Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದರೋಡೆ ಕೇಸಲ್ಲಿ 5.76 ಕೋಟಿ ಹಣ ಸೀಜ್ ಮಾಡಲಾಗಿದೆ: ಪೊಲೀಸ್ ಆಯುಕ್ತ ಸೀಮಂತ್ ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದರೋಡೆ ಕೇಸಲ್ಲಿ 5.76 ಕೋಟಿ ಹಣ ಸೀಜ್ ಮಾಡಲಾಗಿದೆ: ಪೊಲೀಸ್ ಆಯುಕ್ತ ಸೀಮಂತ್ ಕುಮಾರ್

Bengaluru City

ದರೋಡೆ ಕೇಸಲ್ಲಿ 5.76 ಕೋಟಿ ಹಣ ಸೀಜ್ ಮಾಡಲಾಗಿದೆ: ಪೊಲೀಸ್ ಆಯುಕ್ತ ಸೀಮಂತ್ ಕುಮಾರ್

Public TV
Last updated: November 22, 2025 2:48 pm
Public TV
Share
2 Min Read
bengaluru robbery case money seize
SHARE

ಬೆಂಗಳೂರು: ಹಾಡಹಗಲೇ ಎಟಿಎಂಗೆ ಹಣ ತುಂಬಿಸುವ ವಾಹನ ಅಡ್ಡಗಟ್ಟಿ 7.11 ಕೋಟಿ ಹಣ ದರೋಡೆ ಮಾಡಿದ ಪ್ರಕರಣವನ್ನು ಬೆಂಗಳೂರು ಪೊಲೀಸರು ಯಶಸ್ವಿಯಾಗಿ ಬೇಧಿಸಿದ್ದಾರೆ. ಪ್ರಕರಣದಲ್ಲಿ 5.76 ಕೋಟಿ ಹಣ ಸೀಜ್ ಮಾಡಲಾಗಿದೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು, ಒಟ್ಟು 8 ಜನರ ಗುಂಪಿನಿಂದ ಕೃತ್ಯ ನಡೆದಿದೆ. ಈಗ ಸದ್ಯ 3 ಆರೋಪಗಳನ್ನು ಬಂಧಿಸಲಾಗಿದೆ. 5.76 ಕೋಟಿ ಹಣ ಸೀಜ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಒಟ್ಟು 8 ಜನರ ಗುಂಪಿನಿಂದ ಕೃತ್ಯ ನಡೆದಿದೆ. ಈಗ ಸದ್ಯ 3 ಆರೋಪಿಗಳನ್ನು ಬಂಧನ ಮಾಡಲಾಗಿದೆ. 30 ತಾಸು ತಡವಾಗಿ ಮಾಹಿತಿ ಬಂದಿದೆ. ಮೊದಲು ಡಿಜೆ ಹಳ್ಳಿಯಲ್ಲಿ ಆಗಿದೆ ಅಂತ ಮಾಹಿತಿ ಬಂದಿತ್ತು. ಘಟನೆ ನಡೆದ ಒಂದೂವರೆ ಗಂಟೆಯ ಬಳಿಕ ಮಾಹಿತಿ ನೀಡಿದ್ದಾರೆ. ತಕ್ಷಣವೇ ಎಲ್ಲಾ ಭಾಗಗಳಲ್ಲಿ ನಾಕಾಬಂಧಿ ಹಾಕಲಾಗಿತ್ತು. ದರೋಡೆಕೋರರು ಮೊಬೈಲ್ ಬಳಸುತ್ತಿರಲಿಲ್ಲ. ಸಿಸಿಟಿವಿ ಕಾಣದ ಸ್ಥಳಗಳಲ್ಲಿ ವಾಹನ ನಿಲುಗಡೆ ಮಾಡಿದ್ದರು. ತನಿಖೆಯ ದಾರಿ ತಪ್ಪಿಸಲು ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡಿದ್ದಾರೆ. ಘಟನೆ ನಡೆದ ದಿನ ಹಣ ತೆಗೆದುಕೊಂಡು ಹೋದ ವಾಹನ ಹಿಡಿಯಲಿಕ್ಕೆ ಆಗ್ಲಿಲ್ಲ. ಅನೇಕ ವಾಹನ ಬಳಸಿದ್ದಾರೆ. ವಾಹನಗಳ ನಂಬರ್ ಪದೇ ಪದೇ ಬದಲಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

CMS cash van ATM

ಸಿಸಿಟಿವಿ ಇಲ್ಲದ ಕಡೆಯಲ್ಲಿ ಆರೋಪಿಗಳು ಓಡಾಡಿದ್ದಾರೆ. ವಾಹನವನ್ನು ಸಿಸಿಟಿವಿ ಇಲ್ಲದ ಜಾಗದಲ್ಲಿ ತೆಗೆದುಕೊಂಡು ಹೋಗಿದ್ದಾರೆ. ಕೇರಳ, ತಮಿಳುನಾಡು, ಆಂಧ್ರ, ತೆಲಂಗಾಣ, ಗೋವಾದಲ್ಲಿ ಆರೋಪಿಗಳನ್ನು ಹುಡುಕಾಟ ನಡೆಸಿದ್ದಾರೆ. ಇನ್ನೂ ಹಣ ರಿಕವರಿ ಆಗಬೇಕು. 200 ಸ್ಟಾಪ್ ಬಳಕೆ ಮಾಡಲಾಗಿದೆ. 30 ಕ್ಕೂ ಹೆಚ್ಚು ಮಂದಿಯನ್ನ ವಿಚಾರಣೆ ಮಾಡಲಾಗಿದೆ. ಮೂವರು ಬಂಧಿಸಲಾಗಿದೆ ಎಂದು ವಿವರಿಸಿದ್ದಾರೆ.

ಗೋವಿಂದಪುರ ಪೇದೆ ಸೇರಿ ಮೂವರ ಬಂಧನವಾಗಿದೆ. ಮಾಜಿ ನೌಕರ, ಪೊಲೀಸ್ ಕಾನ್‌ಸ್ಟೇಬಲ್ ಬಂಧನ ಮಾಡಲಾಗಿದೆ. ಗೋಪಿ, ಜೋವಿಯಾರ್, ಅಣ್ಣಪ್ಪನಾಯ್ಕ್ ಬಂಧಿತ ಆರೋಪಿಗಳು. ಕ್ಲೂ ಇಲ್ಲದೆ ಆರೋಪಿಗಳು ಕೆಲಸ ಮಾಡಿದ್ದಾರೆ. ತಾಂತ್ರಿಕ ಮಾಹಿತಿ ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದು ಬಂಧನ ಮಾಡಲಾಗಿದೆ. 6 ರಿಂದ ಏಂಟು ಮಂದಿ ಸೇರಿ ಕೃತ್ಯ ಎಸಗಿದ್ದಾರೆ. ಒಂದು ಇನ್ನೋವಾ ಗಾಡಿ ಚಿತ್ತೂರಿನಲ್ಲಿ ಸಿಕ್ಕಿತ್ತು. ಬೆಂಗಳೂರಿನ ಹೊರ ಭಾಗದಲ್ಲಿ ಹಣ ರಿಕವರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ದರೋಡೆಕೋರರಿಗೆ ಶಿಕ್ಷೆ ಕೊಡಿಸುವ ನಿಟ್ಡಿನಲ್ಲಿ ತನಿಖೆ ನಡೆಸಲಾಗುತ್ತಿದೆ. ಪ್ರಕರಣವನ್ನ ಪ್ರತಿಷ್ಠೆಯಾಗಿ ತಗೆದುಕೊಂಡು ಕೆಲಸ ಮಾಡಲಾಗಿದೆ. ಸಿಸಿಬಿ ಡಿಸಿಪಿ, ದಕ್ಷಿಣ ವಿಭಾಗದ ಡಿಸಿಪಿ ಹಾಗೂ ಇಬ್ಬರು ಜಂಟಿ ಪೊಲೀಸ್ ಆಯುಕ್ತರಿಂದ ಕಾರ್ಯಚರಣೆ ಮಾಡಲಾಗಿದೆ. 3 ತಿಂಗಳಿAದ ಪ್ಲಾನಿಂಗ್ ಮಾಡಿದ್ದಾರೆ. 15 ದಿನದಿಂದ ರೇಖಿ ಮಾಡಿದ್ರು. ಸಿಸಿಟಿವಿ ಇಲ್ಲದೇ ಇರೋ ಜಾಗವನ್ನು ನೋಡಿಕೊಂಡು ರೆಖಿ ಮಾಡಿದ್ರು ಎಂದಿದ್ದಾರೆ.

ಸಿಎಂಎಸ್ ಕಂಪನಿಯ ಲೋಪ ಕೂಡ ಇದೆ. ಸಿಎಂಎಸ್ ಕಂಪನಿಯು ರೂಲ್ಸ್ ವೈಲೇಷನ್ ಮಾಡಿದ್ದಾರೆ. ವೆಹಿಕಲ್ ಇನ್‌ಚಾರ್ಜ್ ಶಾಮೀಲಾಗಿ ಕೃತ್ಯ ಎಸಗಿದ್ದಾರೆ. ವಾಹನದ ಚಾಲಕ ಹೊರಗುತ್ತಿಗೆ ಡ್ರೈವರ್‌ ಆಗಿದ್ದ ಎಂದು ತಿಳಿಸಿದ್ದಾರೆ.

TAGGED:Bengaluru City CommissionerBengaluru RobberySeemanth Kumar Singhಬೆಂಗಳೂರು ದರೋಡೆಸೀಮಂತ್‌ ಕುಮಾರ್‌ ಸಿಂಗ್‌
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Abhishek Sharma 3
Cricket

ಹೈದ್ರಾಬಾದ್‌ನಲ್ಲಿ ಸನ್‌ ರೈಸರ್ಸ್‌ ದರ್ಬಾರ್, ಶತಕ ಸಿಡಿಸಿ ಮೆರೆದಾಡಿದ ಅಭಿ – SRHಗೆ 47 ರನ್‌ಗಳ ಭರ್ಜರಿ ಜಯ

Public TV
By Public TV
6 hours ago
daily horoscope dina bhavishya
Astrology

ದಿನ ಭವಿಷ್ಯ: 22-04-2026

Public TV
By Public TV
6 hours ago
NIA 2
Bengaluru City

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು

Public TV
By Public TV
7 hours ago
mojtaba khamenei and trump
Latest

ಅಮೆರಿಕ ಇರಾನ್‌ ನಡುವೆ ಶಾಂತಿ ಮಾತುಕತೆ – ಇಸ್ಲಾಮಾಬಾದ್‌ನಲ್ಲಿ ಕೌಂಟ್‌ಡೌನ್ ಶುರು

Public TV
By Public TV
7 hours ago
Rahul Gandhi 1
Latest

ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

Public TV
By Public TV
7 hours ago
Odisha dog
Latest

30 ಮಕ್ಕಳ ರಕ್ಷಣೆಗೆ ವಿಷಪೂರಿತ ಹಾವಿನೊಂದಿಗೆ ಕಾದಾಡಿ ನಾಯಿ ಸಾವು – ಮೆರವಣಿಗೆ ಮಾಡಿ, ಗ್ರಾಮಸ್ಥರಿಂದ ಅಂತ್ಯಕ್ರಿಯೆ

Public TV
By Public TV
8 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?