Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕೆಜಿಎಫ್-2 ರಿಲೀಸ್ ಡೇಟ್ ಔಟ್ – ಡಾರ್ಲಿಂಗ್ ಪ್ರಭಾಸ್ ಫ್ಯಾನ್ಸ್ ಖುಷ್

Public TV
Last updated: March 14, 2020 5:26 pm
Public TV
Share
1 Min Read
Prabhas Yash
SHARE

ಬೆಂಗಳೂರು: ಇಡೀ ಭಾರತದದ್ಯಾಂತ ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ ಕೆಜಿಎಫ್-2 ಚಿತ್ರದ ಬಿಡುಗಡೆಯ ದಿನಾಂಕ ರಿವೀಲ್ ಆಗಿದೆ. ಈ ವಿಚಾರ ಕೇಳಿ ಬಾಹುಬಲಿ ಪ್ರಭಾಸ್ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಭಾರತ ಚಿತ್ರರಂಗವೇ ಕೆಜಿಎಫ್-2 ಚಿತ್ರದ ಬಿಡುಗಡೆ ಕಾಯುತ್ತಿದೆ. ಯಾಕೆಂದರೆ 2018 ರಲ್ಲಿ ಬಿಡುಗಡೆಯಾಗಿದ್ದ ಕೆಜಿಎಫ್ ಚಾಪ್ಟರ್-1 ಸಖತ್ ಹಿಟ್ ಆಗಿತ್ತು. ಈ ಕಾರಣಕ್ಕೆ ಕೆಜಿಎಫ್-2 ಚಿತ್ರಕ್ಕೆ ಎಲ್ಲರೂ ಕಾಯುತ್ತಿದ್ದಾರೆ. ಈಗ ಈ ಚಿತ್ರ ಅಕ್ಟೋಬರ್ 23ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿದೆ. ಅಕ್ಟೋಬರ್ 23ರಂದು ಪ್ರಭಾಸ್ ಅವರ ಹುಟ್ಟುಹಬ್ಬವಿದ್ದು, ಈ ದಿನವೇ ಕೆಜಿಎಫ್-2 ಚಿತ್ರ ಬಿಡುಗಡೆಯಾಗುತ್ತಿರುವುದಕ್ಕೆ ಡಾರ್ಲಿಂಗ್ ಫ್ಯಾನ್ ಸಂತಸ ವ್ಯಕ್ತಪಡಿಸಿದ್ದಾರೆ.

yash prabhas

ಕೆಜಿಎಫ್-1 ಚಿತ್ರ 2018 ಡಿಸೆಂಬರ್ 21ರಂದು ದೇಶ ವಿದೇಶದಲ್ಲಿ ಐದು ಭಾಷೆಗಳಲ್ಲಿ ರಿಲೀಸ್ ಅಗಿತ್ತು. ಈ ಚಿತ್ರ ಕನ್ನಡದಲ್ಲಿ ಅಲ್ಲದೇ ತಮಿಳು, ತೆಲಗು, ಹಿಂದಿ ಭಾಷೆಯಲ್ಲೂ ದೊಡ್ಡ ಮಟ್ಟದ ಯಶಸ್ಸು ಕಂಡಿತ್ತು. ಈ ಮೂಲಕ ಯಶ್ ಭಾರತದ ಎಲ್ಲ ಚಿತ್ರರಂಗದಲ್ಲೂ ಅಭಿಮಾನಿಗಳನ್ನು ಗಳಿಸಿದ್ದರು. ಹಾಗೆಯೇ ತೆಲುಗಿನಲ್ಲಿ ಕೂಡ ಯಶ್ ಅವರು ಕೆಜಿಎಫ್-2 ಚಿತ್ರಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

kgf yash

ತೆಲುಗು ಚಿತ್ರರಂಗದಲ್ಲಿ ಪ್ರಭಾಸ್ ಅವರಿಗೆ ಹೆಚ್ಚು ಅಭಿಮಾನಿಗಳಿದ್ದಾರೆ. ಈಗ ಅವರು ಅಭಿಮಾನಿಗಳು ಕೆಜಿಎಫ್-2 ಚಿತ್ರ ಅಕ್ಟೋಬರ್ 23ರಂದು ಪ್ರಭಾಸ್ ಅವರ ಹುಟ್ಟುಹಬ್ಬದಂದು ಬಿಡುಗಡೆಯಾಗುತ್ತಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಕೆಜಿಎಫ್-2 ಚಿತ್ರಕ್ಕೆ ಒಳ್ಳೆಯದಗಾಲಿ ಚಿತ್ರ ದೊಡ್ಡ ಮಟ್ಟದ ಯಶಸ್ಸು ಕಾಣಲಿ ಎಂದು ಹಾರೈಸುತ್ತಿದ್ದಾರೆ.

pic.twitter.com/wikZw2pzIZ

— Yash (@TheNameIsYash) March 13, 2020

ಕೆಜಿಎಫ್-2 ಚಿತ್ರ ಯಾವಾಗ ಬಿಡುಗಡೆಯಾಗೊತ್ತೋ ಎಂಬ ಸಿನಿರಸಿಕರ ಕುತೂಹಲಕ್ಕೆ ಶುಕ್ರವಾರ ತೆರೆಬಿದ್ದಿತ್ತು. ಸಿನಿಮಾ ರಿಲೀಸ್ ವಿಚಾರವಾಗಿ ವಿಡಿಯೋವೊಂದನ್ನು ಟ್ವೀಟ್ ಮಾಡುವ ಮೂಲಕ ಯಶ್ ಅವರು ‘ಮೇ ಐ ಕಮ್ ಇನ್’ ಎಂದು ಅಕ್ಟೋಬರ್ 23 ರಂದು ಬರಲು ಸಜ್ಜಾಗಿದ್ದಾರೆ. ಅಕ್ಟೋಬರ್ ತಿಂಗಳ ದಸರಾ ಹಬ್ಬದಂದು ರಾಕಿಭಾಯ್ ಗನ್ ಹಿಡಿದು ಘರ್ಜಿಸಲು ಸಿದ್ಧವಾಗಿದ್ದಾನೆ.

TAGGED:ಅಭಿಮಾನಿಗಳುಕೆಜಿಎಫ್-2ಪಬ್ಲಿಕ್ ಟಿವಿಪ್ರಭಾಸ್ಬೆಂಗಳೂರುಯಶ್ಹುಟ್ಟುಹಬ್ಬ
Share This Article
Facebook Whatsapp Whatsapp Telegram

Cinema Updates

hamsalekha
ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ; ನೀವು ಕ್ಷಮೆ ಕೇಳಿದ್ರೆ ಕ್ಷಮಾ ಹಾಸನ್ ಆಗ್ತೀರಿ: ಹಂಸಲೇಖ
2 hours ago
Ramya Kamal Hassan 2
ಕಮಲ್‌ ಹಾಸನ್‌ ಪರ ಬ್ಯಾಟ್‌ ಬೀಸಿದ ರಮ್ಯಾ – ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದ ನಟಿ
5 hours ago
Kamal Haasan Karave Protest Film Chamber
ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ
6 hours ago
Sa Ra Govindu
ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು
10 hours ago

You Might Also Like

Vijaya Mallya
Cricket

ಪಂಜಾಬ್‌ ವಿರುದ್ಧ ಗೆದ್ದು ಫೈನಲ್‌ ಪ್ರವೇಶಿಸಿದ ಆರ್‌ಸಿಬಿಗೆ ವಿಜಯ್‌ ಮಲ್ಯ ವಿಶ್

Public TV
By Public TV
4 minutes ago
RCB Team
Cricket

IPL – ಆರ್‌ಸಿಬಿ ಫೈನಲ್‌ ಪಂದ್ಯಗಳ ಹಾದಿ ಹೇಗಿತ್ತು?

Public TV
By Public TV
35 minutes ago
IPL 2025 RCB
Cricket

ಐಪಿಎಲ್ ಫೈನಲ್‌ಗೆ ಎಂಟ್ರಿ – ‘ಹಾಕ್ರೊ ಸ್ಟೆಪ್ಪು’ ಅಂತ ಫ್ಯಾನ್ಸ್‌ಗೆ ಹುರಿದುಂಬಿಸಿದ ಆರ್‌ಸಿಬಿ

Public TV
By Public TV
44 minutes ago
ipl 2025 the champions are the ones who have won qualifier 1 in the last 7 years fans celebrate in bengaluru
Bengaluru City

IPL 2025 ಫೈನಲ್‍ಗೆ ಆರ್‌ಸಿಬಿ ಗ್ರ್ಯಾಂಡ್ ಎಂಟ್ರಿ – ಬೆಂಗ್ಳೂರಲ್ಲಿ ಫ್ಯಾನ್ಸ್ ಸೆಲಬ್ರೇಷನ್

Public TV
By Public TV
1 hour ago
rcb 4
Cricket

IPL 2025: ಪಂಜಾಬ್‌ ವಿರುದ್ಧ ಆರ್‌ಸಿಬಿಗೆ 8 ವಿಕೆಟ್‌ಗಳ ಭರ್ಜರಿ ಜಯ – 4ನೇ ಬಾರಿಗೆ ಫೈನಲ್‌ಗೆ ಲಗ್ಗೆ

Public TV
By Public TV
1 hour ago
Rambhadracharya General Upendra Dwivedi
Latest

ಸೇನಾ ಮುಖ್ಯಸ್ಥರಿಗೆ ಧೀಕ್ಷೆ ನೀಡಿ ಪಿಒಕೆ ಗುರುದಕ್ಷಿಣೆಯಾಗಿ ಕೇಳಿದ ಸ್ವಾಮೀಜಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?