Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುಂಡೂರಾವ್ ಅವರೇ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ – ಗುಡುಗಿದ ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗುಂಡೂರಾವ್ ಅವರೇ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ – ಗುಡುಗಿದ ಸುಧಾಕರ್

Bengaluru City

ಗುಂಡೂರಾವ್ ಅವರೇ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ – ಗುಡುಗಿದ ಸುಧಾಕರ್

Public TV
Last updated: September 18, 2019 11:25 am
Public TV
Share
2 Min Read
collage Sudhakar Dinesh Gundurao
SHARE

ಬೆಂಗಳೂರು: ಮಾನ್ಯ ದಿನೇಶ್ ಗುಂಡೂರಾವ್ ಅವರೇ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ ಎಂದು ಅನರ್ಹ ಶಾಸಕ ಸುಧಾಕರ್ ಅವರು ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಕಿಡಿಕಾರಿದ್ದಾರೆ.

ಅನರ್ಹ ಶಾಸಕರು ಕಾಂಗ್ರೆಸ್‍ನಲ್ಲಿ ಇದ್ದಾಗ ರಾಜರಂತೆ ಇದ್ದರು. ಈಗ ಬಿಕ್ಷೆ ಬೇಡುತ್ತಿದ್ದಾರೆ ಎಂದು ಹೇಳಿದ್ದ ದಿನೇಶ್ ಗುಂಡೂರಾವ್ ಅವರ ವಿರುದ್ಧ ಗುಡುಗಿರುವ ಸುಧಾಕರ್, ನಾವು ಭಿಕ್ಷುಕರಲ್ಲ. ನಿಮ್ಮ ವೈಯಕ್ತಿಕ ಆಸೆ, ಲಾಲಸೆ ಮತ್ತು ಕೆಟ್ಟ ನಿರ್ಧಾರಗಳಿಂದ ಒಂದು ಸಣ್ಣ ಪಕ್ಷದ ಎದುರು ಭಿಕ್ಷೆ ಬೇಡುವ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ಬಂದಿತು ಎಂದು ಟ್ವೀಟ್ ಮಾಡಿದ್ದಾರೆ.

ಮಾನ್ಯ ದಿನೇಶ್ ಗುಂಡೂರಾವ್ ಅವರೇ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ನಾವು ಭಿಕ್ಷುಕರಲ್ಲ. ನಿಮ್ಮ ವೈಯಕ್ತಿಕ ಆಸೆ, ಲಾಲಸೆ ಮತ್ತು ಕೆಟ್ಟ ನಿರ್ಧಾರಗಳಿಂದ ಒಂದು ಸಣ್ಣ ಪಕ್ಷದ ಎದುರು ಭಿಕ್ಷೆ ಬೇಡುವ ಪರಿಸ್ಥಿತಿ ಕಾಂಗ್ರೆಸ್​ ಪಕ್ಷಕ್ಕೆ ಬಂದಿತು. ನಾವು ವಿಧಾನಸಭೆ ಚುನಾವಣೆಯಲ್ಲಿ 80 ಸ್ಥಾನಗಳನ್ನು ಗೆದ್ದಿದ್ದೆವು.

— Dr Sudhakar K (@DrSudhakar_) September 18, 2019

ಇಂದು ದಿನೇಶ್ ಗುಂಡೂರಾವ್ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಸುಧಾಕರ್ ಮಾನ್ಯ ದಿನೇಶ್ ಗುಂಡೂರಾವ್ ಅವರೇ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ನಾವು ಭಿಕ್ಷುಕರಲ್ಲ. ನಿಮ್ಮ ವೈಯಕ್ತಿಕ ಆಸೆ, ಲಾಲಸೆ ಮತ್ತು ಕೆಟ್ಟ ನಿರ್ಧಾರಗಳಿಂದ ಒಂದು ಸಣ್ಣ ಪಕ್ಷದ ಎದುರು ಭಿಕ್ಷೆ ಬೇಡುವ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ಬಂದಿತು. ನಾವು ವಿಧಾನಸಭೆ ಚುನಾವಣೆಯಲ್ಲಿ 80 ಸ್ಥಾನಗಳನ್ನು ಗೆದ್ದಿದ್ದೆವು ಎಂದು ಟ್ವೀಟ್ ಮಾಡಿದ್ದಾರೆ.

ಆದರೆ ಲೋಕಸಭೆ ಚನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಒಂದೇ ಒಂದು ಸ್ಥಾನಗೆದ್ದಿತು. ಇತಿಹಾಸದಲ್ಲೇ ಇಂತಹ ಮುಖಭಂಗ ಕಾಂಗ್ರೆಸ್ ಪಕ್ಷಕ್ಕೆ ಎಂದೂ ಆಗಿರಲಿಲ್ಲ. ನಿಮ್ಮ ಕೆಟ್ಟ ನಿರ್ಧಾರ ಹಾಗೂ ಬಲ ಹೀನತೆ ಬಗ್ಗೆ ಪರಾಮರ್ಶಿಸಿಕೊಳ್ಳಿ. ನಿಮ್ಮ ಈ ವರ್ತನೆಯಿಂದ ಕಾಂಗ್ರೆಸ್ ಪಕ್ಷ ಭಿಕ್ಷಾಪಾತ್ರೆ ಹಿಡಿದು ಹೋಗುವಂತಾಯಿತು. ನಿಮ್ಮ ಈ ಭಿಕ್ಷಾ ವರ್ತನೆಯಿಂದ ನಾವು ಹೊರಬಂದು ಇವತ್ತು ರಾಜರಂತಿದ್ದೇವೆ. ‘ಮೂರು’ ಇದ್ದವರು ಆ ಸ್ಥಾನದಲ್ಲಿ ಒಂದೇ ಒಂದು ಕ್ಷಣವು ಕೂರಬಾರದು ಎಂದು ಟ್ವೀಟ್ ಮಾಡುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.

ಆದರೆ ಲೋಕಸಭೆ ಚನಾವಣೆಯಲ್ಲಿ ಕಾಂಗ್ರೆಸ್​ ಪಕ್ಷ ಒಂದೇ ಒಂದು ಸ್ಥಾನಗೆದ್ದಿತು. ಇತಿಹಾಸದಲ್ಲೇ ಇಂತಹ ಮುಖಭಂಗ ಕಾಂಗ್ರೆಸ್​ ಪಕ್ಷಕ್ಕೆ ಎಂದೂ ಆಗಿರಲಿಲ್ಲ. ನಿಮ್ಮ ಕೆಟ್ಟ ನಿರ್ಧಾರ ಹಾಗೂ ಬಲ ಹೀನತೆ ಬಗ್ಗೆ ಪರಾಮರ್ಶಿಸಿಕೊಳ್ಳಿ. ನಿಮ್ಮ ಈ ವರ್ತನೆಯಿಂದ ಕಾಂಗ್ರೆಸ್​ ಪಕ್ಷ ಭಿಕ್ಷಾಪಾತ್ರೆ ಹಿಡಿದು ಹೋಗುವಂತಾಯಿತು.

— Dr Sudhakar K (@DrSudhakar_) September 18, 2019

ಗುಂಡೂರಾವ್ ಹೇಳಿದ್ದೇನು?
ಅನರ್ಹ ಶಾಸಕರು ನಮ್ಮ ಪಕ್ಷದಲ್ಲಿದ್ದಾಗ ರಾಜರಂತೆ ಮೆರೆಯುತ್ತಿದ್ದರು. ಈಗ ಬಿಜೆಪಿಯವರ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ. ಈ ಹಿಂದೆಯೇ ನಾನು ಈ ಕುರಿತು ಹೇಳಿದ್ದೆ. ಬಿಜೆಪಿ ನಂಬಿ ಹೋಗಬೇಡಿ ಎಂದು ಸಲಹೆ ನೀಡಿದ್ದೆ. ಈಗ ಹೋಗಿ ಬಿಜೆಪಿ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ. ನಮ್ಮ ಪಕ್ಷದಲ್ಲಿದ್ದಾಗ ಅವರ ಬೇಡಿಕೆಗಳನ್ನು ಈಡೇರಿಸುತ್ತಿದ್ದೆವು. ಎಲ್ಲ ಸಮಸ್ಯೆಗಳನ್ನು ಆಲಿಸುತ್ತಿದ್ದೆವು. ಇಲ್ಲಿ ಅವರಿಗೆ ಮುಕ್ತ ಅವಕಾಶವಿತ್ತು. ಇಷ್ಟಾದರೂ ಪಕ್ಷ ಬಿಟ್ಟು ಹೋಗಿದ್ದಾರೆ. ಕಾಂಗ್ರೆಸ್ ಏನು ಮಾಡಿತ್ತು ಅವರಿಗೆ ಎಂದು ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದರು.

ನಿಮ್ಮ ಈ ಭಿಕ್ಷಾ ವರ್ತನೆಯಿಂದ ನಾವು ಹೊರಬಂದು ಇವತ್ತು ರಾಜರಂತಿದ್ದೇವೆ. 'ಮೂರು' ಇದ್ದವರು ಆ ಸ್ಥಾನದಲ್ಲಿ ಒಂದೇ ಒಂದು ಕ್ಷಣವು ಕೂರಬಾರದು.

— Dr Sudhakar K (@DrSudhakar_) September 18, 2019

TAGGED:bengalurucongressdinesh gunduraoPublic TVSudhakartwitterUnqualified MLAsಅನರ್ಹ ಶಾಸಕರುಕಾಂಗ್ರೆಸ್ಟ್ವಿಟ್ಟರ್ದಿನೇಶ್ ಗುಂಡೂರಾವ್ಪಬ್ಲಿಕ್ ಟಿವಿಬೆಂಗಳೂರುಸುಧಾಕರ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
2 hours ago
01 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-1

Public TV
By Public TV
3 hours ago
02 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-2

Public TV
By Public TV
3 hours ago
03 15
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-3

Public TV
By Public TV
3 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
3 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?