Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆನ್‍ಲೈನ್ ವ್ಯವಹಾರಕ್ಕೂ ಮುನ್ನ ಎಚ್ಚರ- 100 ರೂ. ಲಿಪ್‍ಸ್ಟಿಕ್‍ಗೆ ಕಳೆದುಕೊಂಡಿದ್ದು 3 ಲಕ್ಷ ರೂ.!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆನ್‍ಲೈನ್ ವ್ಯವಹಾರಕ್ಕೂ ಮುನ್ನ ಎಚ್ಚರ- 100 ರೂ. ಲಿಪ್‍ಸ್ಟಿಕ್‍ಗೆ ಕಳೆದುಕೊಂಡಿದ್ದು 3 ಲಕ್ಷ ರೂ.!

Bengaluru City

ಆನ್‍ಲೈನ್ ವ್ಯವಹಾರಕ್ಕೂ ಮುನ್ನ ಎಚ್ಚರ- 100 ರೂ. ಲಿಪ್‍ಸ್ಟಿಕ್‍ಗೆ ಕಳೆದುಕೊಂಡಿದ್ದು 3 ಲಕ್ಷ ರೂ.!

Public TV
Last updated: May 13, 2022 8:59 am
Public TV
Share
2 Min Read
lipstick
SHARE

ಬೆಂಗಳೂರು: ಜನ ಹೇಗೆಲ್ಲಾ ಮೋಸ ಮಾಡ್ತಾರೆ ಅನ್ನೋದಕ್ಕೆ ಇದೊಂದು ಒಳ್ಳೆಯ ಉದಾಹರಣೆ. ನೂರು ರೂಪಾಯಿ ಲಿಪ್‍ಸ್ಟಿಕ್ ಆಸೆಗೆ ಬಿದ್ದ ಯುವತಿಯೊಬ್ಬರು ಬರೋಬ್ಬರಿ ಮೂರೂವರೆ ಲಕ್ಷ ಕಳೆದುಕೊಂಡಿದ್ದಾರೆ.

ಹೌದು, ಆಶ್ಚರ್ಯವಾದರೂ ಇದು ನಿಜ. ಇತ್ತೀಚೆಗೆ ಸೈಬರ್ ವಂಚಕರ ಹಾವಳಿ ಹೆಚ್ಚಾಗ್ತಿದೆ. ಅದರಲ್ಲೂ ಅಮಾಯಕ ಜನ ಸಿಕ್ಕರಂತೂ, ಅವರಿಗೆ ಮೋಸ ಮಾಡೋದಿಕ್ಕೆ ರೆಡಿಯಾಗಿ ಇರ್ತಾರೆ. ಬೆಂಗಳೂರಿನ ಹೆಬ್ಬಾಳ ಬಳಿಯ ನಾಗೇನಹಳ್ಳಿ ನಿವಾಸಿಯಾಗಿರೋ ಯುವತಿಯೊಬ್ಬರಿಗೆ ಆನ್‍ಲೈನ್ ಡೆಲಿವರಿ ಕಂಪನಿಯಿಂದ ಕಾಲ್ ಮಾಡ್ತಿದ್ದೀವಿ ಮೇಡಂ ಅಂತಾ ಅಪರಿಚಿತ ವ್ಯಕ್ತಿಯೊಬ್ಬ ಕಾಲ್ ಮಾಡಿದ್ದ. ಹಾಗೇ ಮಾತು ಮುಂದುವರಿಸಿ, ನಮ್ಮಲ್ಲಿ ನೂರು ರೂಪಾಯಿ ಲಿಪ್‍ಸ್ಟಿಕ್ ಬುಕ್ ಮಾಡಿದ್ರೆ, ಲಕ್ಷಾಂತರ ರೂಪಾಯಿ ಬಹುಮಾನ ಗೆಲ್ಲಬಹುದು ಅಂತಾ ಯುವತಿಗೆ ತಲೆ ಸವರಿದ್ದ. ಆತನ ಮಾತನ್ನು ನಂಬಿದ ಯುವತಿ ನೂರು ರೂಪಾಯಿ ತಾನೇ ಓಕೆ ಅಂತಾ ಹೇಳಿದ್ದರು.

mobile

ನೂರು ರೂಪಾಯಿ ಬೆಲೆಯ ಲಿಪ್‍ಸ್ಟಿಕ್ ಬುಕ್ ಮಾಡಿದ ಯುವತಿಗೆ ಕೆಲ ನಿಮಿಷದಲ್ಲೇ ಆ ಕಡೆಯಿಂದ ಅಪರಿಚಿತ ಕಾಲ್ ಮಾಡಿದ್ದ. ಮೇಡಂ ನಿಮಗೆ ಒಂದು ಲ್ಯಾಪ್ ಟಾಪ್ ಮತ್ತು ಐಫೋನ್ ಬಂಪರ್ ಬಹುಮಾನ ಬಂದಿದೆ ಅಂದಿದ್ದ. ಈ ಮಾತು ಕೇಳಿದ ಯುವತಿ ಫುಲ್ ಖುಷಿ ಆಗಿ ಥ್ಯಾಂಕ್ ಯೂ ಸರ್ ಅಂದಿದ್ಲು. ಆಗ ಆ ಅಪರಿಚಿತ ವ್ಯಕ್ತಿ ನೀವೇ ಅಂತಾ ಕನ್ಫರ್ಮ್ ಮಾಡೋಕೆ ನಿಮಗೆ ಒಂದು ಲಿಂಕ್ ಕಳಿಸಿದ್ದೀನಿ ಅದನ್ನು ಓಕೆ ಮಾಡಿ ಅಂದಿದ್ದ. ಅಷ್ಟೇ ತಾನೇ ಅಂತಾ ಯುವತಿ ಆ ಲಿಂಕ್ ಓಕೆ ಮಾಡಿದ್ಲು. ಅಷ್ಟೇ ಕ್ಷಣಮಾತ್ರದಲ್ಲೇ ಆ ಯುವತಿ ಅಕೌಂಟ್ ನಲ್ಲಿದ್ದ ಮೂರು ಲಕ್ಷದ ಮೂವತ್ತೆಂಟು ಸಾವಿರ ಡೆಬಿಟ್ ಆಗಿದೆ ಅಂತಾ ಬ್ಯಾಂಕ್ ಕಡೆಯಿಂದ ಮಸೇಜ್ ಬಂದಿತ್ತು. ಯುವತಿ ಆ ಮಸೇಜ್ ನೋಡಿ ದಂಗಾಗಿ ಹೋದರು. ಇದನ್ನೂ ಓದಿ: ಮಸಿ ಬಳಿದವರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ: ಕಾಳಿಸ್ವಾಮಿ

BRIBE

ಸದ್ಯ ಮೋಸ ಹೋದ ಯುವತಿ, ಈ ಸಂಬಂಧ ಬೆಂಗಳೂರು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಆನ್ ಲೈನ್ ನಲ್ಲಿ ಏನೇ ವ್ಯವಹಾರ ಮಾಡಬೇಕಾದ್ರು, ಹತ್ತು ಸಾರಿ ಯೋಚನೆ ಮಾಡಿ. ಯಾಕೆಂದರೆ ಸೈಬರ್ ವಂಚನೆಗೆ ಒಳಗಾದವರು ದುಡ್ಡು ವಾಪಸ್ ಬರೋದು ಬಹುತೇಕ ಡೌಟು.

TAGGED:bengalurulipstickonlineಆನ್‍ಲೈನ್ಬೆಂಗಳೂರುಲಿಪ್‍ಸ್ಟಿಕ್
Share This Article
Facebook Whatsapp Whatsapp Telegram

Cinema news

lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories

You Might Also Like

TamilNadu Assam Guarantee
Latest

ತಮಿಳುನಾಡು, ಅಸ್ಸಾಂನಲ್ಲಿ ಗ್ಯಾರಂಟಿ ಭರಾಟೆ – ಮಹಿಳೆಯರಿಗೆ ಬಂಪರ್‌, ಪ್ರಣಾಳಿಕೆಯಲ್ಲಿ ಏನಿದೆ?

Public TV
By Public TV
17 minutes ago
Rain
Bengaluru City

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದೂ ಮಳೆ ಸಾಧ್ಯತೆ

Public TV
By Public TV
21 minutes ago
Karaga 3
Bengaluru City

ಏ.1 ರಿಂದ ಐತಿಹಾಸಿಕ ಬೆಂಗಳೂರು ಕರಗ – ಕಣ್ಮನ ಸೆಳೆಯುತ್ತಿದೆ ದೀಪಾಲಂಕಾರ

Public TV
By Public TV
38 minutes ago
daily horoscope dina bhavishya
Astrology

ದಿನ ಭವಿಷ್ಯ: 30-3-2026

Public TV
By Public TV
1 hour ago
Ryan Rickelton and Rohit Sharma
Cricket

13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ – ರನ್‌ ಮಳೆಯಲ್ಲಿ ಮುಂಬೈಗೆ ಗೆಲುವಿನ ಮಾಲೆ

Public TV
By Public TV
9 hours ago
Iran War US sees first combat loss of valuable E 3 aircraft in missile strike Prince Sultan Air Base
Latest

ಅಮೆರಿಕದ 2800 ಕೋಟಿ ಮೌಲ್ಯದ ʻಆಕಾಶದ ಕಣ್ಣʼನ್ನೇ ಕಿತ್ತ ಇರಾನ್‌ – ವಿಮಾನ 2 ಹೋಳು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?