Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂತಾರ ಚಾಪ್ಟರ್ 1 ವೀಕ್ಷಣೆ ವೇಳೆ ಹುಚ್ಚಾಟ, ನಿಮ್ಮ ಅಭಿಮಾನಿಗಳಿಗೆ ಬುದ್ಧಿ ಹೇಳಿ – ಬೆಂಗ್ಳೂರು ತುಳುಕೂಟದಿಂದ ರಿಷಬ್‌ಗೆ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕಾಂತಾರ ಚಾಪ್ಟರ್ 1 ವೀಕ್ಷಣೆ ವೇಳೆ ಹುಚ್ಚಾಟ, ನಿಮ್ಮ ಅಭಿಮಾನಿಗಳಿಗೆ ಬುದ್ಧಿ ಹೇಳಿ – ಬೆಂಗ್ಳೂರು ತುಳುಕೂಟದಿಂದ ರಿಷಬ್‌ಗೆ ಪತ್ರ

Cinema

ಕಾಂತಾರ ಚಾಪ್ಟರ್ 1 ವೀಕ್ಷಣೆ ವೇಳೆ ಹುಚ್ಚಾಟ, ನಿಮ್ಮ ಅಭಿಮಾನಿಗಳಿಗೆ ಬುದ್ಧಿ ಹೇಳಿ – ಬೆಂಗ್ಳೂರು ತುಳುಕೂಟದಿಂದ ರಿಷಬ್‌ಗೆ ಪತ್ರ

Public TV
Last updated: October 7, 2025 12:40 pm
Public TV
Share
2 Min Read
Rishab Shetty
SHARE

– ಹುಚ್ಚಾಟ ಮಾಡುವವರ ವಿರುದ್ಧ ಕಾನೂನು ಹೋರಾಟಕ್ಕೆ ಪ್ಲ್ಯಾನ್

ಬೆಂಗಳೂರು: ಕಾಂತಾರ ಚಾಪ್ಟರ್ 1 (Kantara: Chapter 1) ಸಿನಿಮಾ ಇತ್ತೀಚಿಗಷ್ಟೇ ಬಿಡುಗಡೆಯಾಗಿ ಅದ್ಭುತ ಪ್ರದರ್ಶನ ಕಾಣುತ್ತಿದೆ. ಆದರೆ ಸಿನಿಮಾ ವೀಕ್ಷಿಸುವಾಗ ವೇಳೆ ಕೆಲ ಅಭಿಮಾನಿಗಳ ಅತಿರೇಕದ ವರ್ತನೆ ತುಳುವರ ಕೆಂಗಣ್ಣಿಗೆ ಗುರಿಯಾಗಿದೆ. ಹೀಗಾಗಿ ಬೆಂಗಳೂರು ತುಳುಕೂಟ (Bengaluru Tulukoota) ನಟ ರಿಷಬ್ ಶೆಟ್ಟಿಗೆ (Rishab Shetty) ಪತ್ರವೊಂದು ಕಳುಹಿಸಿದೆ.

ಕಾಂತಾರ ಚಾಪ್ಟರ್ 1 ಸಿನಿಮಾ ಇಡೀ ಭಾರತೀಯ ಚಿತ್ರರಂಗ ಕನ್ನಡದತ್ತ ತಿರುಗಿ ನೋಡುವಂತೆ ಮಾಡಿದ್ದ ಕರಾವಳಿಯ ದೈವರಾಧನೆಯ ಚಿತ್ರ. ಮೊದಲ ಭಾಗದ ಯಶಸ್ಸಿನ ಬಳಿಕ ಬಿಡುಗಡೆಯಾಗಿರುವ ಈ ಸಿನಿಮಾ ಕೂಡ ಭಾರಿ ಸದ್ದು ಮಾಡುತ್ತಿದ್ದು, ಮತ್ತದೇ ರೀತಿಯ ಯಶಸ್ಸಿನ ಕಡೆ ಮುನ್ನುಗ್ಗುತ್ತಿದೆ. ಆದರೆ ಚಿತ್ರ ವೀಕ್ಷಣೆ ವೇಳೆ ಕೆಲವರ ಅತಿರೇಕದ ವರ್ತನೆ, ದೈವದ ಮೇಲೆ ನಂಬಿಕೆ ಇಟ್ಟವರ ಭಾವನೆಗೆ ಧಕ್ಕೆಯಾಗುತ್ತಿದ್ದು, ಹಲವರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಬೆಂಗಳೂರು ತುಳುಕೂಟ ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ಪತ್ರದ ಮೂಲಕ ಮನವಿ ಮಾಡಿ, ಹುಚ್ಚಾಟ ಮಾಡುವವರಿಗೆ ಎಚ್ಚರಿಕೆ ಕೂಡ ನೀಡಿದ್ದಾರೆ.ಇದನ್ನೂ ಓದಿ: ಕನ್ನಡ ಸಿನಿಮಾ ಸಾಧ್ಯತೆಯನ್ನು ಹಿರಿಮೆಗೊಳಿಸಿದ್ದೀರಿ: ರಿಷಭ್‌, ಹೊಂಬಾಳೆಗೆ ಪ್ರಕಾಶ್‌ ರಾಜ್‌ ಮೆಚ್ಚುಗೆ

ಹೌದು, ದೇಶದಾದ್ಯಂತ ಬಿಡುಗಡೆಯಾಗಿರುವ ಕಾಂತಾರ ಚಾಪ್ಟರ್ 1 ಚಿತ್ರ ವೀಕ್ಷಣೆ ವೇಳೆ ಅಲ್ಲಲ್ಲಿ ಕೆಲವರು ಹುಚ್ಚಾಟ ಮಾಡುತ್ತಿರುವುದು ತುಳುವರನ್ನು ಕೆರಳಿಸಿದೆ. ನಿರ್ದಿಷ್ಟ ಪ್ರದೇಶದಲ್ಲಿ ನಂಬಿಕೆಯಿಂದ ಗೌರವಿಸುವ ಆಚರಣೆಯನ್ನ ಎಲ್ಲೆಂದರಲ್ಲಿ ವೇಷ ಧರಿಸಿ ಕೆಲವರು ಅತಿರೇಕದ ವರ್ತನೆ ತೋರುತ್ತಿರೋದು ಆಕ್ರೋಶಕ್ಕೆ ಕಾರಣವಾಗ್ತಿದೆ. ಥಿಯೇಟರ್‌ಗಳಲ್ಲಿ ದೈವದ ವೇಷ ಧರಿಸಿ ಓಡಾಟ, ಚಿತ್ರದಲ್ಲಿ ತೋರಿಸುವ ದೈವದ ವರ್ತನೆಗಳಂತೆ ಚಿತ್ರಮಂದಿರಗಳಲ್ಲಿ ಕಿರುಚಾಡುವುದು ತುಳುವರ ನಂಬಿಕೆಗೆ ಧಕ್ಕೆಯಾಗುತ್ತಿದೆ. ಹೀಗಾಗಿ ನಿಮ್ಮ ಅಭಿಮಾನಿಗಳಿಗೆ ಬುದ್ಧಿ ಹೇಳಿ ಹಾಗೂ ಈ ರೀತಿ ವರ್ತನೆ ತೋರದಂತೆ ಜನರಿಗೆ ಕೂಡಲೇ ತಿಳಿಸಿ ಎಂದು ಪತ್ರದಲ್ಲಿ ಉಲ್ಲೇಖಿಸಿದೆ.

ಇನ್ನೂ ಈ ಹಿಂದೆ ಕಾಂತಾರ ಮೊದಲ ಭಾಗ ಬಿಡುಗಡೆಯಾದಾಗಲೂ ಇದೇ ರೀತಿಯ ವರ್ತನೆಗಳು ಕಂಡು ಬಂದಿದ್ದವು, ಆಗಲೂ ತುಳುಕೂಟ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿ, ಎಲ್ಲೆಂದರಲ್ಲಿ ದೈವದ ವೇಷ ಧರಿಸಿ, ಅದರ ಅನುಕರಣೆ ಮಾಡುತ್ತಿದ್ದವರ ವಿರುದ್ಧ ಕ್ರಮಕ್ಕೆ ಮನವಿ ಮಾಡಿತ್ತು. ಬಳಿಕ ಎಲ್ಲ ಕಡಿಮೆ ಆಗಿತ್ತು. ಆದರೆ ಈಗ ಮತ್ತೆ ಚಾಪ್ಟರ್ 1 ಬಿಡುಗಡೆಯಾದ ಮೇಲೆಯೂ ಅಂತಹದ್ದೇ ವರ್ತನೆಗಳು ಪುನಾರರ್ವತಿಯಾಗುತ್ತಿದೆ. ಸದ್ಯ ಈ ಬಗ್ಗೆ ಕಾನೂನು ಸಮರಕ್ಕೆ ಮುಂದಾಗಲು ನಿರ್ಧಾರ ಮಾಡಿರುವ ತುಳುಕೂಟ, ಯಾರು ದೈವದ ಆಚರಣೆ ವಿಚಾರವಾಗಿ ಈ ರೀತಿ ವೇಷಧರಿಸಿ ಎಲ್ಲೆಂದರಲ್ಲಿ ಹುಚ್ಚಾಟ ಮಾಡುತ್ತಾರೆ ಅಂತವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ಎಚ್ಚರಿಕೆ ನೀಡಿದೆ.ಇದನ್ನೂ ಓದಿ: ಕಾಂತಾರದ ಸಕ್ಸಸ್ ಜರ್ನಿ.. ದುನಿಯಾ ವಿಜಯ್ ವಿಭಿನ್ನವಾಗಿ ಅಭಿನಂದನೆ

TAGGED:bengaluruKantara Chapter 1rishab shettyಕಾಂತಾರಕಾಂತಾರ ಚಾಪ್ಟರ್ 1ತುಳುಕೂಟಬೆಂಗಳೂರುರಿಷಬ್ ಶೆಟ್ಟಿ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Sudeep 2
Districts

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Public TV
By Public TV
6 minutes ago
BWSSB Bengaluru Water Board
Bengaluru City

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Public TV
By Public TV
7 minutes ago
Jeevaraj 3
Chikkamagaluru

ಶೃಂಗೇರಿ | ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಮೇಲುಗೈ – ಶಾರದಾಂಬೆ ದರ್ಶನ ಪಡೆದ ಅಭ್ಯರ್ಥಿ ಜೀವರಾಜ್

Public TV
By Public TV
29 minutes ago
Air Arabia flight
Latest

ಫ್ಲೈಟ್‌ನಲ್ಲಿ 2 ಬಾರಿ ವಾಂತಿ – ಚೆನ್ನೈನಲ್ಲಿ ಚಲಿಸುತ್ತಿದ್ದ ವಿಮಾನದಿಂದ ಹೊರಕ್ಕೆ ಜಿಗಿದ ಪ್ರಯಾಣಿಕ

Public TV
By Public TV
44 minutes ago
DK Shivakumar TB Dam
Bellary

ಟಿಬಿ ಡ್ಯಾಂ ಮುಂದಿನ 50 ವರ್ಷ ಸುಭದ್ರ, ಕ್ರಸ್ಟ್ ಗೇಟ್‌ಗಳ ಅಳವಡಿಕೆ ಪೂರ್ಣ- ಮೇ 15ಕ್ಕೆ ಲೋಕಾರ್ಪಣೆ: ಡಿಕೆಶಿ

Public TV
By Public TV
45 minutes ago
Preity Zinta Invites PBKS Fan Injured
Cricket

ಸಿಕ್ಸರ್‌ನಿಂದ ಗಾಯಗೊಂಡಿದ್ದ ಅಭಿಮಾನಿಗೆ ವಿವಿಐಪಿ ಟಿಕೆಟ್ ನೀಡಿದ ಪ್ರೀತಿ ಜಿಂಟಾ

Public TV
By Public TV
50 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?