Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?

Bengaluru City

ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?

Public TV
Last updated: March 10, 2026 4:46 pm
Public TV
Share
2 Min Read
gas shortage
SHARE

– ಪಿಜಿಗಳಲ್ಲೂ ಶುರುವಾಯ್ತು ಗ್ಯಾಸ್ ಪ್ರಾಬ್ಲಂ
– ಹೋಟೆಲ್‌ಗಳಲ್ಲಿ ಸೌದೆ ಒಲೆ ಬಳಕೆ

ಬೆಂಗಳೂರು: ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಭಾರತದ ಮೇಲೆ ತಟ್ಟಿದ್ದು, ಎಲ್‌ಪಿಜಿ ಸಿಲಿಂಡರ್ (LPG Cylinder) ಅಭಾವ ತಲೆದೋರಿದೆ. ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತಗೊಂಡಿದ್ದು, ಹೋಟೆಲ್‌ಗಳು ಬಂದ್ ಆಗುವ ಸಾಧ್ಯತೆ ಇದೆ.

ಗೃಹಬಳಕೆ, ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇದರಿಂದ ಬೆಂಗಳೂರಿನ ಹೋಟೆಲ್ (Bengaluru Hotels) ಉದ್ಯಮಕ್ಕೂ ದೊಡ್ಡ ಹೊಡೆತ ಬಿದ್ದಿದೆ. ಗೃಹಬಳಕೆ ಸಿಲಿಂಡರ್ ಸಿಗದೆ ಗ್ರಾಹಕರು ಪರದಾಡುವಂತಾಗಿದೆ. ಗೃಹಬಳಕೆ ಸಿಲಿಂಡರ್ ಬುಕ್ಕಿಂಗ್‌ಗೆ ಗ್ರಾಹಕರು ಮುಗಿಬಿದ್ದಿದ್ದಾರೆ. ಸರ್ವರ್ ಸಮಸ್ಯೆಯಿಂದ ಬುಕ್ಕಿಂಗ್ ಆಗದೇ ಕಂಗಾಲಾಗಿದ್ದಾರೆ. ಬೆಂಗಳೂರಿನ ಸ್ಟಾರ್ ಹೋಟೆಲ್‌ನ ಅಡುಗೆ ಕೋಣೆಯಲ್ಲಿ ಸೌದೆ ಒಲೆಗಳು ಉರಿಯುತ್ತಿವೆ. ಪ್ರತಿಷ್ಠಿತ 3 ಸ್ಟಾರ್ ಹೋಟೆಲ್‌ನಲ್ಲಿ ಸೌದೆ ಬಳಸಿ ಅಡುಗೆ ತಯಾರಿ ಮಾಡಲಾಗುತ್ತಿದೆ. ಇದನ್ನೂ ಓದಿ: ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ; ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

bengaluru hotel

ಗ್ಯಾಸ್ ಪೂರೈಕೆ ಸರಿಯಾಗಿ ಆಗಲಿಲ್ಲ ಅಂದ್ರೆ ವೆರೈಟಿ ಫುಡ್ ಮೆನು ಕಡಿತಕ್ಕೆ ಹೋಟೆಲ್‌ಗಳು ಚಿಂತನೆ ನಡೆಸಿವೆ. ಹೆಚ್ಚು ಗ್ಯಾಸ್ ಬಳಕೆಯಾಗುವ ಆಹಾರ ಕೈ ಬಿಡಲು ನಿರ್ಧಾರ ಮಾಡಲಾಗಿದೆ. ಬೆಂಗಳೂರಿನ ಎಲ್ಲಾ ಹೋಟೆಲ್‌ಗಳಲ್ಲಿ ಮೆನು ಇಳಿಕೆಗೆ ಚಿಂತನೆ ನಡೆಸಲಾಗಿದೆ ಎಂದು ಹೋಟೆಲ್ ಮಾಲೀಕರ ಸಂಘದ ಕಾರ್ಯದರ್ಶಿ ಕೃಷ್ಣರಾಜ್ ತಿಳಿಸಿದ್ದಾರೆ.

ಬೆಂಗಳೂರಿನ ಪಿಜಿಗಳಿಗೂ ಗ್ಯಾಸ್ ಸಿಲಿಂಡರ್ ಬಿಸಿ ತಟ್ಟಿದೆ. ಪಿಜಿಗಳಿಗೂ ಕಮರ್ಷಿಯಲ್ ಸಿಲಿಂಡರ್ ಸಿಗುತ್ತಿಲ್ಲ. ಹೀಗಾಗಿ, ಊಟ-ತಿಂಡಿ ವ್ಯವಸ್ಥೆಗೆ ತೊಡಕಾಗಿದೆ. ಪಿಜಿಯಲ್ಲಿ ದೋಸೆ, ಚಪಾತಿ, ಇಡ್ಲಿಗೆ ಕೊಕ್ ನೀಡಲಾಗಿದೆ. ಇಂದಿನಿಂದ ಪಿಜಿ ಮೆನುವಿನಲ್ಲಿ ಬದಲಾವಣೆ ಸಾಧ್ಯತೆ ಇದೆ. ‘ಬೆಂಗಳೂರು ಪಿಜಿಗಳಿಗೆ ಕಮರ್ಷಿಯಲ್ ಸಿಲಿಂಡರ್ ಎರಡು ದಿನಕ್ಕೆ ಆಗುವಷ್ಟು ಸ್ಟಾಕ್ ಇದೆ. ಅದಾದ ಮೇಲೆ ಪರ್ಯಾಯವಾಗಿ ಏನು ಮಾಡಬೇಕು ಅನ್ನೋದನ್ನು ಯೋಚನೆ ಮಾಡುತ್ತಿದ್ದೇವೆ. ಅಡುಗೆ ಒಲೆ ಬಳಕೆ, ಕರೆಂಟ್ ರೈಸ್ ಕುಕ್ಕರ್ ಬಳಕೆ ಬಗ್ಗೆ ನೋಡುತ್ತಿದ್ದೇವೆ’ ಪಿಜಿ ಮಾಲೀಕರು ಹೇಳುತ್ತಿದ್ದಾರೆ. ಇದನ್ನೂ ಓದಿ: ಆಟೋ ಗ್ಯಾಸ್ ದರ ದಿಢೀರ್ ಹೆಚ್ಚಳ; ಆಟೋ ಚಾಲಕರ ಪರದಾಟ

ಇಂಡಿಯನ್ ಆಯಲ್ ಗ್ಯಾಸ್ ಪ್ಲಾಂಟ್‌ನಿಂದ ಸಿಲಿಂಡರ್ ಪೂರೈಕೆ ಬಂದ್ ಆಗಿದೆ. ಹೊಸಕೋಟೆ ಬಳಿ ಇರುವ ಸಿಲಿಂಡರ್ ಸರಬರಾಜು ಮಾಡುವ ಪ್ಲಾಂಟ್, ರಾಜ್ಯದ ಬಹುತೇಕ ಭಾಗಗಳಿಗೆ ಸಿಲಿಂಡರ್ ಸರಬರಾಜು ಮಾಡುತ್ತಿತ್ತು. ಕಳೆದ ಮೂರು ದಿನಗಳಿಂದ ಕಮರ್ಷಿಯಲ್ ಸಿಲಿಂಡರ್ ಲೋಡ್ ನಿಂತಿದೆ. ಮೂರು ದಿನದಿಂದ ಸಿಲಿಂಡರ್ ಲಾರಿಗಳು ಅಲ್ಲೇ ನಿಂತಿವೆ. ಪ್ರತಿನಿತ್ಯ 250-300 ಲೋಡ್ ಮಾಡಲಾಗ್ತಿದ್ದ ಸಂಖ್ಯೆಯಲ್ಲಿ ಕುಸಿತವಾಗಿದೆ.

TAGGED:bengaluruBengaluru HotelsGas ShortageIran Israel Conflictಇರಾನ್-ಇಸ್ರೇಲ್ ಯುದ್ಧಎಲ್‍ಪಿಜಿಬೆಂಗಳೂರು
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Supreme Court 1
Dakshina Kannada

ಹೊರ ಜಿಲ್ಲೆಗಳಲ್ಲಿ ಕಂಬಳ ಆಯೋಜನೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
18 minutes ago
m.b.patil
Bengaluru City

ಬಳ್ಳಾರಿಯಲ್ಲಿ ಏರ್ಪೋರ್ಟ್ ನಿರ್ಮಾಣದ ಬಗ್ಗೆ ಸಿಎಂ ಜೊತೆ ಚರ್ಚೆ: ಎಂ.ಬಿ.ಪಾಟೀಲ್

Public TV
By Public TV
50 minutes ago
Indira Canteen 1
Bengaluru City

ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪೇಮೆಂಟ್ ಜಾರಿ: ಬೈರತಿ ಸುರೇಶ್

Public TV
By Public TV
1 hour ago
Legislative Council
Bengaluru City

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Public TV
By Public TV
1 hour ago
pm modi meeting
Latest

ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ; ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

Public TV
By Public TV
1 hour ago
Basavaraj Bommai 1
Bengaluru City

ಎಲ್‌ಪಿಜಿ ಸಮಸ್ಯೆ ಬಗೆಹರಿಯುವ ವಿಶ್ವಾಸ ಇದೆ – ಬೊಮ್ಮಾಯಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?