Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನ ಹೊಸಕೆರೆಹಳ್ಳಿ ಫ್ಲೈಓವರ್‌ ಸಂಚಾರಕ್ಕೆ ಸಿದ್ಧ – ಈ ವಾರವೇ ಲೋಕಾರ್ಪಣೆ ಸಾಧ್ಯತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬೆಂಗಳೂರಿನ ಹೊಸಕೆರೆಹಳ್ಳಿ ಫ್ಲೈಓವರ್‌ ಸಂಚಾರಕ್ಕೆ ಸಿದ್ಧ – ಈ ವಾರವೇ ಲೋಕಾರ್ಪಣೆ ಸಾಧ್ಯತೆ

Districts

ಬೆಂಗಳೂರಿನ ಹೊಸಕೆರೆಹಳ್ಳಿ ಫ್ಲೈಓವರ್‌ ಸಂಚಾರಕ್ಕೆ ಸಿದ್ಧ – ಈ ವಾರವೇ ಲೋಕಾರ್ಪಣೆ ಸಾಧ್ಯತೆ

Public TV
Last updated: November 10, 2025 7:32 am
Public TV
Share
1 Min Read
bengalurus hosakerehalli flyover near pes college finally set to open one week
SHARE

ಬೆಂಗಳೂರು: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹೊಸಕೆರೆಹಳ್ಳಿ ಫ್ಲೈ ಓವರ್ (Hosakerehalli Fly Over) ಕಾಮಗಾರಿ ಪೂರ್ಣಗೊಂಡಿದೆ. ಸಂಚಾರಕ್ಕೆ ಸಿದ್ಧವಾಗಿದೆ. ಈ ವಾರದ ಅಂತ್ಯದಲ್ಲಿ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆ ಇದೆ.

ಹೊಸಕೆರೆಹಳ್ಳಿ ಜಂಕ್ಷನ್‌ನಲ್ಲಿನ 500 ಮೀಟರ್ ಉದ್ದದ ಮೇಲ್ಸೇತುವೆ ಕಾಮಗಾರಿಯ ಶೇ.90 ರಷ್ಟು ಕೆಲಸ ಪೂರ್ಣಗೊಂಡಿದೆ. ಮೇಲ್ಸೇತುವೆ ಮಧ್ಯಭಾಗದಲ್ಲಿ ಈಗಾಗಲೇ ಡಾಂಬರೀಕರಣ ಮಾಡಲಾಗಿದೆ. ಎರಡೂ ಕಡೆ ವೇಟ್ ಮಿಕ್ಸ್ ಹಾಕಿದ್ದು, ಡಾಂಬರೀಕರಣ ಮಾಡುವ ಕೆಲಸ ಮುಕ್ತಾಯ ಆಗಲಿದೆ.  ಇದನ್ನೂ ಓದಿ:   ಬೆಂಗ್ಳೂರು| ಗಿಫ್ಟ್‌ ಆಗಿ ಬಂದಿದ್ದ ಬೈಕ್‌ಗೆ ನಡುರಸ್ತೆಯಲ್ಲೇ ಬೆಂಕಿಯಿಟ್ಟ ಯುವಕ ಅರೆಸ್ಟ್‌

 

ಬಣ್ಣ ಬಳಿಯುವ ಕೆಲಸವೂ ಬಹುತೇಕ ಪೂರ್ಣಗೊಂಡಿದೆ. ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡ ಕೂಡಲೇ ಈ ವಾರ ವಾಹನಗಳ ಟ್ರಯಲ್ ರನ್ ನಡೆಯಲಿದೆ. ಆ ಬಳಿಕ ಈ ವಾರದಲ್ಲಿ ದಿನಾಂಕವನ್ನು ನಿಗದಿಪಡಿಸಿ ಲೋಕಾರ್ಪಣೆ ಮಾಡಿ ವಾಹನ ಸಂಚಾರಕ್ಕೆ ಅನುಮತಿ ಸಿಗುವ ಸಾಧ್ಯತೆಯಿದೆ.

ಉಪ ಮುಖ್ಯಮಂತ್ರಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಉದ್ಘಾಟನೆ ಮಾಡಲಿದ್ದಾರೆ. ಫ್ಲೈ ಓವರ್‌ ಉದ್ಘಾಟನೆಯಾದ ಬಳಿಕ ನಾಯಂಡನಹಳ್ಳಿಯಿಂದ ಬನಶಂಕರಿ ಮಾರ್ಗ, ಪಿಇಎಸ್ ಕಾಲೇಜ್ ರಸ್ತೆ ಸಂಚಾರ ದಟ್ಟಣೆ ಕಡಿಮೆ ಆಗಲಿದೆ.

TAGGED:bengaluruHosakerehalli Fly Overpes collegeಪಿಇಎಸ್‌ ಕಾಲೇಜ್‌ಫ್ಲೈಓವರ್ಬೆಂಗಳೂರುಹೊಸಕೆರೆಹಳ್ಳಿ
Share This Article
Facebook Whatsapp Whatsapp Telegram

Cinema news

MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post

You Might Also Like

Contractors Association Manjunath
Belgaum

ಬೆಳಗಾವಿಯಲ್ಲೇ 3,458 ಕೋಟಿ ಬಾಕಿ, ಪಾವತಿಸದಿದ್ರೆ ಬೆಂಗಳೂರಿನಲ್ಲಿ ಕುಟುಂಬದರೊಂದಿಗೆ ಪ್ರತಿಭಟನೆ: ಗುತ್ತಿಗೆದಾರರ ಸಂಘ

Public TV
By Public TV
3 minutes ago
Andrew Mountbatten Windsor
Latest

ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೀನ್ ಸಂಬಂಧ – ಬ್ರಿಟನ್ ಮಾಜಿ ರಾಜಕುಮಾರ ಆಂಡ್ರ್ಯೂ ಅರೆಸ್ಟ್‌

Public TV
By Public TV
11 minutes ago
Ranji Trophy 2025 26 draw against Uttarakhand Karnataka to face Jammu and Kashmir final in Hubballi
Cricket

11 ವರ್ಷದ ಬಳಿಕ ರಣಜಿ ಫೈನಲ್‌ಗೆ ಕರ್ನಾಟಕ – ಹುಬ್ಬಳ್ಳಿಯಲ್ಲಿ ಪಂದ್ಯ

Public TV
By Public TV
21 minutes ago
Al Mirath Real Estates Dubai 2
Latest

Al Mirath Real Estates Dubai – ವಾರ್ಷಿಕೋತ್ಸವ ಆಚರಣೆ

Public TV
By Public TV
1 hour ago
CRIME
Crime

ತಿಂಡಿ ಆಸೆ ತೋರಿಸಿ 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ – ಕಾಮುಕ ಅರೆಸ್ಟ್

Public TV
By Public TV
2 hours ago
CMS HASSAN
Crime

ಎಟಿಎಂಗೆ ಹಾಕಬೇಕಿದ್ದ ಕೋಟ್ಯಂತರ ರೂ. ಹಣ ಗುಳುಂ – ಸಿಬ್ಬಂದಿ ವಿರುದ್ಧ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?