Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಪೈಲ್ವಾನ್ ವಿರುದ್ಧ ಅಪಪ್ರಚಾರ – ನಾನು ಖುಷಿಯಾಗಿದ್ದೇನೆ ಎಂದ ಕಿಚ್ಚ

Public TV
Last updated: September 14, 2019 5:41 pm
Public TV
Share
1 Min Read
PAILWAN
SHARE

ಬೆಂಗಳೂರು: ಪೈಲ್ವಾನ್ ಚಿತ್ರದ ಬಗ್ಗೆ ಅಪಪ್ರಚಾರ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಚಿತ್ರ ರಿಲೀಸ್ ಆಗಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಪ್ಯಾನ್ ಇಂಡಿಯಾ ಒಳ್ಳೆಯ ಒಪನಿಂಗ್ ಪಡೆದುಕೊಂಡಿದೆ.

ಕೆಲವರು ಕಿಚ್ಚನ ವಿರುದ್ಧ ಮಸಲತ್ತು ಶುರುಮಾಡಿಕೊಂಡಿದ್ದಾರೆ. ಖಾಲಿ ಇರುವ ಥೀಯೇಟರ್ ಗಳ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಿದ್ದಾರೆ. ಸಿನಿಮಾ ನೋಡೊದಕ್ಕೆ ಜನರಿಲ್ಲ ಎನ್ನುತ್ತಾ ಕಾಲೆಳೆಯುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.

Be happy about all those who spread bad… Coz what I see is they r still taking time out n putting efforts to spk about #Pailwaan… On the other hand,,
Ques) – why n when would anyone wanna spread bad,??
Ans) – only when we r doing great.
Right!! ????
So njoy this moment???????????? https://t.co/ZBqxceaCad

— Kichcha Sudeepa (@KicchaSudeep) September 14, 2019

ಈ ಒಂದು ವಿಚಾರ ಸುದೀಪ್ ಕಿವಿಗೂ ಬಿದ್ದಿದ್ದು ವೈರಲ್ ಆಗಿರುವ ವಿಡಿಯೋ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಮೈಸೂರಿನ ಗಾಯಿತ್ರಿ ಚಿತ್ರಮಂದಿರದಲ್ಲಿ ಹೌಸ್ ಪ್ರದರ್ಶನ ಕಾಣುತ್ತಿದೆ. ಯಾರು ಕೆಟ್ಟ ಸುದ್ದಿಗಳನ್ನು ಹರಡಿಸುತಾರೋ ಅವರಿಂದ ನಾನು ಖುಷಿಯಾಗಿ ಇದ್ದೇನೆ. ನಾನು ಒಳ್ಳೆಯ ಕೆಲಸಗಳನ್ನು ಮಾಡಿದಾಗಲೇ ಕೆಟ್ಟದನ್ನು ಹಬ್ಬಿಸೋದಕ್ಕೆ ಸಾಧ್ಯ ಎನ್ನುವ ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಕಿಡಿಗೇಡಿಗಳಿಂದ ದೂರವಿರುವಂತೆ ಕಿವಿಮಾತನ್ನು ಹೇಳಿದ್ದಾರೆ.

ಈ ಹಿಂದೆ ಪೈಲ್ವಾನ್ ಚಿತ್ರದ ಹಿಂದಿ ವರ್ಷನ್‍ಗೆ ಸೆನ್ಸಾರ್ ಸಿಕ್ಕಿಲ್ಲ ಹಿಂದಿ ವರ್ಷನ್ ಒಂದು ದಿನ ತಡವಾಗಿ ಬಿಡುಗಡೆಯಾಗವ ಸಾಧ್ಯತೆ ಇದೆ ಎಂದು ಸುಳ್ಳು ಸುದ್ದಿ ಹಬ್ಬಿತ್ತು. ಆದರೆ ಈ ವಿಚಾರದ ಬಗ್ಗೆ ಮಾಹಿತಿ ನೀಡಿರುವ ಕೃಷ್ಣ ಸೆನ್ಸಾರ್ ಸಿಕ್ಕಿದೆ ಸೆನ್ಸಾರ್ ಮಂಡಳಿ ಸೆನ್ಸಾರ್ ಕಾಪಿ ಸಹ ನೀಡಿದ್ದಾರೆ. ಸೆನ್ಸಾರ್ ಆಗಿಲ್ಲ ಎಂಬ ಸುಳ್ಳು ಸುದ್ದಿಯನ್ನು ಹಬ್ಬಿಸದಂತೆ ಮನವಿ ಮಾಡಿಕೊಂಡಿದ್ದಾರೆ.

This to people who wanted clarity on Hindi censor certificate pic.twitter.com/cFpbR2m8Tp

— ಕೃಷ್ಣ / Krishna (@krisshdop) September 11, 2019

ಈ ಚಿತ್ರವನ್ನು ಎಸ್ ಕೃಷ್ಣ ನಿರ್ದೇಶನ ಮಾಡಿದ್ದು, ಅವರ ಪತ್ನಿ ಸ್ವಪ್ನ ಕೃಷ್ಣ ಅವರು ನಿರ್ಮಾಣ ಮಾಡಿದ್ದಾರೆ. ಈ ಚಿತ್ರದಲ್ಲಿ ಕಿಚ್ಚ ಸುದೀಪ್‍ಗೆ ನಾಯಕಿಯಾಗಿ ಆಕಾಂಕ್ಷ ಸಿಂಗ್ ನಟಿಸಿದ್ದಾರೆ. ಬಾಲಿವುಡ್‍ನ ಸುನೀಲ್ ಶೆಟ್ಟಿ, ಕಬೀರ್ ದುಹಾನ್ ಸಿಂಗ್ ಮತ್ತು ಸುಶಾಂತ್ ಸಿಂಗ್ ನಟನೆ ಮಾಡಿರುವ ಈ ಚಿತ್ರಕ್ಕೆ ಅರ್ಜನ್ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ.

TAGGED:bengaluruFalse Newskiccha sudeepPailwanPublic TVtwitterಕಿಚ್ಚ ಸದೀಪ್ಟ್ವಿಟ್ಟರ್ಪಬ್ಲಿಕ್ ಟಿವಿಪೈಲ್ವಾನ್ಬೆಂಗಳೂರುಸುಳ್ಳು ಸುದ್ದಿ
Share This Article
Facebook Whatsapp Whatsapp Telegram

Cinema Updates

Harshika Poonacha Bhuvan Ponnanna toured 3 countries with Tridevi 1
ತ್ರೀದೇವಿ ಜೊತೆ 3 ದೇಶ ಸುತ್ತಿದ ಹರ್ಷಿಕಾ, ಭುವನ್
Cinema Latest Sandalwood
Darshan Thailand
ಥಾಯ್ಲೆಂಡ್‌ನಿಂದ ದರ್ಶನ್ ವಾಪಸ್ ಬರೋ ದಿನಾಂಕ ಫಿಕ್ಸ್
Cinema Latest Sandalwood Top Stories
B Saroja Devi
ಜು.25 ರಂದು 11ನೇ ದಿನದ ಕಾರ್ಯ – ಗಣ್ಯರಿಂದ ಸರೋಜಾದೇವಿ ಸ್ಮರಣೆ
Cinema Latest
Yash mother
ಪ್ರೊಡಕ್ಷನ್‌ಗೆ ನನ್ನ ಮಗನೇ ಸ್ಫೂರ್ತಿ – ಯಶ್‌ ತಾಯಿ ಮಾತು
Cinema Latest Sandalwood Top Stories
Vijay Devarakonda
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಜಯ್ ದೇವರಕೊಂಡ
Cinema Latest Top Stories

You Might Also Like

IPS Soumyalatha
Bengaluru City

ಧರ್ಮಸ್ಥಳ ಹೂತಿಟ್ಟ ಶವ ಕೇಸ್‌- ಓರ್ವ ಐಪಿಎಸ್ ಅಧಿಕಾರಿಯನ್ನು ಕೈಬಿಡಲು ಸರ್ಕಾರಕ್ಕೆ ಶಿಫಾರಸು

Public TV
By Public TV
13 minutes ago
big bulletin 23 July 2025 part 1
Big Bulletin

ಬಿಗ್‌ ಬುಲೆಟಿನ್‌ 23 July 2025 ಭಾಗ-1

Public TV
By Public TV
18 minutes ago
big bulletin 23 July 2025 part 2
Big Bulletin

ಬಿಗ್‌ ಬುಲೆಟಿನ್‌ 23 July 2025 ಭಾಗ-2

Public TV
By Public TV
19 minutes ago
big bulletin 23 July 2025 part 3
Big Bulletin

ಬಿಗ್‌ ಬುಲೆಟಿನ್‌ 23 July 2025 ಭಾಗ-3

Public TV
By Public TV
21 minutes ago
AI ಚಿತ್ರ
Dakshina Kannada

ಉಡುಪಿ, ಮಂಗಳೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ

Public TV
By Public TV
25 minutes ago
Narendra Modi and Chinese President Xi Jinping
Latest

5 ವರ್ಷದ ಬಳಿಕ ಚೀನಿಯರಿಗೆ ಭಾರತ ಪ್ರವಾಸಕ್ಕೆ ಅನುಮತಿ

Public TV
By Public TV
29 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?