Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯಕ್ಕೆ ಕೇಂದ್ರದ ಶಾಕ್‌ – ರೆಡ್ ಲೈನ್‌ ಮೆಟ್ರೋ, ಡಬಲ್ ಡೆಕ್ಕರ್ ಪ್ಲ್ಯಾನ್‌ಗೆ ಬ್ರೇಕ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯಕ್ಕೆ ಕೇಂದ್ರದ ಶಾಕ್‌ – ರೆಡ್ ಲೈನ್‌ ಮೆಟ್ರೋ, ಡಬಲ್ ಡೆಕ್ಕರ್ ಪ್ಲ್ಯಾನ್‌ಗೆ ಬ್ರೇಕ್‌

Bengaluru City

ರಾಜ್ಯಕ್ಕೆ ಕೇಂದ್ರದ ಶಾಕ್‌ – ರೆಡ್ ಲೈನ್‌ ಮೆಟ್ರೋ, ಡಬಲ್ ಡೆಕ್ಕರ್ ಪ್ಲ್ಯಾನ್‌ಗೆ ಬ್ರೇಕ್‌

Public TV
Last updated: February 12, 2026 12:41 pm
Public TV
Share
1 Min Read
Metro Redline
SHARE

ಬೆಂಗಳೂರು: ಮೆಟ್ರೋ (Namma Metro) ದರ ಏರಿಕೆ ಜಟಾಪಟಿ ಬೆನ್ನಲ್ಲೇ ರಾಜ್ಯಕ್ಕೆ ಕೇಂದ್ರ ಸರ್ಕಾರ (Central Government) ಬಿಗ್ ಶಾಕ್ ಕೊಟ್ಟಿದೆ. ಮೆಟ್ರೋ ರೆಡ್ ಲೈನ್‌ಗೆ (Metro Redline) ಹಾಗೂ ಡಬಲ್ ಡೆಕ್ಕರ್ ಪ್ಲಾನ್‌ಗೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡ ಸಂಸದ ಪಿ.ಸಿ ಮೋಹನ್ (P.C Mohan), ಸರ್ಜಾಪುರ – ಹೆಬ್ಬಾಳ ಮೆಟ್ರೋ ಕಾರಿಡಾರ್‌ ಯೋಜನೆಯಗೆ ಕೇಂದ್ರ ಸರ್ಕಾರ ತಡೆ ನೀಡಿದೆ. ಯೋಜನೆ ಮತ್ತೆ ಮರುಪರಿಶೀಲನೆ ಮಾಡಲು ಸೂಚಿಸಲಾಗಿದೆ. 28,405 ಕೋಟಿ ರೂ. ಡಿಪಿಆರ್ ಹಿನ್ನೆಲೆ ಅನುಮೋದನೆಯನ್ನು ಸ್ಥಗಿತಗೊಳಿಸಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬೇಸಿಗೆ ಮುನ್ನವೇ ಹಾರಂಗಿ ಡ್ಯಾಂನಲ್ಲಿ ನೀರಿನ ಮಟ್ಟ ಇಳಿಕೆ – ಜನ ಸೇರಿ ಜಾನುವಾರುಗಳಿಗೂ ನೀರಿನ ಸಮಸ್ಯೆ

ಡಬಲ್ ಡೆಕ್ಕರ್ ವ್ಯವಸ್ಥೆ ಮಾಡಿದ್ರೆ, ಮೆಟ್ರೋದಲ್ಲಿ ಪ್ರಯಾಣ ಮಾಡುವವರ ಸಂಖ್ಯೆ ಕಡಿಮೆಯಾಗಲಿದೆ. ಹಾಗಾಗಿ, ರೆಡ್ ಲೈನ್ ಮೆಟ್ರೋ ಕಾರಿಡಾರ್‌ಗಳಲ್ಲಿ ಡಬಲ್ ಡೆಕ್ಕರ್ ಬೇಡ. ಆಯ್ದ ಜಂಕ್ಷನ್‌ಗಳಲ್ಲಿ ಡಬಲ್ ಡೆಕ್ಕರ್ ಮಾಡಬಹುದು ಎಂದು ಕೇಂದ್ರ ಸೂಚಿಸಿದೆ.

ರಾಜ್ಯ ಸರ್ಕಾರ ಮುಂಬರುವ ಎಲ್ಲಾ ಮೆಟ್ರೋ ಮಾರ್ಗಗಳಲ್ಲೂ ಡಬಲ್ ಡೆಕ್ಕರ್ ಫ್ಲೈ ಓವರ್ ಮಾಡಲು ಫ್ಲ್ಯಾನ್ ಮಾಡಿತ್ತು. ಈ ಹಿಂದೆ ಯೋಜನಾ ವೆಚ್ಚ ಹೆಚ್ಚಾಗಿದೆ ಎಂದು ಡಿಪಿಆರ್‌ನ್ನು ಕೇಂದ್ರ ಸರ್ಕಾರ ವಾಪಸ್ ಕಳಿಸಿತ್ತು. ಇದೀಗ ಮತ್ತೊಮ್ಮೆ ರಾಜ್ಯ ಸರ್ಕಾರದ ಯೋಜನೆಗೆ ಕೇಂದ್ರ ಬ್ರೇಕ್‌ ಹಾಕಿದೆ.

ಸರ್ಜಾಪುರ – ಹೆಬ್ಬಾಳ ಮಾರ್ಗದಲ್ಲಿ ಒಟ್ಟು- 28 ಮೆಟ್ರೋ ಸ್ಟೇಷನ್‌ಗಳು ಬರಲಿವೆ. ಒಟ್ಟು 37 ಕಿಮೀ ವಿಸ್ತೀರ್ಣ ಇರಲಿದೆ. ಇದನ್ನೂ ಓದಿ: ಎಚ್ಚರ… ಕಾವೇರಿ ನೀರು ಪೋಲು ಮಾಡಿದರೆ 5,000 ರೂಪಾಯಿ ದಂಡ!

TAGGED:bjpCentral GovernmentcongressMetro Redlinenamma metro
Share This Article
Facebook Whatsapp Whatsapp Telegram

Cinema news

Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories

You Might Also Like

Tunga Bhadra Arati
Bellary

ಫೆ.13 ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ – ಅದ್ಧೂರಿಯಾಗಿ ನೆರವೇರಿದ ತುಂಗಭದ್ರಾ ಆರತಿ

Public TV
By Public TV
5 minutes ago
Vijaya Mallya
Court

ಭಾರತಕ್ಕೆ ಮರಳಿದರೆ ಮಾತ್ರ ಅರ್ಜಿ ವಿಚಾರಣೆ – ವಿಜಯ್‌ ಮಲ್ಯಗೆ ಬಾಂಬೆ ಹೈಕೋರ್ಟ್‌ ಕೊನೆಯ ಎಚ್ಚರಿಕೆ

Public TV
By Public TV
36 minutes ago
Contractors
Districts

37,000 ಕೋಟಿ ಹಣ ಬಾಕಿ – ಮಾ.5 ರಂದು ಬೆಂಗಳೂರಲ್ಲಿ ಬೃಹತ್‌ ಪ್ರತಿಭಟನೆಗೆ ಗುತ್ತಿಗೆದಾರರ ಸಂಘ ಕರೆ

Public TV
By Public TV
1 hour ago
zameer ahmed
Bellary

2028 ವರೆಗೆ ಸಿದ್ದರಾಮಯ್ಯ ಸಿಎಂ, ಅವ್ರ ನೇತೃತ್ವದಲ್ಲೇ ಮುಂದಿನ ಚುನಾವಣೆ: ಜಮೀರ್‌

Public TV
By Public TV
1 hour ago
TRAIN 1
Crime

ತಾಳಗುಪ್ಪ – ಬೆಂಗಳೂರು ರೈಲಿನಲ್ಲಿ ತಲ್ವಾರ್ ಹಿಡಿದು ದರೋಡೆ

Public TV
By Public TV
1 hour ago
Koppal
Districts

ಕೊಪ್ಪಳದಲ್ಲಿ ಗಮನ ಸೆಳೆಯುತ್ತಿದೆ ಜಗತ್ತಿನ ದುಬಾರಿ ಅಣಬೆ – ಪ್ರತಿ ಕೆಜಿಗೆ 15 ಲಕ್ಷ ರೂ.

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?