Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ಪ್ರಕರಣ‌- ಗಾಯಾಳು ಕೆನ್ನೆಯಿಂದ ಗಾಜಿನ ಚೂರು ತೆಗೆದ ವೈದ್ಯರು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ಪ್ರಕರಣ‌- ಗಾಯಾಳು ಕೆನ್ನೆಯಿಂದ ಗಾಜಿನ ಚೂರು ತೆಗೆದ ವೈದ್ಯರು!

Bengaluru City

ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ಪ್ರಕರಣ‌- ಗಾಯಾಳು ಕೆನ್ನೆಯಿಂದ ಗಾಜಿನ ಚೂರು ತೆಗೆದ ವೈದ್ಯರು!

Public TV
Last updated: March 2, 2024 7:45 am
Public TV
Share
1 Min Read
RAMESHWARAM CAFE
SHARE

– ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ

ಬೆಂಗಳೂರು: ಶುಕ್ರವಾರ ಮಧ್ಯಾಹ್ನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ನಡೆದ ಬಾಂಬ್‌ ಸ್ಫೋಟ  (Bengaluru Bomb Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಗಾಯಾಳು ಒಬ್ಬರ ಕೆನ್ನೆಯಲ್ಲಿ ಸಿಲುಕಿಕೊಂಡ ಗಾಜಿನ ಚೂರನ್ನು ಬ್ರೂಕ್ ಫೀಲ್ಡ್ ಆಸ್ಫತ್ರೆಯ ವೈದ್ಯರು ಯಶಸ್ವಿಯಾಗಿ ತೆಗೆದಿದ್ದಾರೆ.

explosion in bengaluru rameshwaram cafe

ಗಾಯಾಳು ಸ್ವರ್ಣಾಂಭ ಅವರಿಗೆ 35 ರಿಂದ 40% ಗಾಯಗಳಾಗಿದ್ದು ಸುಟ್ಟ ಕಾರಣ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಕೆನ್ನೆಯಲ್ಲಿ ಗಾಜಿನ ಚೂರು ಸೇರಿಕೊಂಡಿದ್ದು ಶಸ್ತ್ರ ಚಿಕಿತ್ಸೆ ಮಾಡಿ  ವೈದ್ಯರು ತೆಗೆದಿದ್ದಾರೆ. ಕೈ , ಕಾಲುಗಳ ಬಳಿ ಆಗಿದ್ದ ಗಾಯಗಳಿಗೆ ಚಿಕಿತ್ಸೆ ನೀಡಲಾಗಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಕೇಸ್‌ – ಓರ್ವ ವಶಕ್ಕೆ

ಸದ್ಯ ಸ್ವರ್ಣಾಂಭ ಅವರು ಔಟ್ ಆಫ್ ಡೇಂಜರ್ ಆಗಿದ್ದು ಚೇತರಿಸಿಕೊಳ್ಳುತ್ತಾ ಇದ್ದಾರೆ. ಒಂದೆರಡು ದಿನ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದು ಬಳಿಕ ವಾರ್ಡ್ ಗೆ ಶಿಫ್ಟ್ ಮಾಡಲಿದ್ದಾರೆ.‌ ಒಟ್ಟು ನಾಲ್ಕು ಜನ ತಜ್ಞರು ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ – ಗಾಯಗೊಂಡವರ ಪೂರ್ಣ ವಿವರ ಓದಿ

Rameshwaram Cafe Blast

ಘಟನೆಯಲ್ಲಿ ಗಾಯಗೊಂಡ ಫಾರೂಕ್ ಮತ್ತು ದೀಪಾಂಶು ಔಟ್ ಆಫ್ ಡೇಂಜರ್ ಆಗಿದ್ದು, ಜನರಲ್ ವಾರ್ಡ್ ನಲ್ಲಿ ಫಾರೂಕ್ ಮತ್ತು ದೀಪಾಂಶುಗೆ ಜನರಲ್ ವಾರ್ಡ್ ನಲ್ಲಿ ಚಿಕಿತ್ಸೆ ಮುಂದುವರಿದಿದೆ. ಸದ್ಯ ‌ಮೂವರೂ ಆರೋಗ್ಯವಾಗಿದ್ದಾರೆ ಎಂಬ ಮಾಹಿತಿ ಆಸ್ಪತ್ರೆ ಮೂಲಗಳಿಂದ ಪಬ್ಲಿಕ್‌ ಟಿವಿಗೆ ಸಿಕ್ಕಿದೆ.

TAGGED:bengaluruBengaluru Blastbomb blastICURameshwaram Cafeಐಸಿಯುಬಾಂಬ್ ಸ್ಫೋಟಬೆಂಗಳೂರುರಾಮೇಶ್ವರ ಕೆಫೆ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Sadhvi Satish Sail
Bengaluru City

ಡಿಕೆಶಿ ಭೇಟಿಯಾದ ʻಫೆಮಿನಾ ಮಿಸ್ ಇಂಡಿಯಾ 2026ʼ ವಿಜೇತೆ, ಶಾಸಕ ಸತೀಶ್‌ ಸೈಲ್‌ ಪುತ್ರಿ

Public TV
By Public TV
9 minutes ago
Sriramulu Siddaramaiah
Chitradurga

ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಡುವ ಸಮಯ ಹತ್ತಿರದಲ್ಲಿದೆ: ಶ್ರೀರಾಮುಲು

Public TV
By Public TV
9 minutes ago
Satyaki Savarkar
Court

ಸಾವರ್ಕರ್ ಬ್ರಿಟಿಷರ ಮುಂದೆ 5 ಬಾರಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದು ಸತ್ಯ: ಸತ್ಯಕಿ ಸಾವರ್ಕರ್

Public TV
By Public TV
36 minutes ago
Biryani Laddu
Latest

ವಿಧಾನಸಭಾ ಚುನಾವಣೆ ಫಲಿತಾಂಶ – ಕೇರಳದಲ್ಲಿ ವಿಜಯೋತ್ಸವಕ್ಕೆ ಬಿರಿಯಾನಿ, ಲಡ್ಡು ತಯಾರಿ

Public TV
By Public TV
51 minutes ago
Assembly Elections
Latest

ಮೇ 4 ರಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ – ಎಣಿಕೆ ಕೇಂದ್ರಗಳ ಸುತ್ತ 3 ಹಂತದ ಭದ್ರತೆ, ಹೇಗಿದೆ ಕೊನೇ ಕ್ಷಣದ ಸಿದ್ಧತೆ?

Public TV
By Public TV
2 hours ago
Public TV hands over archery kit to Jayashree from Koppala G. Parameshwara HR Ranganath 3
Bengaluru City

ವಿಧಿಯಾಟಕ್ಕೆ ಸೆಡ್ಡು ಹೊಡೆದ ಛಲಗಾರ್ತಿ – ಜಯಶ್ರೀ ಕನಸಿನ ಬಿಲ್ಲಿಗೆ ಪಬ್ಲಿಕ್ ಟಿವಿ ಆಸರೆ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?