Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನಲ್ಲಿ ಒನ್‌ ವೇ ಸಂಚಾರದ ವಿರುದ್ಧ ಆಪರೇಷನ್‌ – ಬರೋಬ್ಬರಿ 11,498 ಕೇಸ್ ದಾಖಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನಲ್ಲಿ ಒನ್‌ ವೇ ಸಂಚಾರದ ವಿರುದ್ಧ ಆಪರೇಷನ್‌ – ಬರೋಬ್ಬರಿ 11,498 ಕೇಸ್ ದಾಖಲು

Bengaluru City

ಬೆಂಗಳೂರಿನಲ್ಲಿ ಒನ್‌ ವೇ ಸಂಚಾರದ ವಿರುದ್ಧ ಆಪರೇಷನ್‌ – ಬರೋಬ್ಬರಿ 11,498 ಕೇಸ್ ದಾಖಲು

Public TV
Last updated: January 25, 2026 4:40 pm
Public TV
Share
1 Min Read
Bengaluru police crack down on one way violations nearly 11498 cases booked in four days
SHARE

ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದವರ ವಿರುದ್ಧ ಸಮರ ಸಾರಿದ್ದ ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಈಗ ಏಕಮುಖ ಸಂಚಾರ ಮಾಡುತ್ತಿರುವ (One-way Violations) ವಾಹನ ಸವಾರರ ವಿರುದ್ಧ ದೊಡ್ಡ ಮಟ್ಟದ ಕಾರ್ಯಾಚರಣೆಗೆ ಇಳಿದಿದ್ದಾರೆ.

ಹೌದು. ಕೇವಲ ನಾಲ್ಕು ದಿನದಲ್ಲಿ ಸಂಚಾರಿ ಪೊಲೀಸರು 11,498 ಕೇಸ್ ದಾಖಲಿದ್ದಾರೆ. ಜ.21 ರಿಂದ 24 ರವರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಸಿಸಿಟಿವಿ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ವಾಹನಗಳ ಮಾಲೀಕರಿಗೆ ಬಿಸಿ ಮುಟ್ಟಿಸಿದ್ದಾರೆ.

 

ಏಕಮುಖ ಸಂಚಾರದಿಂದ ವಾಹನ ದಟ್ಟಣೆ, ಸಂಚಾರಕ್ಕೆ ಸಮಸ್ಯೆ ಆಗುತ್ತಿದೆ ಎಂದು ಪ್ರಯಾಣಿಕರು ಸಂಚಾರ ಪೊಲೀಸರಿಗೆ ದೂರು ನೀಡುತ್ತಿದ್ದರು. ಅಷ್ಟೇ ಅಲ್ಲದೇ ಕಾರಿನ ಡ್ಯಾಶ್‌ಕ್ಯಾಮೆರಾದಲ್ಲಿ ಸೆರೆಯಾಗಿರುವ ವಿಡಿಯೋ ಅಪ್ಲೋಡ್‌ ಮಾಡಿ ದೂರು ಸಲ್ಲಿಸುತ್ತಿದ್ದರು. ಇದನ್ನೂ ಓದಿ: ಕುಡಿದು ವಾಹನ ಚಾಲನೆ – 11,500 ಚಾಲಕರ ಡಿಎಲ್‌ ರದ್ದು

ದಿನೇ ದಿನೇ ಒನ್‌ವೇ ಸವಾರರ ಕಿರಿಕಿರಿ ಜಾಸ್ತಿಯಾಗುತ್ತಿದ್ದಂತೆ ಪೊಲೀಸರು ಈಗ ಕಾರ್ಯಾಚರಣೆಗೆ ಇಳಿದಿದ್ದಾರೆ. ಒನ್ ವೇ ಸಂಚಾರದ ವಿರುದ್ಧ ವಿಶೇಷ ಕಾರ್ಯಾಚರಣೆ ಮುಂದವರೆಯುತ್ತದೆ ಎಂದು ಟ್ರಾಫಿಕ್ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
TAGGED:bengaluruOne-way Violationstraffic policeಏಕಮುಖ ಸಂಚಾರಟ್ರಾಫಿಕ್ ಪೊಲೀಸ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

five youths die in horrific road accident in bengaluru
Bengaluru Rural

ಬೆಂಗಳೂರು | ಡಿವೈಡರ್‌ ಹಾರಿ ಬಸ್‌ಗೆ ಡಿಕ್ಕಿಯಾದ ಕಾರು – ಐವರು ದುರ್ಮರಣ

Public TV
By Public TV
17 minutes ago
Raichur Shivaratri 2
Districts

ರಾಯಚೂರಿನಲ್ಲಿ ಮಹಾಶಿವರಾತ್ರಿ ಸಂಭ್ರಮ – ಮಧ್ಯರಾತ್ರಿಯಿಂದಲೇ ಶಿವಲಿಂಗ ದರ್ಶನ

Public TV
By Public TV
22 minutes ago
Shivaratri 1
Bengaluru City

ಮಹಾಶಿವರಾತ್ರಿಯ ಮಹತ್ವ ಏನೆಂಬುದು ಗೊತ್ತೆ?

Public TV
By Public TV
32 minutes ago
hassan women
Hassan

ಹಾಸನ ಮಹಿಳೆ ನಾಪತ್ತೆ ಕೇಸ್‌ಗೆ ಟ್ವಿಸ್ಟ್‌ – ಕುಣಿಗಲ್‌ನಲ್ಲಿ ಜೀವಂತವಾಗಿ ಪತ್ತೆ

Public TV
By Public TV
8 hours ago
MP Ramesh Jigajinagi
Districts

ಇಷ್ಟೊಂದು ಹೊಲಸು ಸರ್ಕಾರವನ್ನು ನಾನು ನೋಡಿಯೇ ಇಲ್ಲ – ರಮೇಶ ಜಿಗಜಿಣಗಿ

Public TV
By Public TV
9 hours ago
south africa 1
Cricket

ಮಾರ್ಕ್ರಾಮ್‌ ಸ್ಫೋಟಕ ಬ್ಯಾಟಿಂಗ್‌, ಜಾನ್ಸೆನ್‌ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್‌ ತತ್ತರ – ಆಫ್ರಿಕಾಗೆ 7 ವಿಕೆಟ್‌ಗಳ ಜಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?