Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇವಸ್ಥಾನಕ್ಕೆ ಕಾಲಿಟ್ರೆ ಕಾಲು ಕತ್ತರಿಸಿ ಬಿಡ್ತೀನಿ- ಶಾಸಕ ಹ್ಯಾರೀಸ್ ಭಂಟನ ಗೂಂಡಾಗಿರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೇವಸ್ಥಾನಕ್ಕೆ ಕಾಲಿಟ್ರೆ ಕಾಲು ಕತ್ತರಿಸಿ ಬಿಡ್ತೀನಿ- ಶಾಸಕ ಹ್ಯಾರೀಸ್ ಭಂಟನ ಗೂಂಡಾಗಿರಿ

Bengaluru City

ದೇವಸ್ಥಾನಕ್ಕೆ ಕಾಲಿಟ್ರೆ ಕಾಲು ಕತ್ತರಿಸಿ ಬಿಡ್ತೀನಿ- ಶಾಸಕ ಹ್ಯಾರೀಸ್ ಭಂಟನ ಗೂಂಡಾಗಿರಿ

Public TV
Last updated: September 23, 2019 7:25 am
Public TV
Share
1 Min Read
MLA 2
SHARE

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಾಂಗ್ರೆಸ್ ಶಾಸಕ ಹ್ಯಾರೀಸ್ ಬೆಂಬಲಿಗರ ಗೂಂಡಾಗಿರಿ ಮಿತಿ ಮೀರಿದೆ. ದೇವಸ್ಥಾನಕ್ಕೆ ಕಾಲಿಟ್ಟರೆ ಕಾಲು ಕತ್ತರಿಸಿ ಬಿಡುತ್ತೇನೆ ಎಂದು ವ್ಯಕ್ತಿಯೊಬ್ಬರ ಮೇಲೆ ಗೂಂಡಾ ವರ್ತನೆ ತೋರಿದ್ದಾನೆ.

ಶಾಸಕ ಹ್ಯಾರೀಸ್ ಬೆಂಬಲಿಗ ಪಲ್ಲು ಪ್ರಕಾಶ್ ಎಂಬಾತ ಕಣ್ಣನ್ ಕುಮಾರ್ ಮೇಲೆ ಹಲ್ಲೆ ಮಾಡಿದ್ದಾನೆ. ಹಲಸೂರಿನ ಸುಬ್ರಹ್ಮಣ್ಯ ದೇವಾಲಯದಲ್ಲಿ ಹಲ್ಲೆ ನಡೆದಿದೆ. ಕಣ್ಣನ್ ಕಳೆದ ಒಂದು ವರ್ಷದಿಂದ ದೇಗುಲದಲ್ಲಿ ಹೂವಿನ ಅಲಂಕಾರ ಮಾಡುತ್ತಿದ್ದರು. ”ನೀನು ದಲಿತ, ನಮ್ಮ ಏರಿಯಾ ದೇಗುಲಕ್ಕೆ ಕಾಲಿಡಬಾರದು, ನಿನ್ನ ಬ್ಯುಸಿನೆಸ್‍ನೆಲ್ಲಾ ಖಾಲಿ ಮಾಡಿಕೊಂಡು ಹೋಗಬೇಕು. ಇಲ್ಲವೆಂದಲ್ಲಿ ಕಾಲು ಕಟ್ ಮಾಡುತ್ತೇನೆ” ಎಂದು ಹಲ್ಲೆ ಮಾಡಿದ್ದಾನೆ.

MLA 1

ಈ ಬಗ್ಗೆ ಒಂದು ವೇಳೆ ಪೊಲೀಸರಿಗೆ ದೂರು ನೀಡಿದರೆ ಹ್ಯಾರೀಸ್ ಅಣ್ಣನ ಕಡೆಯಿಂದ ಸರಿಯಾಗಿ ಮಾಡಿಸ್ತಿನಿ ಎಂದು ಅವಾಜ್ ಹಾಕಿದ್ದಾನೆ. ಕಣ್ಣನ್‍ಗೆ ಪ್ರಕಾಶ್ ಹಲ್ಲೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಹಲಸೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

MLA

TAGGED:bengalurucongressfollowerMLAPublic TVಕಾಂಗ್ರೆಸ್ಪಬ್ಲಿಕ್ ಟಿವಿಬೆಂಗಳೂರುಬೆಂಬಲಿಗಶಾಸಕ
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

IRIS Dena 1
Latest

ಭಾರತದಿಂದ ವಾಪಸ್‌ ಆಗ್ತಿದ್ದ ಇರಾನ್‌ ನೌಕೆ ಮೇಲೆ ಅಮೆರಿಕ ದಾಳಿ – 87 ಮಂದಿ ಸಾವು

Public TV
By Public TV
2 hours ago
kannadigas return from dubai
Bengaluru City

ದುಬೈನಿಂದ ಮತ್ತಷ್ಟು ಕನ್ನಡಿಗರು ಬೆಂಗಳೂರಿಗೆ ವಾಪಸ್

Public TV
By Public TV
2 hours ago
Boats in the Strait of Hormuz amid the U.S. Israeli conflict with Iran
Latest

ಇರಾನ್ ದಾಳಿಗೆ ಮೂವರು ಭಾರತೀಯರು ಬಲಿ

Public TV
By Public TV
3 hours ago
01 3
Big Bulletin

ಬಿಗ್‌ ಬುಲೆಟಿನ್‌ 04 March 2026 ಭಾಗ-1

Public TV
By Public TV
3 hours ago
02 3
Big Bulletin

ಬಿಗ್‌ ಬುಲೆಟಿನ್‌ 04 March 2026 ಭಾಗ-2

Public TV
By Public TV
3 hours ago
03 3
Big Bulletin

ಬಿಗ್‌ ಬುಲೆಟಿನ್‌ 04 March 2026 ಭಾಗ-3

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?