Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಓಮಿಕ್ರಾನ್‌ನಿಂದ ಚೇತರಿಸಿಕೊಂಡಿದ್ದ ಬೆಂಗಳೂರಿನ ವೈದ್ಯನಿಗೆ ಮತ್ತೆ ಪಾಸಿಟಿವ್‌!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಓಮಿಕ್ರಾನ್‌ನಿಂದ ಚೇತರಿಸಿಕೊಂಡಿದ್ದ ಬೆಂಗಳೂರಿನ ವೈದ್ಯನಿಗೆ ಮತ್ತೆ ಪಾಸಿಟಿವ್‌!

Bengaluru City

ಓಮಿಕ್ರಾನ್‌ನಿಂದ ಚೇತರಿಸಿಕೊಂಡಿದ್ದ ಬೆಂಗಳೂರಿನ ವೈದ್ಯನಿಗೆ ಮತ್ತೆ ಪಾಸಿಟಿವ್‌!

Public TV
Last updated: December 7, 2021 5:12 pm
Public TV
Share
1 Min Read
CORONA 2 1
SHARE

ಬೆಂಗಳೂರು: ಕೊರೊನಾ ವೈರಸ್‌ ಹೊಸ ರೂಪಾಂತರಿ ಓಮಿಕ್ರಾನ್‌ ಸೋಂಕಿನಿಂದ ಚೇತರಿಸಿಕೊಂಡಿದ್ದ ಬೆಂಗಳೂರಿನ ವೈದ್ಯರಿಗೆ ಮತ್ತೆ ಕೋವಿಡ್‌ ಪಾಸಿಟಿವ್‌ ಬಂದಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಓಮಿಕ್ರಾನ್ ಸೋಂಕಿಗೆ ಒಳಗಾಗಿ ಚೇತರಿಸಿಕೊಂಡಿದ್ದ ವೈದ್ಯರು ವಾರದ ಹಿಂದೆಯಷ್ಟೇ ಆರ್‌ಟಿ-ಪಿಸಿಆರ್‌ ಪರೀಕ್ಷೆಗೆ ನೆಗೆಟಿವ್‌ ಬಂದ ಕಾರಣ ಡಿಸ್ಚಾರ್ಜ್‌ ಆಗಿದ್ದರು. ಆದಾಗ್ಯೂ ವೈದ್ಯರ ನಿಗಾದಲ್ಲಿದ್ದ ಅವರು ಒಂದು ವಾರದ ನಂತರ ಮತ್ತೆ ಆರ್‌ಟಿ-ಪಿಸಿಆರ್‌ ಪರೀಕ್ಷೆ ಮಾಡಿಸಿದ್ದಾರೆ. ವರದಿಯಲ್ಲಿ ಮತ್ತೆ ಕೋವಿಡ್‌ ಪಾಸಿಟಿವ್‌ ಬಂದಿದೆ. ಇದನ್ನೂ ಓದಿ: ಓಮಿಕ್ರಾನ್ ಬಾರದಂತೆ ಬೇವಿನ ಮರಕ್ಕೆ ಭರ್ಜರಿ ಪೂಜೆ

kempegowda airport bengaluru 3

ಈ ವೈದ್ಯರು ಕೋವಿಡ್‌ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದುಕೊಂಡಿದ್ದಾರೆ. ನವೆಂಬರ್‌ ತಿಂಗಳಲ್ಲಿ ಪರೀಕ್ಷೆ ಮಾಡಿಸಿದ್ದಾಗ ಅವರಿಗೆ ಸೋಂಕು ದೃಢಪಟ್ಟಿತ್ತು.

ಭಾರತದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎರಡು ಓಮಿಕ್ರಾನ್‌ ಸೋಂಕು ಪ್ರಕರಣಗಳು ವರದಿಯಾಗಿದ್ದವು. ಸೋಂಕಿಗೆ ಒಳಗಾಗಿದ್ದ ವೈದ್ಯರ ಸಂಪರ್ಕದಲ್ಲಿದ್ದ ಐದು ಮಂದಿಯನ್ನೂ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರ ವರದಿಯೂ ಪಾಸಿಟಿವ್‌ ಬಂದಿತ್ತು. ಅದಾದ ಕೆಲ ದಿನಗಳ ಬಳಿಕ ಪರೀಕ್ಷೆ ಮಾಡಿಸಿದಾಗ ನೆಗೆಟಿವ್‌ ಬಂದು ಎಲ್ಲರೂ ಡಿಸ್ಚಾರ್ಜ್‌ ಆಗಿದ್ದರು. ಇವರ ಸ್ಯಾಂಪಲ್‌ಗಳನ್ನು ಜಿನೋಮ್‌ ಸೀಕ್ವೆನ್ಸಿಂಗ್‌ಗಾಗಿ ಕಳುಹಿಸಲಾಗಿದ್ದು, ಇನ್ನಷ್ಟೇ ವರದಿ ಬರಬೇಕಾಗಿದೆ. ಇದನ್ನೂ ಓದಿ: ಭಯ ಬೇಡ, 3 ನೇ ಅಲೆ ಇನ್ನೂ ಬಂದಿಲ್ಲ: ತಜ್ಞರ ಜಾಗೃತಿ ಸಂದೇಶ

Bengaluru Airport 1

ಕರ್ನಾಟಕದಲ್ಲಿ ಇಬ್ಬರಲ್ಲಿ ಓಮಿಕ್ರಾನ್‌ ಪತ್ತೆಯಾಗಿತ್ತು. ಇಬ್ಬರ ಸಂಪರ್ಕಕ್ಕೆ ಬಂದಿದ್ದ 200ಕ್ಕೂ ಹೆಚ್ಚು ಮಂದಿಯನ್ನು ಗುರುತಿಸಲಾಗಿತ್ತು. ಅವರ ಪೈಕಿ 13 ಮಂದಿ ಪ್ರಾಥಮಿಕ ಹಾಗೂ ಉಳಿದವರು ದ್ವಿತೀಯ ಸಂಪರ್ಕಕ್ಕೆ ಬಂದವರಾಗಿದ್ದರು. ಅವರನ್ನೂ ಸಹ ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗಿತ್ತು.

TAGGED:bengaluru doctorCovid 19Omicronಓಮಿಕ್ರಾನ್‌ಕೋವಿಡ್ಬೆಂಗಳೂರು ವೈದ್ಯ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
4 minutes ago
fighter jet was destroyed
Latest

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ: ಇರಾನ್‌

Public TV
By Public TV
16 minutes ago
malda hostage shocker mastermind arrested he points to sir protest
Crime

ಪಶ್ಚಿಮ ಬಂಗಾಳ | ನ್ಯಾಯಾಧೀಶರನ್ನು ಒತ್ತೆಯಾಳಾಗಿರಿಸಿಕೊಂಡು ಪ್ರತಿಭಟನೆ – ಮಾಸ್ಟರ್‌ ಮೈಂಡ್‌ ಅಂದರ್‌

Public TV
By Public TV
24 minutes ago
Sheikh Jaber Al Ahmad Al Sabah Sea Bridge in Kuwait
Latest

ಶೀಘ್ರವೇ ಸೌದಿ, ಯುಎಇ ಸೇರಿ 5 ದೇಶಗಳ 8 ದೊಡ್ಡ ಸೇತುವೆಗಳ ಮೇಲೆ ದಾಳಿ – ಇರಾನ್‌ನಿಂದ ಹಿಟ್‌ ಲಿಸ್ಟ್‌ ರಿಲೀಸ್‌

Public TV
By Public TV
44 minutes ago
POCSO Special Court
Bengaluru City

POCSO Act – ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ರಿಲೀಸ್

Public TV
By Public TV
1 hour ago
Chikkaballapura APMC 2
Chikkaballapur

ಟೊಮೆಟೊ ಕೆಜಿ 10 ರೂ., ಕ್ಯಾರೆಟ್‌ 8 ರೂ. – ಚಿಕ್ಕಬಳ್ಳಾಪುರ ಮಾರುಕಟ್ಟೆಯಲ್ಲಿ ತರಕಾರಿಗಳ ಬೆಲೆ ಭಾರೀ ಇಳಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?