Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಂಗಳೂರು-ಮಂಗಳೂರು ಮಧ್ಯೆ ಹೊಸ ಎಕ್ಸ್‌ಪ್ರೆಸ್‌ವೇ ನಿರ್ಮಾಣ- ಪ್ರಯಾಣ ಸಮಯ ಅರ್ಧಕರ್ಧ ಇಳಿಕೆ

Public TV
Last updated: February 24, 2025 7:59 pm
Public TV
Share
1 Min Read
Bengaluru Pune
SHARE

ನವದೆಹಲಿ: ಬೆಂಗಳೂರು ಮತ್ತು ಮಂಗಳೂರು ಮಧ್ಯೆ ಎಕ್ಸ್‌ಪ್ರೆಸ್‌ವೇ (Bengaluru -Mangaluru Expressway) ನಿರ್ಮಾಣಕ್ಕೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಮುಂದಾಗಿದೆ.

ಹಾಸನದ ಮೂಲಕ ಈ ಎಕ್ಸ್‌ಪ್ರೆಸ್‌ವೇ ಹಾದು ಹೋಗಲಿದೆ. ಸದ್ಯ ಈಗ 350 ಕಿ.ಮೀ ದೂರ ಕ್ರಮಿಸಲು ಸುಮಾರು 7-8 ಗಂಟೆ ಸಮಯ ತೆಗೆದುಕೊಳ್ಳುತ್ತದೆ. ನಾಲ್ಕು ಅಥವಾ ಆರು ಪಥಗಳನ್ನು ಒಳಗೊಂಡಿರುವ ಈ ಎಕ್ಸ್‌ಪ್ರೆಸ್‌ವೇ ನಿರ್ಮಾಣವಾದರೆ ಸಮಯ ಅರ್ಧಕ್ಕರ್ಧ ಕಡಿಮೆಯಾಗಲಿದೆ.

ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮತ್ತು ಕರ್ನಾಟಕ ಲೋಕೋಪಯೋಗಿ ಇಲಾಖೆ ಕೈಗೆತ್ತಿಕೊಂಡಿವೆ. ಎಲ್ಲವೂ ನಿಗದಿಯಂತೆ ನಡೆದರೆ 2028 ರಿಂದ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ. ಇದನ್ನೂ ಓದಿ: ಶಿರಾಡಿಯಲ್ಲಿ ಸುರಂಗ ಮಾರ್ಗ – ಡಿಪಿಆರ್‌ ತಯಾರಿಸಲು ಕೇಂದ್ರ ಒಪ್ಪಿಗೆ

SHIRADI GHAT 1

ರಾಜಧಾನಿ ಬೆಂಗಳೂರಿನಿಂದ ಮಂಗಳೂರು ಸಂಪರ್ಕಕ್ಕೆ ಮೂರು ಪ್ರಮುಖ ಮಾರ್ಗಗಳಿವೆ. ಶಿರಾಡಿ, ಚಾರ್ಮಾಡಿ, ಸಂಪಾಜೆ ಘಾಟಿ ಮೂಲಕ ಇಳಿಯಬೇಕಾಗುತ್ತದೆ. ಈ ಪೈಕಿ ಹಾಸನ ಶಿರಾಡಿ ಘಾಟಿ ಬಹಳ ಹತ್ತಿರದ ಮಾರ್ಗವಾಗಿದೆ. ಆದರೆ ಮಳೆಗಾಲದಲ್ಲಿ ಅಲ್ಲಲ್ಲಿ ಭೂಕುಸಿತ ಸಂಭವಿಸಿದರೆ ರಸ್ತೆ  ಸಂಚಾರ ದುಸ್ತರವಾಗುತ್ತದೆ. ಈ ಕಾರಣಕ್ಕೆ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಮಾಡಲು ಸರ್ಕಾರಗಳು ಮುಂದಾಗಿವೆ.

ಸಮಗ್ರ ಯೋಜನಾ ವರದಿಗಾಗಿ ಸರ್ಕಾರ ಜುಲೈನಲ್ಲಿ ಟೆಂಡರ್‌ ಆಹ್ವಾನಿಸಿತ್ತು. ನವೆಂಬರ್‌ ವೇಳೆಗೆ ಒಟ್ಟು 9  ಕಂಪನಿಗಳು ಬಿಡ್‌ ಸಲ್ಲಿಸಿದ್ದು ಈ ಪೈಕಿ ಒಂದು ಕಂಪನಿಯನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಕಂಪನಿಗೆ ಡಿಪಿಆರ್‌ ಪೂರ್ಣಗೊಳಿಸಲು 540 ದಿನಗಳ ಸಮಯವನ್ನು ನೀಡಲಾಗುತ್ತದೆ. ಡಿಪಿಆರ್‌ ಪೂರ್ಣಗೊಂಡ ಬಳಿಕ ಎಕ್ಸ್‌ಪ್ರೆಸ್‌ವೇ ನಿರ್ಮಾಣದ ಕೆಲಸ ಆರಂಭವಾಗಲಿದೆ.

TAGGED:bengaluruExpresswayhassanaMangaluruಎಕ್ಸ್‌ಪ್ರೆಸ್‌ವೇಬೆಂಗಳೂರುಮಂಗಳೂರುಹಾಸನ
Share This Article
Facebook Whatsapp Whatsapp Telegram

Cinema Updates

rashmika mandanna
ದೇವರಕೊಂಡ ಸಹೋದರನ ಸಿನಿಮಾಗೆ ಕ್ಲ್ಯಾಪ್- ಶುಭ ಕೋರಿದ ರಶ್ಮಿಕಾ
2 hours ago
sonu nigam 1
ಸೋನು ನಿಗಮ್‍ಗೆ ಬಿಗ್ ರಿಲೀಫ್ – ಬಲವಂತದ ಕ್ರಮ ಬೇಡವೆಂದ ಹೈಕೋರ್ಟ್
2 hours ago
SREELEELA 1 3
ರೆಡ್ಡಿ ಮಗನ ಸಿನಿಮಾದಲ್ಲಿ ಶ್ರೀಲೀಲಾ- 3 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ನಟಿ
1 hour ago
khushi mukherjee
ಒಳಉಡುಪು ಧರಿಸದೇ ಪೋಸ್‌ ಕೊಟ್ಟ ಖುಷಿ ಮುಖರ್ಜಿ – ಅದೆಷ್ಟು ಬಾರಿ ಎದೆಗೆ ಬೆಂಕಿ ಹಚ್ತೀರಿ ಅಂದ್ರು ಫ್ಯಾನ್ಸ್‌
3 hours ago

You Might Also Like

R Ashok 1
Bengaluru City

ಗ್ರೇಟರ್ ಅಲ್ಲ, ಕ್ವಾರ್ಟರ್ ಬೆಂಗಳೂರು – ಆರ್.ಅಶೋಕ್ ಲೇವಡಿ

Public TV
By Public TV
7 minutes ago
Colonel Sophia Qureshi house in belagavi
Belgaum

ಕರ್ನಲ್ ಸೋಫಿಯಾ ಪತಿ ಮನೆ ಮೇಲೆ RSS ದಾಳಿ ವದಂತಿ – ಪೋಸ್ಟ್ ಮಾಡಿದ್ದವನ ವಿರುದ್ಧ FIR

Public TV
By Public TV
19 minutes ago
donald trump 2
Latest

ಈಗ U Turn – ಕದನ ವಿರಾಮ ಬಿಲ್ಡಪ್ ಕೊಟ್ಟು ಈಗ ತಣ್ಣಗಾದ ಟ್ರಂಪ್‌!

Public TV
By Public TV
22 minutes ago
BBMP
Bengaluru City

ಬಿಬಿಎಂಪಿ ರದ್ದು, ಇನ್ಮುಂದೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ

Public TV
By Public TV
1 hour ago
PM Modi Post Viral in raichuru
Districts

ಪ್ರಧಾನಿ ಮೋದಿ, ರಫೆಲ್ ಯುದ್ಧ ವಿಮಾನದ ಬಗ್ಗೆ ಅವಹೇಳನಕಾರಿ ಪೋಸ್ಟ್ – ಯುವಕ ಅರೆಸ್ಟ್

Public TV
By Public TV
1 hour ago
Indian Army Tral Encounter Amir Nazir Wani 1
Latest

ತ್ರಾಲ್ ಸೇನಾ ಕಾರ್ಯಾಚರಣೆ – ಎನ್‌ಕೌಂಟರ್‌ಗೂ ಮುನ್ನ ಮನೆಗೆ ವಿಡಿಯೋ ಕಾಲ್, ಶರಣಾಗುವಂತೆ ಬೇಡಿಕೊಂಡಿದ್ದ ತಾಯಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?