Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ, ಓರ್ವ ವಶಕ್ಕೆ – ಏನಿದು ಐಸಿಸ್‌ ಬಳ್ಳಾರಿ ಮಾಡ್ಯೂಲ್‌?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ, ಓರ್ವ ವಶಕ್ಕೆ – ಏನಿದು ಐಸಿಸ್‌ ಬಳ್ಳಾರಿ ಮಾಡ್ಯೂಲ್‌?

Bengaluru City

ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ, ಓರ್ವ ವಶಕ್ಕೆ – ಏನಿದು ಐಸಿಸ್‌ ಬಳ್ಳಾರಿ ಮಾಡ್ಯೂಲ್‌?

Public TV
Last updated: March 8, 2024 8:18 am
Public TV
Share
2 Min Read
NIA 2
SHARE

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram Cafe Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ರಾಷ್ಟ್ರೀಯ ತನಿಖಾ ದಳ (NIA) ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.

ಬಳ್ಳಾರಿ ಮಾಡ್ಯೂಲ್‌ನ (ISIS Ballari Module) ಶಂಕಿತ ಉಗ್ರ ಮಿನಾಜ್ ಅಲಿಯಾಸ್‌ ಸುಲೇಮಾನ್ ಮಾಹಿತಿ ಮೇರೆಗೆ ಓರ್ವ ಶಂಕಿತನ ವಶಕ್ಕೆ ಪಡೆದ ಎನ್‌ಐಎ ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದೆ.

ಸದ್ಯ ಜೈಲಿನಲ್ಲಿರುವ ಸುಲೇಮಾನ್‌ನನ್ನು ಬಾಡಿ ವಾರಂಟ್‌ ಮೇಲೆ ವಿಚಾರಣೆ ನಡೆಸಲು ನ್ಯಾಯಾಲಯದಿಂದ ಎನ್‌ಐಎ ಅನುಮತಿ ಪಡೆದಿದೆ. ನ್ಯಾಯಾಲಯ ಮಾರ್ಚ್‌ 9ರವರೆಗೆ ಕಸ್ಟಡಿಗೆ ನೀಡಿದೆ. ಡಿ.18 ರಂದು ಎನ್‌ಐಎ ದಾಳಿ ನಡೆಸಿ ಬಳ್ಳಾರಿಯಲ್ಲಿ ಮಿನಾಜ್‌ ಅಲಿಯಾಸ್‌ ಸುಲೇಮಾನ್‌ ಬಂಧಿಸಿತ್ತು.

ಬಾಂಬ್‌ ಇಟ್ಟ ಬಳಿಕ ಬಾಂಬರ್‌ ಬೆಂಗಳೂರಿನಿಂದ ಬೀದರ್‌ ಬಸ್ಸಿನಲ್ಲಿ ತೆರಳಿ ಭಟ್ಕಳದ ಕಡೆಗೆ ಹೋಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದ್ದು ಎನ್‌ಐಎ ಮತ್ತು ಸಿಸಿಬಿ ಪೊಲೀಸರು ಉಗ್ರನ ಪತ್ತೆಗೆ ತನಿಖೆ ಚುರುಕುಗೊಳಿಸಿದ್ದಾರೆ.

Suspect in the RameshwaramCafe blast in Bengaluru caught on BMTC Volvo Bus CCTV

ಏನಿದು ಬಳ್ಳಾರಿ ಮಾಡ್ಯೂಲ್‌?
ಐಸಿಸ್‌ನಿಂದ ಪ್ರೇರಣೆಗೊಂಡಿದ್ದ ಬಳ್ಳಾರಿ ಯುವಕ ಸುಲೈಮನ್ ಮತ್ತು ಸಹಚರರು ಬಳ್ಳಾರಿ ಐಸಿಸ್‌ ಮಾಡ್ಯೂಲ್‌ (ISIS Ballari Module) ಹೆಸರಿನಿಂದ ಗುರುತಿಸಿಕೊಂಡಿದ್ದರು. ಈ ಗುಂಪು ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿಗಳನ್ನೇ ಟಾರ್ಗೆಟ್‌ ಮಾಡಿ ತಮ್ಮ ತಂಡಕ್ಕೆ ಸೇರಿಸಿಕೊಳ್ಳುತ್ತಿದ್ದರು. ಇದನ್ನೂ ಓದಿ: ಲೋಕಸಭೆಗೆ ರಾಜ್ಯ ಬಿಜೆಪಿ ಪಟ್ಟಿ ಬಹುತೇಕ ಫೈನಲ್- ಮಾಜಿ ಸಿಎಂಗಳ ಸ್ಪರ್ಧೆ ಬಗ್ಗೆ ಸಸ್ಪೆನ್ಸ್

ಕಳೆದ 5 ವರ್ಷದಿಂದ ಪಿಎಫ್‌ಐ (PFI) ಸಂಘಟನೆಯಲ್ಲಿ ಇದ್ದ ಬಳ್ಳಾರಿ ಮೂಲದ ಸುಲೈಮನ್ ಬಳ್ಳಾರಿ ಘಟಕವನ್ನು ಆರಂಭಿಸಿದ್ದ. ಈತನಿಗೆ ಬಳ್ಳಾರಿಯ ಸೈಯ್ಯದ್‌ ಸಮೀರ್‌ ಸಹಕಾರ ನೀಡುತ್ತಿದ್ದ. ಬೆಂಗಳೂರು ಮತ್ತು ಬಳ್ಳಾರಿ, ಉತ್ತರ ಕರ್ನಾಟಕದಲ್ಲಿ ಬಾಂಬ್ ಸ್ಫೋಟಕ್ಕೆ ಇವರು ಪ್ಲ್ಯಾನ್‌ ಮಾಡುತ್ತಿದ್ದರು.

 

ಕಾಲೇಜು ವಿದ್ಯಾರ್ಥಿಗಳನ್ನು ಬಳಸಿಕೊಂಡು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು. ಧರ್ಮಕ್ಕಾಗಿ ಜೀವವನ್ನೇ ಬಲಿ ಕೊಡಲು ಸಿದ್ದರಿದ್ದರೋ ಅವರನ್ನೇ ಬಳಸಿಕೊಳ್ಳುತ್ತಿದ್ದರು. ಪಾಕಿಸ್ತಾನ, ಇರಾನ್, ಇರಾಕ್ ಪ್ರವಾಸದ ಬಳಿಕ ಜಿಹಾದಿಗಳನ್ನಾಗಿ ಮಾಡಲು ಸಂಚು ರೂಪಿಸಿದ್ದರು.  ಇದನ್ನೂ ಓದಿ: ಒಂದು ವಾರದ ಬಳಿಕ ರಾಮೇಶ್ವರಂ ಕೆಫೆ ರೀ ಓಪನ್‌

ಖಚಿತ ಮಾಹಿತಿ ಮೇರೆಗೆ ಕಳೆದ ಡಿಸೆಂಬರ್‌ನಲ್ಲಿ ದೇಶದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಈ ಗ್ಯಾಂಗ್ ಸದಸ್ಯರ ಮೇಲೆ ಎನ್‌ಐಎ ದಾಳಿ ನಡೆಸಿತ್ತು. ದಾಳಿ ವೇಳೆ ಐಇಡಿ (IED) ಸ್ಫೋಟಿಸಲು ಬೇಕಾಗಿದ್ದ ವಸ್ತುಗಳನ್ನು ಮನೆಯಲ್ಲಿಯೇ ಇಟ್ಟುಕೊಂಡಿದ್ದ ವಿಚಾರ ಬೆಳಕಿಗೆ ಬಂದಿತ್ತು. ಸಲ್ಫರ್‌, ಪೊಟಾಷಿಯಂ ನೈಟ್ರೇಟ್‌, ಗನ್‌ ಪೌಡರ್‌, ಸಕ್ಕರೆ, ಎಥೆನಾಲ್‌, ಹರಿತವಾದ ಆಯುಧಗಳು, ಹಣ, ರಹಸ್ಯ, ಮಾಹಿತಿಯ ದಾಖಲೆಗಳು, ಸ್ಮಾರ್ಟ್‌ಫೋನ್‌, ಡಿಜಿಟಲ್‌ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿತ್ತು.

TAGGED:bomb blastpolicerameshwaram cafe blastಬಿಎಂಟಿಸಿ ಬಸ್ಬೆಂಗಳೂರುಬೆಂಗಳೂರು ಸ್ಫೋಟರಾಮೇಶ್ವರ ಕೆಫೆ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

Bengaluru Metro Double decker
Bengaluru City

ಹೆಬ್ಬಾಳ-ಸರ್ಜಾಪುರ ಮೆಟ್ರೋ – ಕೇಂದ್ರದ ಅನುದಾನಕ್ಕೆ ಡಬಲ್ ಡೆಕ್ಕರ್ ನಿಯಮ ಅಡ್ಡಿ

Public TV
By Public TV
3 minutes ago
basavaraj bommai ashwini vaishnaw
Gadag

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಮನವಿ

Public TV
By Public TV
32 minutes ago
rafale jet ne2
Latest

ಭಾರತದ ರಕ್ಷಣಾ ಇತಿಹಾಸದಲ್ಲೇ ದೊಡ್ಡ ಡೀಲ್: 3.25 ಲಕ್ಷ ಕೋಟಿಗೆ 114 ರಫೇಲ್ ಜೆಟ್‌

Public TV
By Public TV
36 minutes ago
Parameshwar
Bengaluru City

ಗನ್ ಹಿಡಿದು `ಕೈ’ ಮುಖಂಡ ಡ್ಯಾನ್ಸ್ – ಕ್ರಮ ನಿಶ್ಚಿತ ಎಂದ ಪರಮೇಶ್ವರ್

Public TV
By Public TV
47 minutes ago
Vasanth Naik Murder Case Kamalakar Bhat gets a honeytrap from Suchitra
Court

ಕೊಲೆ ಕೇಸ್; ಕಮಲಾಕರ್ ಭಟ್ ಸೇರಿ ಐವರಿಗೆ ಫೆ.21 ರವರೆಗೆ ನ್ಯಾಯಾಂಗ ಬಂಧನ

Public TV
By Public TV
52 minutes ago
Hardeep Singh Puri e1632403467811
Latest

Jeffrey Epstein Files | ನಾನು 3-4 ಬಾರಿ ಭೇಟಿಯಾಗಿದ್ದೆ – ಕೇಂದ್ರ ಸಚಿವ ಹರ್ದೀಪ್‌ ಪುರಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?