Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಐಟಿ ಕ್ಷೇತ್ರದಂತೆ ಕೃಷಿ ತಂತ್ರಜ್ಞಾನಕ್ಕೂ ಬೆಂಗಳೂರು ರಾಜಧಾನಿಯಾಗಬೇಕು: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಐಟಿ ಕ್ಷೇತ್ರದಂತೆ ಕೃಷಿ ತಂತ್ರಜ್ಞಾನಕ್ಕೂ ಬೆಂಗಳೂರು ರಾಜಧಾನಿಯಾಗಬೇಕು: ಸಿದ್ದರಾಮಯ್ಯ

Bengaluru City

ಐಟಿ ಕ್ಷೇತ್ರದಂತೆ ಕೃಷಿ ತಂತ್ರಜ್ಞಾನಕ್ಕೂ ಬೆಂಗಳೂರು ರಾಜಧಾನಿಯಾಗಬೇಕು: ಸಿದ್ದರಾಮಯ್ಯ

Public TV
Last updated: April 24, 2026 10:26 pm
Public TV
Share
2 Min Read
Bengaluru should become the capital of agricultural technology like IT Siddaramaiah
SHARE

ಬೆಂಗಳೂರು: ಐಟಿ ಕ್ಷೇತ್ರದಂತೆ ಕೃಷಿ ತಂತ್ರಜ್ಞಾನಕ್ಕೂ ಬೆಂಗಳೂರು (Bengaluru) ರಾಜಧಾನಿಯಾಗಬೇಕು. ಕೃಷಿ (Agriculture) ಲಾಭದಾಯಕಗೊಂಡರೆ ಯುವಜನತೆ ಕೃಷಿಯತ್ತ ಮುಖಮಾಡುತ್ತಾರೆ. ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಆಯೋಜಿಸಿದ್ದ ಗ್ಲೋಬಲ್ ಅಗ್ರಿಟೆಕ್ ಸಮ್ಮಿಟ್-2026 ಉದ್ಘಾಟಿಸಿ ಮಾತನಾಡಿದ ಅವರು, ಭಾರತ ದೇಶ ಕೃಷಿಪ್ರಧಾನ ದೇಶ. ಕೃಷಿಯನ್ನು ಸುಸ್ಥಿರಗೊಳಿಸುವುದು ಹಾಗೂ ಲಾಭದಾಯಕಗೊಳಿಸುವುದೇ ಈ ಕಾರ್ಯಕ್ರಮದ ಉದ್ದೇಶವಾಗಿದೆ. ಇಂದಿನ ಯುವಜನತೆ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಕೃಷಿ ಲಾಭದಾಯಕವಾದರೆ ಯುವಜನತೆ ಸಹಜವಾಗಿ ಕೃಷಿಯತ್ತ ಮುಖಮಾಡುತ್ತಾರೆ. ಸರ್ಕಾರ ಕೃಷಿಯನ್ನು ಲಾಭದಾಯಕಗೊಳಿಸಲು ಹಲವು ಯೋಜನೆಗಳನ್ನು ರೂಪಿಸಿ, ಈ ಉದ್ದೇಶಕ್ಕೆ ಕೈಗಾರಿಕೆಗಳೂ ಕೈಜೋಡಿಸಬೇಕು ಎಂದರು.

“ಗ್ಲೋಬಲ್ ಅಗ್ರಿಟೆಕ್ ಸಮ್ಮಿಟ್-2026″ರ ಉದ್ಘಾಟನಾ ಸಮಾರಂಭದಲ್ಲಿ ನನ್ನ ಮಾತುಗಳು

“ಬೆಂಗಳೂರು ಕೃಷಿ ತಂತ್ರಜ್ಞಾನದ ರಾಜಧಾನಿಯಾಗಲಿ”

ಮಾಹಿತಿ ತಂತ್ರಜ್ಞಾನದಲ್ಲಿ ಬೆಂಗಳೂರು ರಾಜಧಾನಿಯಾದಂತೆ, ಕೃಷಿ ತಂತ್ರಜ್ಞಾನದಲ್ಲಿಯೂ ಬೆಂಗಳೂರು ರಾಜಧಾನಿಯಾಗಬೇಕು. ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಕೃತಕ ಬುದ್ದಿಮತ್ತೆ ಸೇರಿದಂತೆ ಎಲ್ಲ ಕ್ಷೇತ್ರಗಳ… pic.twitter.com/xH2THAWZiM

— Siddaramaiah (@siddaramaiah) April 24, 2026

ಮಾಹಿತಿ ತಂತ್ರಜ್ಞಾನದಲ್ಲಿ ಬೆಂಗಳೂರು ರಾಜಧಾನಿಯಾದಂತೆ, ಕೃಷಿ ತಂತ್ರಜ್ಞಾನದಲ್ಲಿಯೂ ಬೆಂಗಳೂರು ರಾಜಧಾನಿಯಾಗಬೇಕು. ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಕೃತಕ ಬುದ್ದಿಮತ್ತೆ ಸೇರಿದಂತೆ ಎಲ್ಲ ಕ್ಷೇತ್ರಗಳ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು ಎಂದರು.

ರಾಜ್ಯದಲ್ಲಿ ಒಣಭೂಮಿಯ ಪ್ರಮಾಣ ಹೆಚ್ಚಿದ್ದು, ಸಣ್ಣಹಿಡುವಳಿದಾರರಿಗೆ ಕೃಷಿಯನ್ನು ಲಾಭದಾಯಕಗೊಳಿಸಬೇಕಿದೆ. ಆದ್ದರಿಂದ ನಮ್ಮ ಸರ್ಕಾರ ಕೃಷಿಭಾಗ್ಯ ಯೋಜನೆಯನ್ನು ಜಾರಿಗೆ ತಂದಿತು. ಹೆಚ್ಚು ಒಣಭೂಮಿ ಇರುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಬಿಜೆಪಿಯವರು ಅಧಿಕಾರಕ್ಕೆ ಬಂದಾಗ ಕೃಷಿಭಾಗ್ಯವನ್ನು ಸ್ಥಗಿತಗೊಳಿಸಿದ್ದು,ನಮ್ಮ ಸರ್ಕಾರ ಈ ಯೋಜನೆಗೆ ಮರುಜಾರಿಗೊಳಿಸಿದೆ. ಸುಮಾರು 83 ಲಕ್ಷ ರೈತರಿಗೆ 70 ಸಾವಿರ ಕೋಟಿ ರೂ.ಗಳ ಕೃಷಿಸಾಲವನ್ನು ನೀಡಲಾಗಿದೆ. ಕಳೆದ ವರ್ಷ 8 ಸಾವಿರ ಕೋಟಿ ರೂ. ಗಳನ್ನು ಮುಖ್ಯಮಂತ್ರಿಗಳ ಮೂಲಭೂತ ಸೌಕರ್ಯಗಳಿಗೆ ಇಡಲಾಗಿತ್ತು. ಬಂಡವಾಳ ಹೂಡಿಕೆ ಅಧಿಕಗೊಳ್ಳಬೇಕು. ಕೈಗಾರಿಕೆ,ಗ್ರಾಮೀಣಾಭೀವೃದ್ಧಿಯಲ್ಲಿ ಕರ್ನಾಟಕ ಮೊದಲನೇ ಸ್ಥಾನದಲ್ಲಿದ್ದು, ಕೃಷಿ ಕ್ಷೇತ್ರದಲ್ಲಿಯೂ ಹೂಡಿಕೆಗಳು ಹೆಚ್ಚಾಗಬೇಕು. ಆಗ ಮಾತ್ರ ಕೃಷಿ ಲಾಭದಾಯಕವಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಸಚಿವ ಚೆಲುವರಾಯಸ್ವಾಮಿ, FKCCI ಅಧ್ಯಕ್ಷೆ ಉಮಾ ರೆಡ್ಡಿ ಸೇರಿ ಹಲವರು ಭಾಗಿಯಾಗಿದ್ದರು.

TAGGED:agriculturebengalurusiddaramaiah
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Arvind Kejriwal 1
Latest

ಚಡ್ಡಾ ಜೊತೆ ಎಎಪಿ ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸಂಸದರು – ಕೇಜ್ರಿವಾಲ್‌ ಫಸ್ಟ್‌ ರಿಯಾಕ್ಷನ್‌

Public TV
By Public TV
6 minutes ago
Sai Sudharsan
Cricket

ಆರ್‌ಸಿಬಿ ವಿರುದ್ಧ ಶತಕ ಸಿಡಿಸಿ ಕ್ರಿಸ್ ಗೇಲ್ ದಾಖಲೆ ಮುರಿದ ಸಾಯಿ ಸುದರ್ಶನ್

Public TV
By Public TV
47 minutes ago
Chikkamagaluru Rain
Chikkamagaluru

ಚಿಕ್ಕಮಗಳೂರಿನ ಹಲವೆಡೆ ಗುಡುಗು ಸಹಿತ ಭಾರೀ ಗಾಳಿ ಮಳೆ

Public TV
By Public TV
2 hours ago
CET Exam Janiwara
Bengaluru City

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಕೇಸ್ – ಮಡಿವಾಳ ಪೊಲೀಸರಿಂದ ಮೂವರ ಬಂಧನ

Public TV
By Public TV
2 hours ago
R Ashok 3
Bengaluru City

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸುವ ಘಟನೆ ಕೊನೆಯಾಗಲಿ, ಇದು ಕಾಂಗ್ರೆಸ್‌ನ ಕುಮ್ಮಕ್ಕಿನಿಂದ ನಡೆದ ಘಟನೆ: ಆರ್‌.ಅಶೋಕ್‌

Public TV
By Public TV
2 hours ago
mother and son drown in river boys body found one and a half km away in chikkodi
Belgaum

ನದಿಯಲ್ಲಿ ಮುಳುಗಿ ತಾಯಿ ಮಗ ಸಾವು ಪ್ರಕರಣ – ಒಂದೂವರೆ ಕಿಮೀ ದೂರದಲ್ಲಿ ಬಾಲಕನ ಶವ ಪತ್ತೆ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?