Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ- ಪುಡಿ ರೌಡಿಯ ಕಾಲಿಗೆ ಗುಂಡೇಟು, ಅರೆಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ- ಪುಡಿ ರೌಡಿಯ ಕಾಲಿಗೆ ಗುಂಡೇಟು, ಅರೆಸ್ಟ್‌

Districts

ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ- ಪುಡಿ ರೌಡಿಯ ಕಾಲಿಗೆ ಗುಂಡೇಟು, ಅರೆಸ್ಟ್‌

Public TV
Last updated: January 31, 2025 9:16 am
Public TV
Share
2 Min Read
Bengaluru Mangaluru bus stopped and attacked with deadly weapon Attacker arrested by Hassan police
SHARE

ಹಾಸನ: ಬೆಂಗಳೂರಿನಿಂದ ಮಂಗಳೂರಿಗೆ (Bengaluru to Mangaluru) ತೆರಳುತ್ತಿದ್ದ ಖಾಸಗಿ ಬಸ್ (Private Bus) ತಡೆದು ಲಾಂಗ್‌ನಿಂದ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಾಂತಿಗ್ರಾಮ ಬಳಿ ನಡೆದಿದೆ.

ಒಂದು ಕೊಲೆ,  ಮೂರು ಕೊಲೆ ಯತ್ನ ಪ್ರಕರಣಗಳ ಆರೋಪಿಯಾಗಿರುವ ಮನುವನ್ನು (23) ಬೆಂಗಳೂರಿನಲ್ಲಿ ಬಂಧಿಸಿ ನಗರ ಠಾಣೆ ಪೊಲೀಸರು ಹಾಸನಕ್ಕೆ ಕರೆ ತರುತ್ತಿದ್ದರು. ಈ ವೇಳೆ ಮೂತ್ರ ವಿಸರ್ಜನೆಗೆ ಅನುಮತಿ ನೀಡಬೇಕೆಂದು ಕೇಳಿದ್ದಾನೆ.Bengaluru Mangaluru bus stopped and attacked with deadly weapon hassan bypass Road

ಶಾಂತಿಗ್ರಾಮ ಬಳಿ ರಸ್ತೆ ಬದಿ ಜೀಪ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ಅವಕಾಶ ನೀಡಿದಾಗ ಪೊಲೀಸರ ಮೇಲೆಯೇ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಮನು ಯತ್ನಿಸಿದ್ದಾನೆ.

ಈ ಸಂದರ್ಭದಲ್ಲಿ ಹಾಸನ ನಗರಠಾಣೆ ಇನ್ಸ್‌ಪೆಕ್ಟರ್ ಮೋಹನ್‌ಕೃಷ್ಣ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ನಂತರ ಸಬ್‌ಇನ್ಸ್‌ಪೆಕ್ಟರ್ ಕುಮಾರ್ ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ‌. ಇದನ್ನೂ ಓದಿ: ಪೊಲೀಸ್ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆ!

ಹಾಸನದಲ್ಲಿ ಪುಡಿ ರೌಡಿಯ ಕಾಟ | ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ https://t.co/jRCrPhpUqh…

ಬಸ್ಸಿಗೆ ಹೀಗೆ ಆದರೆ ಇನ್ನೂ ಕಾರು, ಬೈಕಿನಂತ ವಾಹನದಲ್ಲಿ ‌ಪ್ರಯಾಣ ಮಾಡುವವರು ಏನು ಮಾಡಬೇಕು? – ಪೊಲೀಸರಿಗೆ ನೆಟ್ಟಿಗರ ಪ್ರಶ್ನೆ #Hassana #Bengaluru #Mangaluru #Bus #Police pic.twitter.com/v2AFGWv9Ib

— PublicTV (@publictvnews) January 30, 2025


ಬುಧವಾರ ನಸುಕಿನ ಜಾವ 2 ಗಂಟೆಗೆ ಬೈಪಾಸ್‌ ರಸ್ತೆಯ ದೇವರಾಯಪಟ್ಟಣದ ಬಳಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್‌ ಸಂಚರಿಸುತ್ತಿತ್ತು. ಈ ಸಂದರ್ಭದಲ್ಲಿ ಕೆಎ 51 ಎಂವಿ 8912 ನಂಬರ್‌ನ ಸ್ವಿಫ್ಟ್ ಕಾರನ್ನು ಬಸ್ಸಿನ ಮುಂದೆ ಮನು ಅಡ್ಡ ಹಾಕಿ ನಿಲ್ಲಿಸಿದ್ದ. ಕಾರಿನಿಂದ ಇಳಿದ ಬಳಿಕ ಗಲಾಟೆ ಮಾಡಿ ಬಸ್ಸಿನ ಗ್ಲಾಸನ್ನು ಒಡೆದು ಹಾಕಿದ್ದ. ಪುಡಿ ರೌಡಿ ಮನುವಿನ ಹುಚ್ಚಾಟ ಬಸ್ಸಿನಲ್ಲಿದ್ದವರ ಮೊಬೈಲಿನಲ್ಲಿ ಸೆರೆಯಾಗಿತ್ತು. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದ್ದಂತೆ ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು. ಇದನ್ನೂ ಓದಿ: ತನ್ನನ್ನು ಮೋದಿ ಕೈಗೊಂಬೆ ಎಂದ ಡೆಮಾಕ್ರಟಿಕ್‌ ಸಂಸದರ ವಿರುದ್ಧ US ಗುಪ್ತಚರ ವಿಭಾಗದ ಬಾಸ್‌ ಕೆಂಡಾಮಂಡಲ

ಬಸ್ಸಿಗೆ ಹೀಗೆ ಆದರೆ ಇನ್ನೂ ಕಾರು, ಬೈಕಿನಂತ ವಾಹನದಲ್ಲಿ ‌ಪ್ರಯಾಣ ಮಾಡುವವರು ಏನು ಮಾಡಬೇಕು ಎಂದು ನೆಟ್ಟಿಗರು ಪೊಲೀಸರನ್ನು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದರು.

TAGGED:bengalurufiringhassanpoliceಗುಂಡೇಟುಪೊಲೀಸ್ಬೆಂಗಳೂರುಹಾಸನ
Share This Article
Facebook Whatsapp Whatsapp Telegram

Cinema news

Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories
Jayamala
ಫಿಲ್ಮ್ ಚೇಂಬರ್‌ ಚುನಾವಣೆ – ಅಧ್ಯಕ್ಷೆ ಪಟ್ಟಕ್ಕೇರಿದ ನಟಿ ಜಯಮಾಲಾ
Bengaluru City Cinema Latest Main Post Sandalwood
Aishwarya Rajesh
ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್
Cinema Latest South cinema Top Stories

You Might Also Like

semiconductor chips
Latest

ಸೆಮಿಕಂಡಕ್ಟರ್ ಮಿಷನ್ ವಿಸ್ತರಣೆ – 40 ಸಾವಿರ ಕೋಟಿ ರೂ. ಮೀಸಲು, ಹೆಚ್ಚುವರಿ 10 ಸಾವಿರ ಕೋಟಿ ಘೋಷಣೆ

Public TV
By Public TV
2 minutes ago
Transport
Latest

ರಕ್ಷಣೆಗಿಂತಲೂ ಸಾರಿಗೆಗೆ ಹೆಚ್ಚು ಅನುದಾನ

Public TV
By Public TV
11 minutes ago
farmer agriculture
Latest

Union Budget 2026: ರೈತರಿಗೆ AI ಸಹಕಾರಿ; ‘ಭಾರತ್‌ ವಿಸ್ತಾರ್‌’ ಘೋಷಿಸಿದ ನಿರ್ಮಲಾ ಸೀತಾರಾಮನ್‌

Public TV
By Public TV
36 minutes ago
5b8eff6e 881c 49d0 bfbd e3cb6584182c
Latest

Union Budget 2026 LIVE Updates | ಬೆಂಗಳೂರಿಗೆ ಬುಲೆಟ್‌ ರೈಲು ಘೋಷಣೆ

Public TV
By Public TV
44 minutes ago
Eshwar Khandre
Bidar

ಅನುಮಾನಾಸ್ಪದ ವಸ್ತು ಸ್ಫೋಟ ಕೇಸ್ – ಬ್ರಿಮ್ಸ್‌ಗೆ ಭೇಟಿ ನೀಡಿ, ಗಾಯಾಳು ಮಕ್ಕಳ ಆರೋಗ್ಯ ವಿಚಾರಿಸಿದ ಖಂಡ್ರೆ

Public TV
By Public TV
1 hour ago
High Speed Rail Corridors
Bengaluru City

Budget 2026: ಬೆಂಗಳೂರಿಗೆ ಬುಲೆಟ್‌ ರೈಲು ಘೋಷಣೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?