Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ವರ್ಷಾಚರಣೆಗೆ ಹೊಸ ರೂಲ್ಸ್‌ – ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್‌ಗೆ ಪೊಲೀಸ್‌ ಗೈಡ್‌ಲೈನ್ಸ್‌ ರಿಲೀಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೊಸ ವರ್ಷಾಚರಣೆಗೆ ಹೊಸ ರೂಲ್ಸ್‌ – ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್‌ಗೆ ಪೊಲೀಸ್‌ ಗೈಡ್‌ಲೈನ್ಸ್‌ ರಿಲೀಸ್‌

Bengaluru City

ಹೊಸ ವರ್ಷಾಚರಣೆಗೆ ಹೊಸ ರೂಲ್ಸ್‌ – ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್‌ಗೆ ಪೊಲೀಸ್‌ ಗೈಡ್‌ಲೈನ್ಸ್‌ ರಿಲೀಸ್‌

Public TV
Last updated: December 17, 2025 9:45 am
Public TV
Share
2 Min Read
new year party
SHARE

– ಪ್ರತಿ ಸ್ಥಳದ ಸಿಸಿಟಿವಿ ದೃಶ್ಯಗಳನ್ನ 30 ದಿನಗಳವರೆಗೆ ಸ್ಟೋರೆಜ್ ಮಾಡುವಂತೆ ತಾಕೀತು

ಬೆಂಗಳೂರು: ಈ ಬಾರಿ ಹೊಸ ವರ್ಷ (New Year 2026) ಸ್ವಾಗತಿಸಲು ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸ್‌ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ಗೋವಾದ ನೈಟ್‌ಕ್ಲಬ್‌ ಅಗ್ನಿ ದುರಂತದಲ್ಲಿ 20ಕ್ಕೂ ಹೆಚ್ಚು ಜನ ಮೃತಪಟ್ಟ ಘಟನೆಯ ನಂತರ ಇದೀಗ ಸುರಕ್ಷತೆಯ ದೃಷ್ಠಿಯಿಂದ ಸರ್ಕಾರ, ಪೊಲೀಸ್ ಇಲಾಖೆ ಹಾಗೂ ನ್ಯಾಷನಲ್ ರೆಸ್ಟೋರೆಂಟ್ ಅಸೋಸಿಯೇಷನ್ ಆಫ್ ಇಂಡಿಯಾ ಬೆಂಗಳೂರಿನ ಪಬ್, ಬಾರ್, ಕ್ಲಬ್​ಗಳಿಗೆ 19 ಅಂಶಗಳ ಮಾರ್ಗಸೂಚಿ (New Year Guidelines) ಬಿಡುಗಡೆ ಮಾಡಿವೆ. ಧ್ವನಿವರ್ಧಕ ಸೌಂಡ್ ಎಷ್ಟಿರಬೇಕು? ಏನೆಲ್ಲ ಮುನ್ನೆಚ್ಚರಿಕೆ ಕ್ರಮ ತಗೆದುಕೊಳ್ಳಬೇಕು? ಎಲ್ಇಡಿ ಸ್ಕ್ರೀನ್ ಹಾಗೂ ಸುರಕ್ಷಿತಾ ಮಾನದಂಡಗಳ ಕುರಿತು ಸಲಹೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಸಿಎಂ ಬಣದಿಂದ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜು – ಸಿದ್ರಾಮಯ್ಯಗೆ ಅಹಿಂದ ರತ್ನ ಘೋಷಣೆಗೆ ಸಿದ್ದತೆ

MG ROAD NEW YEAR 1

ಹೊಸ ವರ್ಷಕ್ಕೆ ಹೊಸ ರೂಲ್ಸ್‌ – ಏನಿದೆ ಮಾರ್ಗಸೂಚಿಯಲ್ಲಿ?
1. ಕಾರ್ಯಕ್ರಮಗಳಿಗೆ ಸಂಬಂಧ ಪಟ್ಟ ಇಲಾಖೆಗಳಿಂದ ಅನುಮತಿ ಕಡ್ಡಾಯ ಹಾಗೂ ನಿಯಮ ಪಾಲಿಸಬೇಕು.
2. ಹೊಸ ವರ್ಷಾಚರಣೆ ಸಂಬಂಧ ನಿಗಧಿತ ಸಮಯವನ್ನ ಪಾಲಿಸಬೇಕು.
3. ಕಡ್ಡಾಯವಾಗಿ ಧ್ವನಿವರ್ಧಕ ಪರವಾನಗಿ ಪಡೆದುಕೊಂಡ ನಂತರ ನಿಗದಿತ ಶಬ್ಧ ಮಿತಿ ಇರಬೇಕು.
4. ಸ್ಥಳಾವಕಾಶಕ್ಕೆ ತಕ್ಕಂತೆ ಟಿಕೆಟ್/ಪಾಸ್‌ಗಳನ್ನು ವಿತರಿಸಬೇಕು. ಹಾಗೂ ನೆಲಮಹಡಿ, ಪಾರ್ಕಿಂಗ್ ಸ್ಥಳಗಳು, ಟೆರೆಸ್‌ನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.
5. ಕಾರ್ಯಕ್ರಮದ ಸ್ಥಳಗಳಲ್ಲಿ ಸ್ಕ್ರೀನ್‌ಗಳನ್ನು ಸಾರ್ವಜನಿಕರಿಗೆ ಕಾಣುವಂತೆ ಸ್ಕ್ರೀನಿಂಗ್ ಮಾಡಬಾರದು.
6. ಕಾರ್ಯಕ್ರಮಕ್ಕೆ ಬರುವವರ ತಪಾಸಣೆ ನಡೆಸಿ ಸಂಶಯಾಸ್ಪದ ವಸ್ತು/ವ್ಯಕ್ತಿಗಳು ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡುಬೇಕು.
7. ಅಗ್ನಿ ನಂದಿಸುವ ವಸ್ತುಗಳನ್ನ ಅಳವಡಿಸಿಕೊಳ್ಳಬೇಕು, ನಿರ್ಗಮನ ದ್ವಾರಗಳು ದೊಡ್ಡದಾಗಿರಬೇಕು.
8. ಕಾರ್ಯಕ್ರಮದ ಪ್ರತಿ ಜಾಗದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ 30 ದಿನಗಳವರೆಗೆ ಸ್ಟೋರೆಜ್ ಮಾಡಬೇಕು.
9. ಮಾದಕ ವಸ್ತುಗಳ ಬಳಕೆ‌ ಕಂಡು ಬಂದರೆ ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಬೇಕು. ಪೊಲೀಸರೇ ದಾಳಿ ನಡೆಸಿದಾಗ ಸಿಕ್ಕಿಬಿದ್ದರೆ ಕಾರ್ಯಕ್ರಮದ ಕಟ್ಟಡದ ಮಾಲೀಕರು/ಮ್ಯಾನೇಜರ್‌ ವಿರುದ್ಧ ಕೇಸ್.
10. ಸಾರ್ವಜನಿಕರ ವಾಹನಗಳಿಗೆ ತಮ್ಮ ಪಾರ್ಕಿಂಗ್ ಸ್ಥಳದಲ್ಲಿಯೇ ವ್ಯವಸ್ಥೆ ಮಾಡಿಸಬೇಕು.
11. ಹೊಸ ವರ್ಷಾಚರಣೆಯ ಕಾರ್ಯಕ್ರಮಗಳಿಗೆ ಸೆಲೆಬ್ರಿಟಿಗಳು, ಡಿಜೆಗಳು, ನಟ ನಟಿಯರನ್ನ ಆಹ್ವಾನಿಸಿದ್ದಲ್ಲಿ ಅವರ ಮಾಹಿತಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ನೀಡಬೇಕು.
12. ಪಾರ್ಕಿಂಗ್ ಸ್ಥಳ ಮತ್ತು ಮಹಿಳೆಯರಿರುವ ಸ್ಥಳಗಳ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಖಾಸಗಿ ಭದ್ರತಾ ಸಿಬ್ಬಂದಿ ನೇಮಿಸಬೇಕು.
13. ಸೆಕ್ಯೂರಿಟಿ ಸಿಬ್ಬಂದಿ ಹಾಗೂ ಬೌನ್ಸರ್‌ಗಳನ್ನು ನಿಯೋಜಿಸಿ ಕೊಳ್ಳುವ ಏಜೆನ್ಸಿಗಳು ‘PSARA’ ದಲ್ಲಿ ನೊಂದಣಿ ಮಾಡಬೇಕು.
14. ಪಾರ್ಟಿ ವೇಳೆ ಇರುವ ಕೆಲಸಗಾರರ ಮಾಹಿತಿಯನ್ನ ಧೃಢೀಕೃತ ಐ.ಡಿ ಕಾರ್ಡ್‌ನೊಂದಿಗೆ ನೀಡಬೇಕು.
15. ಲೈಸೆನ್ಸ್ ಇಲ್ಲದ ಔಟ್ ಡೋರ್ ಸ್ಥಳಗಳಲ್ಲಿ ಮದ್ಯ ಸರಬರಾಜಿಗೆ ಅವಕಾಶವಿಲ್ಲ.
16. ಹೋಟೆಲ್‌ಗಳ ರೂಮ್‌ಗಳಲ್ಲಿ ಗುಂಪು ಸೇರಿ ನಿಯಮ ಬಾಹಿರವಾಗಿ ಖಾಸಗಿ ಪಾರ್ಟಿ ನಡೆಸಲು ಅವಕಾಶ ನೀಡಬಾರದು.
17. ಕಾರ್ಯಕ್ರಮದ ಸ್ಥಳದಲ್ಲಿ ಗಲಾಟೆ ನಡೆದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು.
18. ಕಾರ್ಯಕ್ರಮದ ವೇಳೆ ಪಟಾಕಿ ಸಿಡಿಸುವುದನ್ನ ಸಂಪೂರ್ಣವಾಗಿ ನಿಷೇಧಿಸಿದೆ.
19. ಯಾವುದೇ ಅಹಿತಕರವಾದ ಘಟನೆಗಳು ನಡೆಯದಂತೆ ಕ್ರಮಗಳನ್ನ ಕೈಗೊಳ್ಳಬೇಕು.

ಒಂದು ವೇಳೆ ಮಾರ್ಗಸೂಚಿ ಉಲ್ಲಂಘಿಸಿದ್ರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಬೊಂಡಿ ಬೀಚ್‌ ಗುಂಡಿನ ದಾಳಿ ಕೇಸ್‌ – 27 ವರ್ಷಗಳ ಹಿಂದೆ ಭಾರತ ತೊರೆದಿದ್ದ ಶೂಟರ್‌ ಅಕ್ರಮ್

TAGGED:bengaluruBengaluru city policeNew Year 2026New Year Guidelinesಬೆಂಗಳೂರುಬೆಂಗಳೂರು ನಗರ ಪೊಲೀಸ್‌ಹೊಸ ವರ್ಷ 2026ಹೊಸ ವರ್ಷ ಗೈಡ್‌ಲೈನ್ಸ್‌
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Trump announces three week extension of Israel Lebanon ceasefire
Latest

ಇಸ್ರೇಲ್-ಲೆಬನಾನ್ ಕದನ ವಿರಾಮ 3 ವಾರಗಳವರೆಗೆ ವಿಸ್ತರಣೆ: ಟ್ರಂಪ್‌ ಸಂಧಾನ ಯಶಸ್ವಿ

Public TV
By Public TV
13 minutes ago
Bidar Farmers Death
Bidar

ಸಿಡಿಲು ಬಡಿದು ಬೀದರ್‌ನ ಇಬ್ಬರು ಯುವ ರೈತರು ಸಾವು

Public TV
By Public TV
20 minutes ago
Weather 1
Bagalkot

ರಾಜ್ಯದಲ್ಲಿ ಏ.29ರವರೆಗೆ, ಬೆಂಗ್ಳೂರಲ್ಲಿ ಮೇ 5ರವರೆಗೆ ಮಳೆ ಮುನ್ಸೂಚನೆ

Public TV
By Public TV
36 minutes ago
Chikkamagaluru marriage
Chikkamagaluru

ಕಾಫಿನಾಡಲ್ಲೊಂದು ಅಪರೂಪದ ಮದ್ವೆ – ATMನಿಂದ ಲವ್ ಶುರು, ಈಗ ಜಾತಿ ಸಂಕೋಲೆ ಮೀರಿ ಕೈಹಿಡಿದ ಜೋಡಿ

Public TV
By Public TV
1 hour ago
Chinnaswamy Stadium RCB
Bengaluru City

ಚಿನ್ನಸ್ವಾಮಿಯಲ್ಲಿ ಇಂದು ಬಿಗ್ ಫೈಟ್ – ಆರ್‌ಸಿಬಿ ತವರು ನೆಲದ ಕೊನೆಯ ಲೀಗ್ ಪಂದ್ಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್‌

Public TV
By Public TV
1 hour ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ನಾಳೆ ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಚಾಲನೆ – ವಿದ್ಯಾರ್ಥಿಗಳೇ, ಪೋಷಕರೇ ಬನ್ನಿ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?