Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಭಿಮಾನಿಯ ತಳ್ಳಿದವನ ತಲೆ ಮೇಲೆ ಬಾರಿಸಿದ ದರ್ಶನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಭಿಮಾನಿಯ ತಳ್ಳಿದವನ ತಲೆ ಮೇಲೆ ಬಾರಿಸಿದ ದರ್ಶನ್

Bengaluru City

ಅಭಿಮಾನಿಯ ತಳ್ಳಿದವನ ತಲೆ ಮೇಲೆ ಬಾರಿಸಿದ ದರ್ಶನ್

Public TV
Last updated: February 16, 2020 4:36 pm
Public TV
Share
2 Min Read
Darshan Fans
SHARE

– ದಾಸನ ಈ ಪ್ರೀತಿಗೆ ಅಭಿಮಾನಿಗಳು ಫಿದಾ

ಬೆಂಗಳೂರು: ಸ್ಯಾಂಡಲ್‍ವುಡ್‍ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ತಮ್ಮ 43 ನೇ ಹುಟ್ಟುಹಬ್ಬವನ್ನು ಅಚರಿಸಿಕೊಳ್ಳುತ್ತಿದ್ದಾರೆ. ಈ ವೇಳೆ ಅಭಿಮಾನಿಯನ್ನು ತಳ್ಳಿದ ವ್ಯಕ್ತಿಯೊಬ್ಬರಿಗೆ ತಲೆ ಮೇಲೆ ದರ್ಶನ್ ಬಾರಿಸಿದ ವಿಡಿಯೋವೊಂದು ವೈರಲ್ ಆಗಿದೆ.

ದರ್ಶನ್ ಅವರ ಹುಟ್ಟುಹಬ್ಬವನ್ನು ಅವರು ಅಭಿಮಾನಿಗಳು ಪ್ರತೀ ವರ್ಷ ಹಬ್ಬದಂತೆ ಆಚರಣೆ ಮಾಡುತ್ತಾರೆ. ಇಂದು ಕೂಡ ದರ್ಶನ್ ಅವರಿಗೇ ಶುಭಾಶಯ ಕೋರಲು ಅವರ ಸಾವಿರಾರು ಅಭಿಮಾನಿಗಳು ಅವರ ಮನೆ ಮುಂದೆ ಜಮಾಯಿಸಿದ್ದರು. ಈ ವೇಳೆ ದರ್ಶನ್ ಅವರಿಗೆ ಕೈ ಕುಲುಕಲು ಬಂದ ಅಭಿಮಾನಿಯನ್ನು ತಳ್ಳಿದ ಎಂಬ ಕಾರಣಕ್ಕೆ ತನ್ನ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಗೆ ದರ್ಶನ್ ತಲೆ ಮೇಲೆ ಹೊಡೆದಿದ್ದಾರೆ.

Darshan Fans 3

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ವಿಡಿಯೋದಲ್ಲಿ ಸಾಲಿನಲ್ಲಿ ಬಂದ ಅಭಿಮಾನಿಗಳು ದರ್ಶನ್ ಅವರ ಕೈ ಕುಲುಕಿ ಅವರಿಗೆ ವಿಶ್ ಮಾಡಿ ಹೋಗುತ್ತಿರುತ್ತಾರೆ. ಈ ವೇಳೆ ದರ್ಶನ್ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯೋರ್ವ ಅಭಿಮಾನಿಗಳನ್ನು ಮುಂದೆ ಕಳುಹಿಸುತ್ತಿರುತ್ತಾನೆ. ಈ ವೇಳೆ ಅಲ್ಲಿ ಅಭಿಮಾನಿಯೋರ್ವನನ್ನು ಆ ವ್ಯಕ್ತಿ ಜೋರಾಗಿ ತಳ್ಳುತ್ತಾನೆ. ಇದಕ್ಕೆ ಕೋಪಗೊಂಡ ದರ್ಶನ್ ಆ ವ್ಯಕ್ತಿಯ ತಲೆ ಬಾರಿಸುತ್ತಾರೆ.

ದರ್ಶನ್ ಅವರು ತಲೆ ಮೇಲೆ ಹೊಡೆಯುತ್ತಿದ್ದಂತೆ ಆ ವ್ಯಕ್ತಿ ಗಾಬರಿಯಾಗುತ್ತಾನೆ. ಆಗ ದರ್ಶನ್ ಅವರು ಸನ್ನೆ ಮಾಡುತ್ತಾ ಯಾಕೆ ಹಾಗೇ ತಳ್ಳುತ್ತೀಯಾ ಆ ಕಡೆ ಹೋಗು ಎಂದು ವಾರ್ನ್ ಮಾಡುತ್ತಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ದರ್ಶನ್ ಅವರಿಗೆ ಅಭಿಮಾನಿಗಳ ಮೇಲೆ ಇರುವ ಪ್ರೀತಿ ಹಾಗೂ ಕಾಳಜಿ ಕಂಡು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Darshan Fans 2 1

ಹುಟ್ಟು ಹಬ್ಬದ ನಂತರ ಮಾಧ್ಯಮಗಳ ಜೊತೆ ದರ್ಶನ್ ಮಾತನಾಡುತ್ತಾ ಖುಷಿಯನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಸಾವಿರಾರು ಸಂಖ್ಯೆ ಬಂದಿರೋದು ಹೇಗೆ ಅನಿಸುತ್ತಿದೆ ಎಂದು ಕೇಳಿದಾಗ, “ಅಷ್ಟೇ ಸಾರ್ ನಾನು ಜೀವನದಲ್ಲಿ ಮಾಡಿರೋದು. ಮತ್ತೇನು ಮಾಡಿಲ್ಲ” ಎಂದು ಅಭಿಮಾನಿಗಳು ತಮ್ಮ ಮೇಲಿಟ್ಟಿರುವ ಪ್ರೀತಿಯನ್ನು ಹೊಗಳಿದರು. ಇಂದು ಸಂಜೆವರೆಗೂ ಅಭಿಮಾನಿಗಳನ್ನು ಭೇಟಿ ಮಾಡೋದೊಂದೆ ಕಾರ್ಯಕ್ರಮ. ಬೇರೇನೂ ಇಲ್ಲ ಎಂದು ತಿಳಿಸಿದರು.

ಪ್ರತಿವರ್ಷದಂತೆ ಈ ವರ್ಷವೂ ಇದೆ. ಅಭಿಮಾನಿಗಳು ಬರ್ತಿದ್ದಾರೆ, ಬಂದಿದ್ದಾರೆ. ಮೊಲ, ಬಾತು ಕೋಳಿ ಗಿಫ್ಟ್ ತಂದಿದ್ದಾರೆ. ಕಳೆದ ಬಾರಿಯಂತೆ ಈ ಬಾರಿಯೂ ಕೇಕ್ ಇಲ್ಲ, ಎಲ್ಲಾ ನೀಟಾಗಿದೆ. ಇವರು ಕೊಡೋ ದವಸ ಧಾನ್ಯಗಳು ಸಾಕಷ್ಟು ಜನರಿಗೆ ಉಪಯೋಗ ಆಗ್ತಿದೆ. ಅಭಿಮಾನಿಗಳು ಕೊಟ್ಟ ಈ ದಾನದಿಂದ ಮನೆ ತುಂಬುತ್ತಿದೆ ಎಂದು ಅಭಿಮಾನಿಗಳು ಕೊಟ್ಟ ಉಡುಗೊರೆಗಳ ಬಗ್ಗೆ ದರ್ಶನ್ ಹೇಳಿದರು.

ROBERT DARSHAN 1

ದರ್ಶನ್ ಅವರ ಹುಟ್ಟು ಹಬ್ಬಕ್ಕೆ ಅವರ ಅಭಿನಯದ ರಾಬರ್ಟ್ ಚಿತ್ರದ ಟೀಸರ್ ಬಿಡಿಗಡೆಯಾಗಿದ್ದು, ಕೇವಲ 1.11 ನಿಮಿಷ ಇರುವ ಟೀಸರ್‍ನಲ್ಲಿ ದರ್ಶನ್ ಹೇಳೋದು ಒಂದೇ ಡೈಲಾಗ್. ಆದ್ರೆ ಆ ಖಡಕ್ ಡೈಲಾಗ್ ಟೀಸರ್‍ನ ಹೈಲೈಟ್. ‘ಹೌದು. ಅವನು ತಾಳ್ಮೆಯಲ್ಲಿ ಶ್ರೀರಾಮ, ಮಾತು ಕೊಟ್ಟ್ರೆ ದಶರಥ ರಾಮ, ಪ್ರೀತಿಯಿಂದ ಬಂದ್ರೆ ಜಾನಕಿ ರಾಮ’ ಎಂದು ರಾಬರ್ಟ್‍ನನ್ನು ವರ್ಣಿಸುವ ಡೈಲಾಗ್‍ನೊಂದಿಗೆ ಟೀಸರ್ ಆರಂಭವಾಗುತ್ತೆ. ಬಳಿಕ ದರ್ಶನ್ ಬೈಕ್ ಏರಿಬಂದು, ಫೈಟ್ ಮಾಡುವ ಆ್ಯಕ್ಷನ್ ದೃಶ್ಯದಲ್ಲಿ ದರ್ಶನ್ ಕಾಣಿಸಿಕೊಂಡಿದ್ದಾರೆ. ಆದರೆ ನಂತರ ಪ್ರೀತಿ ತೋರುವ ರಾಮ ತಿರುಗಿ ಬಿದ್ರೆ ರಾವಣ ಆಗ್ತಾನೆ ಎನ್ನೊಂದನ್ನ ಕೂಡ ಟೀಸರ್‍ನಲ್ಲಿ ತಿಳಿಸಲಾಗಿದೆ. ಅದರಲ್ಲೂ ನಾನು ಲಂಕೇಶ್ವರ ದಶಕಂಠ ರಾವಣ ಎಂದು ದರ್ಶನ್ ಹೇಳುವ ಖಡಕ್ ಡೈಲಾಗ್ ಅಭಿಮಾನಿಗಳ ಮನಗೆದ್ದಿದೆ.

TAGGED:bengalurubirthdaydarshanFansPublic TVvideoಅಭಿಮಾನಿಗಳುದರ್ಶನ್ಪಬ್ಲಿಕ್ ಟಿವಿಬೆಂಗಳೂರುವಿಡಿಯೋಹುಟ್ಟುಹಬ್ಬ
Share This Article
Facebook Whatsapp Whatsapp Telegram

Cinema news

Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post

You Might Also Like

Students and Job Aspirants Stage Massive Protest Rally In Dharwad
Dharwad

ಸರ್ಕಾರಿ ಹುದ್ದೆ ಭರ್ತಿಗೆ ಉದ್ಯೋಗಾಕಾಂಕ್ಷಿಗಳ ದಂಗೆ – ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆ ಖಾಲಿ?

Public TV
By Public TV
4 minutes ago
Cauvery Water
Bengaluru City

ಫೆ.26ರಂದು ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ

Public TV
By Public TV
49 minutes ago
Kerala tourism
Latest

ಕೇರಳ ಇನ್ನು ಮುಂದೆ ಕೇರಳಂ – ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ

Public TV
By Public TV
1 hour ago
Centre to launch HPV vaccination drive for girls aged 14 to prevent cancer
Latest

ಗರ್ಭಕಂಠದ ಕ್ಯಾನ್ಸರ್‌ ವಿರುದ್ಧ ಸಮರ – ಹದಿಹರೆಯದ ಹೆಣ್ಣು ಮಕ್ಕಳಿಗೆ ಕೇಂದ್ರದಿಂದ ಉಚಿತ ಲಸಿಕೆ

Public TV
By Public TV
1 hour ago
CT Ravi
Bengaluru City

ಕುರ್ಚಿಗೆ ಕಂಟಕ ಬಂದಾಗ ಸಿದ್ದರಾಮಯ್ಯರಿಂದ ಸಾಮಾಜಿಕ ನ್ಯಾಯ, ಜಾತಿ ಬಗ್ಗೆ ಪ್ರಸ್ತಾಪ: ಸಿ.ಟಿ ರವಿ

Public TV
By Public TV
2 hours ago
CT Ravi
Bengaluru City

ಶಿವಮೊಗ್ಗದಲ್ಲಿ ಸಂಕೇತ್‌ ಹತ್ಯೆ| ಕೋಮು ಗಲಭೆ ಹುಟ್ಟು ಹಾಕಲು ಕೃತ್ಯ ಎಸಗಿದಂತಿದೆ – ಸಿಟಿ ರವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?