Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಗುಂಡಿ ಮುಚ್ಚದ ಅಧಿಕಾರಿಗಳಿಗೆ ಪಿಂಡ ಪ್ರದಾನ

Public TV
Last updated: October 19, 2021 2:51 pm
Public TV
Share
1 Min Read
PATHOLES 2
SHARE

ಬೆಂಗಳೂರು: ಪ್ರತಿನಿತ್ಯ ಒಂದಲ್ಲೊಂದು ಗುಂಡಿ ಅಪಘಾತದಿಂದ ಬೇಸತ್ತ ಸಾರ್ವಜನಿಕರು ವಿನೂತನ ರೀತಿಯಲ್ಲಿ ಪ್ರತಿಭಟನೆ ಮಾಡಿ ಬಿಬಿಎಂಪಿ ಮತ್ತು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

PATHOLES 1

ಯಲಹಂಕ ವ್ಯಾಪ್ತಿಯ ಕೆ.ಆರ್ ಪುರಂ ಮತ್ತು ಬೆಟ್ಟಗಳ್ಳಿ ರಸ್ತೆಯ ಗುಂಡಿಯೊಂದರಲ್ಲಿ ಬಿಬಿಎಂಪಿ ಚೀಫ್ ಕಮಿಷನರ್ ಗೌರವ್ ಗುಪ್ತಾ ಹಾಗೂ ಚೀಫ್ ಎಂಜಿನಿಯರ್ ಹೆಸರಿನಲ್ಲಿ ಪಿಂಡ ಪ್ರದಾನ ಮಾಡಿದ್ದಾರೆ. ಈ ಮೂಲಕ ವಿಭಿನ್ನ ರೀತಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಹೋರಾಟಗಾರ ಹೆ.ಎಂ ವೆಂಕಟೇಶ್ ಹಾಗೂ ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸ್ಥಳೀಯರು ಭಾಗಿಯಾಗಿದ್ದರು. ಇದನ್ನೂ ಓದಿ: 45 ವರ್ಷದ ವ್ಯಕ್ತಿಯ ಜೊತೆ 25ರ ಯುವತಿ ಮದುವೆ

PATHOLES 4

ಬಳಿಕ ಮಾತನಾಡಿದ ಪ್ರತಿಭಟನಾಕಾರರು, ಅಭಿವೃದ್ಧಿ ಹೆಸರಲ್ಲಿ ಸಾವಿರಾರು ಕೋಟಿ ಖರ್ಚು ಮಾಡಿರುವುದಾಗಿ ಬಿಬಿಎಂಪಿ ಬಾಯಿ ಬಡಿದುಕೊಳ್ಳುತ್ತಿದೆ. ಆದರೆ ಯಲಹಂಕ ವ್ಯಾಪ್ತಿಯ ಒಂದೇ ಒಂದು ರಸ್ತೆಯೂ ಸರಿಯಿಲ್ಲ. ರಸ್ತೆ ಗುಂಡಿಗಳಿಂದ ಪ್ರತಿನಿತ್ಯ ಹತ್ತಾರು ಸವಾರರು ಬಿದ್ದು ಸಾವು ನೋವಿಗೀಡಾಗುತ್ತಿದ್ದಾರೆ. ಈ ಬಗ್ಗೆ ಹಲವು ಮಾರಿ ಮನವಿ ಮಾಡಿದ್ದರು ಪ್ರಯೋಜನವಾಗಿಲ್ಲ. ಹಾಗಾಗಿ ಇವತ್ತು ಅಧಿಕಾರಿಗಳಿಗೆ ಪಿಂಡ ಪ್ರದಾನ ಮಾಡುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

TAGGED:bbmpbengalurupatholesPublic TVಪಬ್ಲಿಕ್ ಟಿವಿಬಿಬಿಎಂಪಿಬೆಂಗಳೂರುರಸ್ತೆ ಗುಂಡಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Devil Movie
ಡೆವಿಲ್ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್
Cinema Latest Sandalwood Top Stories
Darshan 9
ದರ್ಶನ್ ಜೈಲಲ್ಲಿ – `ಇದ್ರೆ ನೆಮ್ದಿಯಾಗ್ ಇರ್ಬೇಕ್’ ಸಾಂಗ್ ರಿಲೀಸ್
Cinema Latest Main Post Sandalwood
Nandagokula Serial
ನಂದ-ಗೋಕುಲದಲ್ಲಿ ಧಾರಾವಾಹಿಯಲ್ಲಿ ಹೊಸ ಪ್ರಯತ್ನ
Cinema Latest Top Stories TV Shows
Dhurandhar Movie
ರಣ್ವೀರ್ ಸಿಂಗ್ ಸಿನಿಮಾ ಸೆಟ್ಟಲ್ಲಿ ನೂರಕ್ಕೂ ಹೆಚ್ಚು ತಂತ್ರಜ್ಞರಿಗೆ ಫುಡ್ ಪಾಯ್ಸನ್!
Bollywood Cinema Latest Top Stories
Kantara 1 1
ಕಾಂತಾರ-1 ಕಹಳೆ.. 100 ಕೋಟಿಗೆ ಆಂಧ್ರದ ವಿತರಣೆ ಹಕ್ಕು ಸೇಲ್
Cinema Latest Sandalwood South cinema Top Stories

You Might Also Like

Ramalinga Reddy
Bengaluru City

ಅನಾಮಿಕ ವ್ಯಕ್ತಿಯ ಹಿಂದೆ ಯಾರಿದ್ದಾರೆ ಹೊರಬರುತ್ತೆ: ರಾಮಲಿಂಗಾ ರೆಡ್ಡಿ

Public TV
By Public TV
10 minutes ago
P Rajeev
Bengaluru City

ಧರ್ಮಸ್ಥಳ ಪ್ರಕರಣದಲ್ಲಿ ಅಮಾಯಕ ಮಾಸ್ಕ್ ಮ್ಯಾನ್‌ನನ್ನು ಬಲಿ ಕೊಡ್ತಿದ್ದಾರೆ: ಪಿ.ರಾಜೀವ್

Public TV
By Public TV
28 minutes ago
Cheteshwar Pujara
Cricket

Retirement | ಎಲ್ಲ ಮಾದರಿಯ ಕ್ರಿಕೆಟ್‌ಗೆ ಚೇತೇಶ್ವರ ಪೂಜಾರ ಗುಡ್‌ಬೈ

Public TV
By Public TV
48 minutes ago
Sameer 2
Dakshina Kannada

ಸಮೀರ್‌ನ ಸುಳ್ಳಿನ ಕಂತೆ ಬಯಲು – ಇಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ʻದೂತʼನ ವಿಚಾರಣೆ

Public TV
By Public TV
1 hour ago
Dharmasthala Mask Man
Dakshina Kannada

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ – ಮೊದಲು 2 ಲಕ್ಷಕ್ಕೆ ನಡೆದಿತ್ತು ಡೀಲ್‌

Public TV
By Public TV
1 hour ago
Dharmasthala 10
Dakshina Kannada

ದೆಹಲಿಗೂ ಬುರುಡೆ ಕೊಂಡೊಯ್ದಿದ್ದ ಚಿನ್ನಯ್ಯ & ಗ್ಯಾಂಗ್‌ – ಮಹಾ ರಹಸ್ಯ ಸ್ಫೋಟ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?