Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನ ಸಿಸಿಬಿ ಕಚೇರಿ ಜಲಾವೃತ | ಬೊಮ್ಮನಹಳ್ಳಿ -ಸಿಲ್ಕ್ ಬೋರ್ಡ್ ರಸ್ತೆಯಲ್ಲಿ 3 ಅಡಿ ನೀರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನ ಸಿಸಿಬಿ ಕಚೇರಿ ಜಲಾವೃತ | ಬೊಮ್ಮನಹಳ್ಳಿ -ಸಿಲ್ಕ್ ಬೋರ್ಡ್ ರಸ್ತೆಯಲ್ಲಿ 3 ಅಡಿ ನೀರು

Bengaluru City

ಬೆಂಗಳೂರಿನ ಸಿಸಿಬಿ ಕಚೇರಿ ಜಲಾವೃತ | ಬೊಮ್ಮನಹಳ್ಳಿ -ಸಿಲ್ಕ್ ಬೋರ್ಡ್ ರಸ್ತೆಯಲ್ಲಿ 3 ಅಡಿ ನೀರು

Public TV
Last updated: May 19, 2025 8:00 am
Public TV
Share
1 Min Read
Bengaluru Rain CCB office flooded Rajakaluve water entered ground floor
SHARE

ಬೆಂಗಳೂರು: ಭಾರೀ ಮಳೆಗೆ (Rain) ಶಾಂತಿನಗರ ಸಿಸಿಬಿ ಕಚೇರಿ (CCB Office) ಸಂಪೂರ್ಣ ಜಲಾವೃತಗೊಂಡಿದೆ.

ಮಹಾಮಳೆಗೆ ರಾಜಕಾಲುವೆ ನೀರು ಒಳಗೆ ನುಗ್ಗಿದ್ದರಿಂದ ಗ್ರೌಂಡ್ ಫ್ಲೋರ್ ನಲ್ಲಿ ಮೂರ್ನಾಲ್ಕು ಅಡಿಯಷ್ಟು ನೀರು ನಿಂತಿದೆ. ಇದನ್ನೂ ಓದಿ:  Bengaluru Rain| ಎಲೆಕ್ಟ್ರಾನಿಕ್‌ ಸಿಟಿ ಫ್ಲೈಓವರ್ ಬಂದ್ – ಶಿವಾನಂದ ಸರ್ಕಲ್‌ ಅಂಡರ್‌ ಪಾಸ್‌ ಮುಳುಗಡೆ

ದಾಖಲೆಗಳು ಹಾಳಾಗಿರುವ ಬಗ್ಗೆ ಸಿಸಿಬಿ ಪೊಲೀಸರಿಗೆ ಈಗ ಚಿಂತೆ ಆರಂಭವಾಗಿದೆ. ಜೊತೆಗೆ ಕೊಳಚೆ ನೀರು ಕೆಟ್ಟ ವಾಸನೆಯಿಂದ ಸಂಕಷ್ಟ ಅನುಭವಿಸುವಂತಾಗಿದೆ.  ಇದನ್ನೂ ಓದಿ: ಬೆಂಗಳೂರಲ್ಲಿ ವರುಣನ ಅಬ್ಬರ – 10 ವರ್ಷದಲ್ಲಿ ಮೇ ತಿಂಗಳಲ್ಲಿ ದಾಖಲೆಯ ಮಳೆ

ಬೊಮ್ಮನಹಳ್ಳಿ ಮತ್ತು ಸಿಲ್ಕ್ ಬೋರ್ಡ್ ರಸ್ತೆ (Bommanahalli – Silk Board) ಜಲಾವೃತಗೊಂಡಿದ್ದು ಮುಖ್ಯ ರಸ್ತೆಯಲ್ಲಿ ಮೂರು ಅಡಿಗೂ ಹೆಚ್ಚು ನೀರು ನಿಂತಿದೆ. ಬೊಮ್ಮನಹಳ್ಳಿಯಿಂದ ಸಿಲ್ಕ್ ಬೋರ್ಡ್ ಕಡೆ ಹೋಗುವ ರಸ್ತೆಯಲ್ಲಿ ವಾಹನ ಸವಾರರು ಪರದಾಟ ಅನುಭವಿಸುತ್ತಿದ್ದಾರೆ.

 

TAGGED:bengaluruCCB Officepolicerainwaterಬೆಂಗಳೂರುಮಳೆಸಿಸಿಬಿ ಕಚೇರಿ
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

ಸ್ವಾಮಿನಾರಾಯಣ ದೇವಸ್ಥಾನ, ಕ್ಯಾಲಿಫೋರ್ನಿಯಾ
Latest

US ಹಿಂದೂ ದೇವಾಲಯಗಳ ಮೇಲಿನ ದಾಳಿ ಬಗ್ಗೆ ಮಾತನಾಡಲ್ಲ – ಅಮೆರಿಕದ ಸರ್ಕಾರದ USCIRF ವರದಿಗೆ ಭಾರತ ಕಿಡಿ

Public TV
By Public TV
2 hours ago
rain
Bidar

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Public TV
By Public TV
2 hours ago
CM Siddaramaiah
Bengaluru City

ಕುರ್ಚಿ ಕದನದ ಮಧ್ಯೆ ಸಚಿವರಿಗೆ ಸಿಎಂ ಡಿನ್ನರ್‌ – ಭಾಗವಹಿಸಿದ 14 ಮಂದಿ ಯಾರು?

Public TV
By Public TV
2 hours ago
Hassan Students
Districts

ಸೆಕೆಂಡ್‌ ಪಿಯು ಪರೀಕ್ಷೆಯಲ್ಲಿ ರಿಪೀಟರ್ಸ್‌ ಪ್ರಶ್ನೆಪತ್ರಿಕೆ ನೀಡಿ ಯಡವಟ್‌- ವಿದ್ಯಾರ್ಥಿಗಳಿಗೆ ಶಾಕ್‌

Public TV
By Public TV
3 hours ago
sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣ ಪ್ರಕಾಶ್ ಪಾಟೀಲ್

Public TV
By Public TV
3 hours ago
KSRTC
Bengaluru City

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?