Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೋಕರ್ಣ ಬೀಚ್‌ನಲ್ಲಿ ಬೋಟಿಂಗ್‌ಗೆ ತೆರಳಿದ್ದ ಬೆಂಗಳೂರಿನ ಮಹಿಳೆ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಗೋಕರ್ಣ ಬೀಚ್‌ನಲ್ಲಿ ಬೋಟಿಂಗ್‌ಗೆ ತೆರಳಿದ್ದ ಬೆಂಗಳೂರಿನ ಮಹಿಳೆ ಸಾವು

Districts

ಗೋಕರ್ಣ ಬೀಚ್‌ನಲ್ಲಿ ಬೋಟಿಂಗ್‌ಗೆ ತೆರಳಿದ್ದ ಬೆಂಗಳೂರಿನ ಮಹಿಳೆ ಸಾವು

Public TV
Last updated: January 16, 2026 3:58 pm
Public TV
Share
1 Min Read
murudeshwar beach
- ಸಾಂದರ್ಭಿಕ ಚಿತ್ರ
SHARE

ಕಾರವಾರ: ಗೋಕರ್ಣ ಪ್ಯಾರಡೈಸ್ ಬೀಚ್‌ಗೆ (Gokarna Beach) ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಬೋಟಿಂಗ್‌ಗೆ ತೆರಳಿದ್ದಾಗ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ.

ಮೃತರನ್ನು ಬೆಂಗಳೂರು (Bengaluru) ನಿವಾಸಿ ನಾಗರತಿನಮ್ (58) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಕುಟುಂಬದ ಜೊತೆ ಆಗಮಿಸಿದ್ದ ಮಹಿಳೆ, ಬೋಟಿಂಗ್‌ಗೆ ತೆರಳಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದರು. ತಕ್ಷಣ 108 ಆಂಬುಲೆನ್ಸ್‌ಗೆ ಕರೆ ಮಾಡಿದರೂ ಆಂಬುಲೆನ್ಸ್ ಸರಿಯಾದ ಸಮಯಕ್ಕೆ ಸ್ಥಳಕ್ಕೆ ಬಂದಿಲ್ಲ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಮಾಜಿ ಶಾಸಕ ವಿ.ಎಸ್ ಪಾಟೀಲ್ ಡಬಲ್ ಬ್ಯಾರಲ್ ಬಂದೂಕು ಕಳ್ಳತನ

ಬಳಿಕ ಕುಮಟಾದಿಂದ (Kumta) ಖಾಸಗಿ ಅಂಬುಲೆನ್ಸ್ ಕರೆಸಿ ಚಿಕಿತ್ಸೆಗೆ ಕರೆದೊಯ್ಯುವ ವೇಳೆ ಮಹಿಳೆ ಅಸುನೀಗಿದ್ದಾರೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಕಾರವಾರ| ಹಿರಿಯ ವಕೀಲ ಅಜಿತ್ ನಾಯ್ಕ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ

TAGGED:bengaluruGokarnahealthKumtawoman
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
52 minutes ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
1 hour ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
1 hour ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
1 hour ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
2 hours ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?