Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವರದಕ್ಷಿಣೆಗಾಗಿ ಪತ್ನಿ ಮೇಲೆ GBA ಮಾರ್ಷಲ್ ದರ್ಪ ಆರೋಪ – ಮಹಿಳೆ ನೇಣಿಗೆ ಶರಣು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ವರದಕ್ಷಿಣೆಗಾಗಿ ಪತ್ನಿ ಮೇಲೆ GBA ಮಾರ್ಷಲ್ ದರ್ಪ ಆರೋಪ – ಮಹಿಳೆ ನೇಣಿಗೆ ಶರಣು

Crime

ವರದಕ್ಷಿಣೆಗಾಗಿ ಪತ್ನಿ ಮೇಲೆ GBA ಮಾರ್ಷಲ್ ದರ್ಪ ಆರೋಪ – ಮಹಿಳೆ ನೇಣಿಗೆ ಶರಣು

Public TV
Last updated: November 25, 2025 7:44 am
Public TV
Share
2 Min Read
Dowry DEATH
SHARE

ಬೆಂಗಳೂರು: ಮಹಿಳೆಯೊಬ್ಬಳು ನೇಣಿಗೆ ಶರಣಾದ ಘಟನೆ ಬೆಂಗಳೂರಿನ (Bengaluru) ಗೋವಿಂದರಾಜನಗರದಲ್ಲಿ ನಡೆದಿದ್ದು, ಪತಿಯ ವಿರುದ್ದ ವರದಕ್ಷಿಣೆ (Dowry) ಕಿರುಕುಳ ನೀಡಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

ನೇಣಿಗೆ ಶರಣಾದ ಮಹಿಳೆಯನ್ನು ಬೆಳಗಾವಿಯ (Belagavi) ಗೋಕಾಕ್ ಮೂಲದ ರೇಖಾ ಎಂದು ಗುರುತಿಸಲಾಗಿದೆ. ಮಹಿಳೆಯ ಪತಿ ಮಾಯಪ್ಪ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೈದಿದ್ದಾನೆ ಎಂದು ರೇಖಾ ಪೋಷಕರು ಆರೋಪಿಸಿದ್ದಾರೆ. ಪ್ರೀತಿಸಿ ಮದುವೆಯಾದ ಜೋಡಿ ಸುಖಸಂಸಾರವನ್ನ ಸಾಗಿಸಬೇಕಾಗಿತ್ತು. ಆದ್ರೆ ಹೋಗ್ತಾ ಹೋಗ್ತಾ ಸಂಸಾರ ಹಳಿ ತಪ್ಪಿತ್ತು ಎನ್ನಲಾಗಿದೆ. ಇದನ್ನೂ ಓದಿ: ಹೆಂಡ್ತಿ ಟಾರ್ಚರ್‌ ಕೊಡ್ತಾಳೆ ಅಂತ ವೀಡಿಯೋ ಮಾಡಿ ರೈಲಿಗೆ ತಲೆಕೊಟ್ಟ ನವವಿವಾಹಿತ

ಸಣ್ಣ ಪುಟ್ಟ ವಿಚಾರಕ್ಕೂ ಮನೆಯಲ್ಲಿ ಗಲಾಟೆ, ಜೊತೆಗೆ ಕುಡಿತದ ಚಟ ಹೊಂದಿದ್ದ ಜಿಬಿಎ ಮಾರ್ಷಲ್ (GBA) ಮನೆಗೆ ಬಂದು ಹೆಂಡತಿ ಮೇಲೆ ದರ್ಪ ತೋರಿಸುತ್ತಿದ್ದ. ಅಷ್ಟೇ ಅಲ್ಲದೇ ವರದಕ್ಷಿಣೆ ಕಿರುಕುಳ ಕೂಡ ನೀಡ್ತಿದ್ದನಂತೆ. ಇದರಿಂದ ಬೇಸೆತ್ತ ಮಹಿಳೆ ನೇಣಿನ ಕುಣಿಕೆಗೆ ಶರಣಾಗಿದ್ದಾಳೆ. ಇದು ಆತ್ಮಹತ್ಯೆ ಅಲ್ಲವೇ ಅಲ್ಲ ಕೊಲೆ ಅಂತಾ ಕುಟುಂಬಸ್ಥರು ಆರೋಪಿಸಿದ್ದಾರೆ. ಇನ್ನೂ ರೇಖಾ ಸಾವು ಇಬ್ಬರು ಪುಟ್ಟ ಮಕ್ಕಳು ಅನಾಥರಾಗುವಂತೆ ಮಾಡಿದೆ.

ಪತಿ ಪತ್ನಿ ಇಬ್ಬರು ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದವರು. ರೇಖಾ ಕಾಲೇಜಿಗೆ ಹೋಗ್ತಿದ್ದಾಗ ಅದೇ ಕಾಲೇಜಿನಲ್ಲಿ ಮಾಯಪ್ಪ ಕ್ಲರ್ಕ್ ಆಗಿದ್ದ. ಅಲ್ಲಿ ಇಬ್ಬರ ಮಧ್ಯೆ ಪ್ರೀತಿ ಚಿಗುರೊಡೆದಿತ್ತು. ಅದೇ ಪ್ರೀತಿ ಮದುವೆಯಲ್ಲಿ ಆರಂಭವಾಗಿ ಈಗ ರೇಖಾಳ ಅಹಸಜ ಸಾವಿನಲ್ಲಿ ಕೊನೆಯಾಗಿದೆ.

ಕಳೆದ ಆರು ವರ್ಷದ ಹಿಂದೆ ಇಬ್ಬರು ವಿವಾಹವಾಗಿದ್ರು. ಮಾಯಪ್ಪ ಬೆಂಗಳೂರಿಗೆ ಬಂದು ಬಿಬಿಎಂಪಿ ಮಾರ್ಷಲ್ ಆಗಿ ಕೆಲಸ ಮಾಡಿಕೊಂಡಿದ್ದ. ಬೆಂಗಳೂರಿನ ಗೋವಿಂದರಾಜನಗರದಲ್ಲಿ ಬಾಡಿಗೆ ಮನೆ ಪಡೆದು 4 ವರ್ಷದ ಮಗಳು ಹಾಗೂ 2 ವರ್ಷದ ಮಗನ ಜೊತೆಗೆ ವಾಸವಿದ್ದರು. ಆದ್ರೆ ಕುಡಿತದ ಚಟಕ್ಕೆ ಬಿದ್ದ ಆಸಾಮಿಯು ರೇಖಾಳಿಗೆ ಹಿಂಸೆ ಕೊಡಲು ಪ್ರಾರಂಭಿಸಿದ್ದ. ವರದಕ್ಷಿಣೆ ಹಣ ತರುವಂತೆ ಪೀಡಿಸ್ತಿದ್ದ. ಇದರಿಂದಾಗಿ ಆಕೆ ಮನನೊಂದು ನೇಣಿಗೆ ಕೊರಳೊಡ್ಡಿದ್ದಾಳೆ.

ನನ್ನ ಮಗಳು ಒಳ್ಳೆಯವಳು, ಅವಳ ಗಂಡ ಕುಡಿದು ಹೊಡೆಯುತ್ತಿದ್ದ, ವರದಕ್ಷಿಣೆಗಾಗಿ ಪೀಡಿಸುತ್ತಿದ್ದ, ಚಿನ್ನ ಬೆಳ್ಳಿಯನ್ನ ನೀಡಿದ್ರು, ಅವನ ಹಿಂಸೆ ನಿಂತಿಲ್ಲ, ಅವನೇ ಕೊಲೆ ಮಾಡಿದ್ದಾನೆ. ನನ್ನ ಮಗಳ ಸಾವಿಗೆ ನ್ಯಾಯ ಸಿಗಬೇಕು, ಈ ಇಬ್ಬರು ಸಣ್ಣ ಮಕ್ಕಳಿಗೆ ಯಾರು ಹೊಣೆ, ಎಂದು ರೇಖಾಳ ತಂದೆ ಕಣ್ಣಿರಿಟ್ಟಿದ್ದಾರೆ.

ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಗೋವಿಂದರಾಜನಗರ ಠಾಣೆ ಪೊಲೀಸರು ಮಾಯಪ್ಪನನ್ನ ವಶಕ್ಕೆ ಪಡೆದಿದ್ದಾರೆ. ಘಟನೆಗೆ ನಿಖರ ಕಾರಣ ಏನು ಅನ್ನೋದು ತನಿಖೆಯಿಂದ ಹೊರಬರಬೇಕಾಗಿದೆ. ಇದನ್ನೂ ಓದಿ: ಸೈಟ್‌ ಕೊಟ್ರೆ ಮಾತ್ರ ಸಂಸಾರ, ಮಗು ಬೇಕಿದ್ರೆ ಮೈದುನನ ಜೊತೆ ಮಲಗು – ಗಂಡ, ಅತ್ತೆಯ ಟಾರ್ಚರ್‌ಗೆ ಉಪನ್ಯಾಸಕಿ ಆತ್ಮಹತ್ಯೆ

TAGGED:belagavibengalurucrimeDowryGBA
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

tulsi gabbard
Latest

ಅಮೆರಿಕಕ್ಕೆ ಪಾಕಿಸ್ತಾನದಿಂದ ಪರಮಾಣು ಬೆದರಿಕೆಯಿದೆ: ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್

Public TV
By Public TV
34 minutes ago
Parappana agrahara 1
Bengaluru City

ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ಪಾಸಿಟಿವ್ ರಿಪೋರ್ಟ್ – ಅಧಿಕಾರಿಗಳೇ ಶಾಕ್

Public TV
By Public TV
1 hour ago
Bagalkote by election CM Siddaramaiah meeting with HY Meti Family
Bagalkot

ಉಪಚುನಾವಣೆ| ಸಿಎಂ ಕಚೇರಿಯಲ್ಲಿ ಸಂಧಾನ ಸಭೆಗೆ ವ್ಯಾಪಕ ಟೀಕೆ

Public TV
By Public TV
1 hour ago
Kalaburagi Dharwad Benches of the High Court
Districts

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಕೇಸ್ – ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

Public TV
By Public TV
1 hour ago
HD Devegowda Mallikarjun Kharge
Bengaluru City

ಕಾಂಗ್ರೆಸ್‌ ಜೊತೆ ಬಲವಂತದ ಮದುವೆಯಲ್ಲಿದ್ದೆ, ನಮ್ಮನ್ನು ಬಿಟ್ಟು ಹೋಗಿದ್ದಕ್ಕೆ ವಿಚ್ಛೇದನ ನೀಡಿದ್ದೇನೆ: ಹೆಚ್‌ಡಿಡಿ ತಿರುಗೇಟು

Public TV
By Public TV
2 hours ago
ಸಾಂದರ್ಭಿಕ ಚಿತ್ರ
Bengaluru City

ಯುಗಾದಿಗೆ `ಗೃಹಲಕ್ಷ್ಮಿ’ಯರಿಗೆ ಗುಡ್‌ನ್ಯೂಸ್ – 27ನೇ ಕಂತಿನ ಹಣ ಬಿಡುಗಡೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?