Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲಬುರಗಿ-ಬೆಂಗಳೂರು ವಂದೇ ಭಾರತ್ ಪ್ರಯಾಣಿಕರಿಗೆ ಹೊಸ ವರ್ಷದ ಉಡುಗೊರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಲಬುರಗಿ-ಬೆಂಗಳೂರು ವಂದೇ ಭಾರತ್ ಪ್ರಯಾಣಿಕರಿಗೆ ಹೊಸ ವರ್ಷದ ಉಡುಗೊರೆ

Bengaluru City

ಕಲಬುರಗಿ-ಬೆಂಗಳೂರು ವಂದೇ ಭಾರತ್ ಪ್ರಯಾಣಿಕರಿಗೆ ಹೊಸ ವರ್ಷದ ಉಡುಗೊರೆ

Public TV
Last updated: December 2, 2025 7:33 pm
Public TV
Share
2 Min Read
Bengaluru Kalaburagi Vande Bharat Express train
SHARE

– ಜ.1 ರಿಂದ ಹೊಸ ವೇಳಾಪಟ್ಟಿ ಜಾರಿ; ಮಾಜಿ ಸಂಸದ ಉಮೇಶ್ ಜಾಧವ್ ಅಭಿನಂದನೆ

ಕಲಬುರಗಿ: ಬಹುಕಾಲದ ಬೇಡಿಕೆಯಾಗಿದ್ದ ಕಲಬುರಗಿ ಮತ್ತು ಬೆಂಗಳೂರು (Bengaluru-Kalaburagi) ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ರೈಲು (Vande Bharat Express Train) ಸಂಚಾರದ ಸಮಯವನ್ನು ಜನವರಿ 1 ರಿಂದ ಬದಲಾಯಿಸಲು ಕೇಂದ್ರ ರೈಲ್ವೆ ಇಲಾಖೆ ನಿರ್ಧರಿಸಿರುವುದು ಪ್ರಯಾಣಿಕರಿಗೆ ಹೊಸ ವರ್ಷದ ಉಡುಗೊರೆಯಾಗಿದೆ ಎಂದು ಮಾಜಿ ಸಂಸದ ಡಾ. ಉಮೇಶ್ ಜಾಧವ್ (Umesh Jadhav) ಹರ್ಷ ವ್ಯಕ್ತಪಡಿಸಿದ್ದಾರೆ.

ಬಹುದಿನಗಳಿಂದ ಕಲಬುರಗಿಯಿಂದ ಬೆಂಗಳೂರಿಗೆ ಹೊರಡುವ ವಂದೇ ಭಾರತ್ ರೈಲಿನ ಸಮಯ ಬದಲಾವಣೆ ಮಾಡುವಂತೆ ಕೋರಿ ಪ್ರಯಾಣಿಕರು ಒತ್ತಾಯಿಸುತ್ತಿದ್ದು, ರೈಲ್ವೆ ಇಲಾಖೆಯವರೊಂದಿಗೆ ಸತತವಾಗಿ ಚರ್ಚಿಸಿದ ಪರಿಣಾಮವಾಗಿ ಮುಂದಿನ ತಿಂಗಳು ಜನವರಿ 1 ರಿಂದ ಬೆಳಗ್ಗೆ 5:15 ರ ಬದಲು ಬೆಳಗ್ಗೆ 06:10 ಕ್ಕೆ ಹೊರಟು ಬೆಂಗಳೂರಿಗೆ ಮಧ್ಯಾಹ್ನ 02:10 ಕ್ಕೆ (ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೈಯಪ್ಪನಹಳ್ಳಿ) ತಲುಪಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 8 ನಿಮಿಷಕ್ಕಿಂತ ಹೆಚ್ಚು ಹೊತ್ತು ವಾಹನ ನಿಲ್ಲಿಸಿದ್ರೆ ದಂಡ – ಏರ್‌ಪೋರ್ಟ್‌ನಲ್ಲಿ ಪಿಕಪ್ ಮಾಡುವ ಕ್ಯಾಬ್, ಖಾಸಗಿ ವಾಹನಗಳಿಗೆ ರೂಲ್ಸ್

umesh jadhav 2

ಬೆಂಗಳೂರಿನಿಂದ ಕಲಬುರಗಿಗೆ ಹೊರಡುವ ಸಮಯದಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆ, ಇದೀಗ ಈ ರೈಲು ಕಲಬುರಗಿಗೆ ಮೊದಲಿನಿಂದ 45 ನಿಮಿಷ ಬೇಗ ಅಂದರೆ ರಾತ್ರಿ 11:30 ಗಂಟೆಗೆ ಬದಲಾಗಿ ರಾತ್ರಿ 10:45 ಕ್ಕೆ ತಲುಪಲಿದೆ. ಒಟ್ಟಾರೆ ಪ್ರಯಾಣದ ಸಮಯ ಇದೀಗ 8 ಗಂಟೆಯಲ್ಲಿ ಪೂರ್ಣಗೊಳ್ಳಲಿದೆ.

ಇನ್ಮುಂದೆ ಪುಟ್ಟಪರ್ತಿ ಸತ್ಯಸಾಯಿ ದರ್ಶನ ಮಾಡುವ ಭಕ್ತರಿಗೆ ಅನುಕೂಲಕರವಾಗುವಂತೆ ಸತ್ಯಸಾಯಿ ಪ್ರಶಾಂತಿ ನಿಲಯಂನಲ್ಲಿ ವಂದೇ ಭಾರತ್‌ಗೆ ನಿಲುಗಡೆ ಸೌಲಭ್ಯವನ್ನು ನೀಡಿರುವುದು ಇನ್ನಷ್ಟು ಖುಷಿಯ ಸಂಗತಿ ಎಂದು ಜಾಧವ್ ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಹೈಕಮಾಂಡ್ ಸ್ಟ್ರಾಂಗ್ ಇದೆ, ಎಲ್ಲಾ ಗೊಂದಲ ಪರಿಹಾರ ಮಾಡುತ್ತೆ: ಬಾಲಕೃಷ್ಣ

ಪ್ರಧಾನ ಮಂತ್ರಿ ನರೇಂದ್ರ ಮೋದಿ, ರೈಲ್ವೆ ಖಾತೆಯ ಸಚಿವ ಅಶ್ವಿನಿ ವೈಷ್ಣವ್ ಮತ್ತು ರಾಜ್ಯ ಸಚಿವ ವಿ.ಸೋಮಣ್ಣ ಅವರ ಪ್ರಯತ್ನದಿಂದಾಗಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ವಂದೇ ಭಾರತ್ ರೈಲು ಪ್ರಯಾಣಿಕರ ಬಹುಕಾಲದ ಬೇಡಿಕೆ ಈಡೇರಿದಂತಾಗಿದೆ. ಈ ಹಿಂದೆ ಬೆಳಗ್ಗೆ 5:10 ಕ್ಕೆ ಕಲಬುರಗಿಯಿಂದ ವಂದೇ ಭಾರತ್ ಸಂಚಾರ ಪ್ರಾರಂಭಿಸುತ್ತಿರುವುದರಿಂದ ಮಕ್ಕಳು, ಮಹಿಳೆಯರು ಹಾಗೂ ಹಿರಿಯ ನಾಗರಿಕರಿಗೆ ಸಂಚಾರಕ್ಕೆ ಅನಾನುಕೂಲವಾಗಿತ್ತು. ಬೀದರ್ ಮತ್ತಿತರ ಕಡೆಗಳಿಂದ ಆಗಮಿಸುತ್ತಿರುವ ಪ್ರಯಾಣಿಕರಿಗೂ ಕಷ್ಟ ಸಾಧ್ಯವಾಗಿದ್ದು, ಇದೀಗ ನೂತನ ವೇಳಾಪಟ್ಟಿ ಅತ್ಯಂತ ಅನುಕೂಲಕರವಾಗಲಿದೆ. ಸಾರ್ವಜನಿಕರು ವಂದೇ ಭಾರತ್ ರೈಲು ಸೇವೆಯನ್ನು ಪೂರ್ಣವಾಗಿ ಬಳಸಿಕೊಳ್ಳುವಂತೆ ತಿಳಿಸಿದ್ದಾರೆ.

TAGGED:Bengaluru-Kalaburagiumesh jadhavVande Bharat Express Trainಉಮೇಶ್ ಜಾಧವ್ಬೆಂಗಳೂರು-ಕಲಬುರಗಿವಂದೇ ಭಾರತ್ ಎಕ್ಸ್‍ಪ್ರೆಸ್
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
4 hours ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
5 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
5 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
5 hours ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
6 hours ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?