Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 126 ಕೋಟಿ ರೂ. ವೆಚ್ಚದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿಗಳನ್ನು ಭೂಗತ ಕೇಬಲ್ ಅಳವಡಿಕೆ ಕಾಮಗಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 126 ಕೋಟಿ ರೂ. ವೆಚ್ಚದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿಗಳನ್ನು ಭೂಗತ ಕೇಬಲ್ ಅಳವಡಿಕೆ ಕಾಮಗಾರಿ

Bengaluru City

126 ಕೋಟಿ ರೂ. ವೆಚ್ಚದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿಗಳನ್ನು ಭೂಗತ ಕೇಬಲ್ ಅಳವಡಿಕೆ ಕಾಮಗಾರಿ

Public TV
Last updated: August 26, 2021 1:16 pm
Public TV
Share
3 Min Read
BNG CABLE
SHARE

– ಜನರ ಜೀವ ರಕ್ಷಣೆ ನಮ್ಮ ಪ್ರಥಮ ಆದ್ಯತೆ ಅಂದ್ರು ವಿ.ಸೋಮಣ್ಣ
– ವಿ.ಸೋಮಣ್ಣ ರವರು ಅಭಿವೃದ್ದಿ ಪರ ಚಿಂತಕ ಎಂದ್ರು ತೇಜಸ್ವಿ ಸೂರ್ಯ

ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಡಾ.ರಾಜ್ ಕುಮಾರ್ ವಾರ್ಡ್ ಡಾ.ಬಿ.ಆರ್ ಅಂಬೇಡ್ಕರ್ ಆಟದ ಮೈದಾನದ ಬಳಿ ಸುಮಾರು 5.5 ಕಿ.ಮೀ ಉದ್ದದ ಎಚ್.ಟಿ. ಲೈನ್ ಅನ್ನು ಸುಮಾರು 7.5 ಕಿ ಮೀ ಭೂಗತ ಕೇಬಲ್ ಆಗಿ ಬದಲಾಯಿಸುವ ಯೋಜನೆಯನ್ನು ಗುದ್ದಲಿ ಪೂಜೆಯನ್ನು ಸ್ಥಳೀಯ ಶಾಸಕರು ವಸತಿ ಸಚಿವ ವಿ.ಸೋಮಣ್ಣ ಮತ್ತು ಲೋಕಸಭಾ ಸದಸ್ಯ, ರಾಷ್ಟೀಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಮತ್ತು ಯುವ ಮುಖಂಡ ಡಾ.ಅರುಣ್ ಸೋಮಣ್ಣರವರು ನೇರವೆರಿಸಿದರು.

ಗಡಿನಾಡು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸಿ.ಸೋಮಶೇಖರ್ ರವರು ಮತ್ತು ಗೋವಿಂದರಾಜನಗರ ಮಂಡಲ ಬಿಜೆಪಿ ಅಧ್ಯಕ್ಷ ವಿಶ್ವನಾಥಗೌಡರು, ಮಾಜಿ ಮಹಾನಗರ ಪಾಲಿಕೆ ಸದಸ್ಯ ಕೆ.ಉಮೇಶ್ ಶೆಟ್ಟಿ, ಮೋಹನ್ ಕುಮಾರ್, ದಾಸೇಗೌಡರು ಗಂಗಭೈರಯ್ಯ ರಾಮಪ್ಪ, ವಾಗೇಶ್ ಮತ್ತು ರೂಪ ಲಿಂಗೇಶ್ವರ್, ಸವಿತಾ ಕೃಷ್ಣ, ಜಯರತ್ನ, ಶಿಲ್ಪ ಶ್ರೀಧರ್, ಯುನಿರ್ವಸಲ್ ಕೇಬಲ್ ಕಿಶೋರ್ ಕುಮಾರ್ ರವರು ಪಾಲ್ಗೊಂಡಿದ್ದರು.

ವಸತಿ ಸಚಿವ ವಿ.ಸೋಮಣ್ಣರವರು ಮಾತನಾಡಿ, 66ಕೆ.ವಿ ಹೈಟೆನ್ಷನ್ ವಿದ್ಯುತ್ ತಂತಿಗಳು ಗೋವಿಂದರಾಜನಗರ ವಿಧಾನಸಭಾ ಬಹುತೇಕ ಪ್ರದೇಶದಲ್ಲಿ ವಿದ್ಯುತ್ ತಂತಿಗಳು ಹಾದುಹೋಗಿತ್ತು. 35ರಿಂದ 40ವರ್ಷಗಳ ಹಿಂದೆಯೇ ಹೈಟೆನ್ಷನ್ ವಿದ್ಯುತ್ ತಂತಿಗಳ ಕೆಳ ಭಾಗದಲ್ಲಿ ಸಾವಿರಾರು ಕುಟುಂಬಗಳು ವಾಸ ಮಾಡುತ್ತಿದ್ದರು. ಪ್ರತಿ ದಿನ ವಿದ್ಯುತ್ ತಂತಿಗಳ ಶಾಕ್ ಹೊಡೆಯುವ ಅತಂಕ ಮತ್ತು ವಿದ್ಯುತ್ ಪ್ರವಹಿಸಿ ಹಲವಾರು ಜನರು ಪ್ರಾಣಕಳೆದು ಕೊಂಡಿದ್ದಾರೆ ಮತ್ತು ಕೆಲವರು ಆಸ್ಪತ್ರೆ ಸೇರಿದ್ದಾರೆ .ಹೈಟೆನ್ಷನ್ ವಿದ್ಯುತ್ ತಂತಿಗಳ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು. ಇದನ್ನೂ ಓದಿ: ಶಸ್ತ್ರ ಚಿಕಿತ್ಸೆ ನಂತರ ಅಭಿಷೇಕ್ ಫೋಟೋ ಶೇರ್

BNG CABLE 1

ತೊಂದರೆಯನ್ನು ನಿವಾರಿಸುವ ಸಲುವಾಗಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸುಮಾರು 55 ಕಿ. ಮೀ ಉದ್ದದ ಎಚ್‍ಟಿ ಲೈನ್ ಅನ್ನು ಸುಮಾರು 7.5 ಕಿ ಮೀ ಭೂಗತ ಕೇಬಲ್ ಆಗಿ ಬದಲಾಯಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಜಾಜಿನಗರ 6 ನೇ ಬ್ಲಾಕ್, ಕೈಗಾರಿಕಾ ಪ್ರದೇಶ, ಮಾರೇನಹಳ್ಳಿ, ಎಂ ಸಿ ಬಡಾವಣೆ, ಡಾ. ಬಿ ಆರ್ ಅಂಬೇಡ್ಕರ್ ಆಟದ ಮೈದಾನ, ಮಾರುತಿ ಮಂದಿರ, ಅಗ್ರಹಾರ ದಾಸರಹಳ್ಳಿ, ಗೋವಿಂದರಾಜನಗರ, ಬಿಆರ್‍ವಿ ಕಾಲೋನಿ, ಚಂದ್ರಾ ಬಡಾವಣೆ, ಗಂಗೊಂಡನಹಳ್ಳಿ ವ್ಯಾಪ್ತಿಯಲ್ಲಿ ಹಾದು ಹೋಗುತ್ತಿರುವ ವಿದ್ಯುತ್ ಪ್ರಸರಣ ನಿಗಮದ 66 ಕೆ ವಿ ಹೈಟೆನ್ಷನ್ ವಿದ್ಯುತ್ ತಂತಿಗಳು ಇನ್ನು ಮುಂದೆ ಜನರ ಕಣ್ಣಿಗೆ ಕಾಣದು! ಈ ಅಧಿಕ ಒತ್ತಡದ ತಂತಿಗಳು ಇನ್ನು ಮುಂದೆ ಭೂಗತ ಕೇಬಲ್ ಮೂಲಕ ಹಾದು ಹೋಗಲಿವೆ. ಇನ್ನು ಹೈಟೆನ್ಷನ್ ವಿದ್ಯುತ್ ತಂತಿಗಳ ಕೆಳ ಭಾಗದಲ್ಲಿ ಮನೆ ಮಾಲೀಕರು ನೆಮ್ಮದ್ದಿಯಿಂದ ಜೀವನ ಸಾಗಿಸಬಹುದು. ಇದನ್ನೂ ಓದಿ: 70 ಲಕ್ಷ ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ADLR, DDLR ಎಸಿಬಿ ಬಲೆಗೆ

ತೇಜಸ್ವಿ ಸೂರ್ಯರವರು ಮಾತನಾಡಿ, ಅಭಿವೃದ್ದಿ ಪರ ಚಿಂತಕ, ಸದಾ ಕ್ರಿಯಾಶೀಲ ವ್ಯಕ್ತಿತ್ವ ಸಚಿವ ವಿ.ಸೋಮಣ್ಣರವರು ನಾಗರಿಕರ ಸಮಸ್ಯೆಗಳ ಪರಿಹಾರಕ್ಕೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಹೈಟೆನ್ಷನ್ ವಿದ್ಯುತ್ ತಂತಿಗಳಿಂದ ಬೆಂಗಳೂರು ನಗರದಲ್ಲಿ ನೂರಾರು ಜನರ ಜೀವ ಪಡೆದಿದೆ. ಇದಕ್ಕೆ ಪರಿಹಾರ ಒದಗಿಸಬೇಕು ಎಂದು ವಿ.ಸೋಮಣ್ಣರವರ ಅವಿರತ ಶ್ರಮದಿಂದ ಹೈಟೆನ್ಷನ್ ವಿದ್ಯುತ್ ತಂತಿಗಳು ಭೂಮಿಯ ಕೆಳ ಭಾಗದಲ್ಲಿ ಹಾದಹೋಗಲಿದೆ. ಇದರಿಂದ ಜನರ ಜೀವ ರಕ್ಷಣೆ ಜೊತೆಯಲ್ಲಿ ನಗರ ಸೌಂದರ್ಯ ಹೆಚ್ಚಲಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದ ಅಭಿವೃದ್ದಿ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.

TAGGED:bengaluruHigh-tension wirePublic TVಪಬ್ಲಿಕ್ ಟಿವಿಬೆಂಗಳೂರುಹೈಟೆನ್ಸನ್ ವಿದ್ಯುತ್ ತಂತಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
19 minutes ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
30 minutes ago
01 25
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-1

Public TV
By Public TV
52 minutes ago
02 23
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-2

Public TV
By Public TV
54 minutes ago
03 23
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-3

Public TV
By Public TV
56 minutes ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?