲಾ ಪ್ರವಾಸಕ್ಕೆ ತೆರಳಿದ್ದಾರೆ.
ಮಾಧ್ಯಮಗಳು ಬೆಂಗಳೂರು ಬಂದ್‌ಗೆ (Bengaluru Bandh) ಸಂಬಂಧಿಸಿದ್ದಂತೆ ಳಿದ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡದೇ ಸಿಎಂ ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸಕ್ಕೆ ತೆರಳಿದರು. ಇದನ್ನೂ ಓದಿ: ಇದೇನು ಕನ್ನಡಿಗರ ಸರ್ಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರ್ಕಾರವೋ? – ಕಾಂಗ್ರೆಸ್ ವಿರುದ್ಧ ಹೆಚ್‌ಡಿಕೆ ಕಿಡಿ
ಹೆಚ್‌ಎಎಲ್‌ನಿಂದ ವಿಶೇಷ ವಿಮಾನ ಮೂಲಕ ಮೈಸೂರಿಗೆ ಸಿಎಂ ಪ್ರಯಾಣಿಸಿದ್ದಾರೆ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]