Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕರ್ನಾಟಕದ ಬೆಳವಣಿಗೆಗೆ ಪೂರಕ – ಮೋದಿ ಬಣ್ಣನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕರ್ನಾಟಕದ ಬೆಳವಣಿಗೆಗೆ ಪೂರಕ – ಮೋದಿ ಬಣ್ಣನೆ

Latest

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕರ್ನಾಟಕದ ಬೆಳವಣಿಗೆಗೆ ಪೂರಕ – ಮೋದಿ ಬಣ್ಣನೆ

Public TV
Last updated: March 10, 2023 3:51 pm
Public TV
Share
1 Min Read
bengaluru mysuru expressway narendra modi
SHARE

ನವದೆಹಲಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ (Bengaluru-Mysuru Expressway) ಕರ್ನಾಟಕದ (Karnataka) ಬೆಳವಣಿಗೆಗೆ ಪೂರಕವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, ಈ ದಶಪಥ ಹೆದ್ದಾರಿ ಕರ್ನಾಟಕದ ಬೆಳವಣಿಗೆಯ ಪಥಕ್ಕೆ ಕೊಡುಗೆ ನೀಡುವ ಪ್ರಮುಖ ಸಂಪರ್ಕ ಯೋಜನೆಯಾಗಿದೆ ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: ಕೋವಿಡ್‌ ಬಳಿಕ ಏರಿಕೆಯಾಗಿದ್ದ ಎಲೆಕ್ಟ್ರಾನಿಕ್ಸ್‌ ಉತ್ಪನ್ನಗಳ ಬೆಲೆ ಭಾರೀ ಇಳಿಕೆ

An important connectivity project which will contribute to Karnataka’s growth trajectory. https://t.co/9sci1sVSCB

— Narendra Modi (@narendramodi) March 10, 2023

ಶ್ರೀರಂಗಪಟ್ಟಣ, ಕೊಡಗು, ಊಟಿ ಮತ್ತು ಕೇರಳಕ್ಕೆ ಉತ್ತಮ ಸಾರಿಗೆ ಸಂಪರ್ಕ ಸಾಧಿಸಲು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸಹಕಾರಿಯಾಗಲಿದೆ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಟ್ವೀಟ್‌ ಮಾಡಿದ್ದರು.

“ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯು ನಾಲ್ಕು ರೈಲು ಮೇಲ್ಸೇತುವೆಗಳು, ಒಂಭತ್ತು ಸೇತುವೆಗಳು, 40 ಸಣ್ಣ ಸೇತುವೆಗಳು, 89 ಅಂಡರ್‌ಪಾಸ್‌ಗಳು ಮತ್ತು ಮೇಲ್ಸೇತುವೆಗಳ ಅಭಿವೃದ್ಧಿಯನ್ನು ಒಳಗೊಂಡಿರುತ್ತದೆ” ಎಂದು ಗಡ್ಕರಿ ಟ್ವೀಟ್‌ ಮಾಡಿ ತಿಳಿಸಿದ್ದರು. ಇದನ್ನು ಪ್ರಧಾನಿ ಮೋದಿ ರೀಟ್ವೀಟ್‌ ಮಾಡಿದ್ದಾರೆ. ಇದನ್ನೂ ಓದಿ: ಭಾರತದ ಏಕತೆಗೆ ರಾಹುಲ್ ಗಾಂಧಿ ಅಪಾಯಕಾರಿ – ಕಿರಣ್ ರಿಜಿಜು

ಇದೇ ಮಾ.12 ರಂದು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು ಪ್ರಧಾನಿ ಮೋದಿ ಅವರು ಉದ್ಘಾಟಿಸಲಿದ್ದಾರೆ.

TAGGED:Bengaluru-Mysuru Expresswaynarendra modiNew Delhinitin gadkariನರೇಂದ್ರ ಮೋದಿನವದೆಹಲಿನಿತಿನ್ ಗಡ್ಕರಿಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

railway track copy
Crime

ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ – ಗಂಭೀರ ಗಾಯ

Public TV
By Public TV
35 minutes ago
Delhi Building Fire
Latest

ದೆಹಲಿಯ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ; 9 ಮಂದಿ ಸಾವು

Public TV
By Public TV
52 minutes ago
big shock to congress mla rajegowda karnataka high court orders re verification 279 postal votes of sringeri assembly constituency
Chikkamagaluru

ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆಯಲ್ಲಿ ಟ್ವಿಸ್ಟ್ – ಬಿಜೆಪಿ ಅಭ್ಯರ್ಥಿ ಜೀವರಾಜ್‌ಗೆ ಬಹುಮತ

Public TV
By Public TV
1 hour ago
CSK vs MI
Cricket

ಮುಂಬೈ ವಿರುದ್ಧ ಗೆದ್ದು ಐಪಿಎಲ್‌ನಲ್ಲಿ ಇತಿಹಾಸ ಬರೆದ ಸಿಎಸ್‌ಕೆ

Public TV
By Public TV
3 hours ago
astrologer tortures woman in ramanagara to send her obscene photo
Crime

30 ಲಕ್ಷ ಕೊಡ್ತೀನಿ, ವಿಶೇಷ ಪೂಜೆಗೆ ಬೆತ್ತಲೆ ಫೋಟೋ ಕಳಿಸು – ಮಹಿಳೆಗೆ ಜ್ಯೋತಿಷಿ ಟಾರ್ಚರ್‌

Public TV
By Public TV
3 hours ago
csk
Cricket

ಚೆನ್ನೈಗೆ 8 ವಿಕೆಟ್‌ಗಳ ಭರ್ಜರಿ ಜಯ – ಮುಂಬೈಗೆ ಪ್ಲೇ ಆಫ್‌ ಹಾದಿ ಬಹುತೇಕ ಬಂದ್‌!

Public TV
By Public TV
12 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?