Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶೀಘ್ರದಲ್ಲೇ ಮೆಟ್ರೋ ಹೊಸ ದರ ನಿಗದಿ ಸಾಧ್ಯತೆ – ಡಿಕೆಶಿಗೆ ಆಡಿಟ್‌ ರಿಪೋರ್ಟ್‌ ಸಲ್ಲಿಕೆ ಮಾಡಲಿರೋ BMRCL
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶೀಘ್ರದಲ್ಲೇ ಮೆಟ್ರೋ ಹೊಸ ದರ ನಿಗದಿ ಸಾಧ್ಯತೆ – ಡಿಕೆಶಿಗೆ ಆಡಿಟ್‌ ರಿಪೋರ್ಟ್‌ ಸಲ್ಲಿಕೆ ಮಾಡಲಿರೋ BMRCL

Bengaluru City

ಶೀಘ್ರದಲ್ಲೇ ಮೆಟ್ರೋ ಹೊಸ ದರ ನಿಗದಿ ಸಾಧ್ಯತೆ – ಡಿಕೆಶಿಗೆ ಆಡಿಟ್‌ ರಿಪೋರ್ಟ್‌ ಸಲ್ಲಿಕೆ ಮಾಡಲಿರೋ BMRCL

Public TV
Last updated: February 23, 2026 12:57 pm
Public TV
Share
1 Min Read
NAMMA METRO 5
SHARE

ಬೆಂಗಳೂರು: ಮೆಟ್ರೋ (Namma Metro) ಪ್ರಯಾಣ ದರ ಏರಿಕೆಗೆ ತಾತ್ಕಾಲಿಕ ರಿಲೀಫ್ ಸಿಕ್ಕಿತ್ತು. ಆದರೆ, ಈಗ ಮತ್ತೆ ದರ ಏರಿಕೆ ಚರ್ಚೆ ಮುನ್ನೆಲೆಗೆ ಬಂದಿದೆ.‌ ದರ ಏರಿಕೆ ಆಗೋದು ನಿಶ್ಚಿತ ಎನ್ನಲಾಗುತ್ತಿದೆ.

ಕಳೆದ ಬಾರಿ 5% ಮೆಟ್ರೋ ದರ ಏರಿಕೆಗೆ ತಾತ್ಕಾಲಿಕವಾಗಿ ತಡೆ ನೀಡಲಾಗಿತ್ತು. ಮೆಟ್ರೋ ಖರ್ಚು ವೆಚ್ಚಗಳ ಬಗ್ಗೆ ಆಡಿಟ್ ಮಾಡಿ ಅಂತ ಬಿಎಂಆರ್‌ಸಿಎಲ್‌ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸೂಚಿಸಿದ್ದರು‌. ಬಿಎಂಆರ್‌ಸಿಎಲ್ (BMRCL) ಆಂತರಿಕ ಅಡಿಟ್ ಮಾಡಿದೆ. ಮೆಟ್ರೋ ನಿರ್ವಹಣೆ, ಖರ್ಚು ವೆಚ್ಚ, ಸಿಬ್ಬಂದಿ ಸಂಬಳ, ಇಂಧನ ವೆಚ್ಚ ಎಲ್ಲದರ ಬಗ್ಗೆ ಆಡಿಟ್ ಮುಗಿದಿದ್ದು, ಡಿಸಿಎಂ ಅವರ ಗಮನಕ್ಕೆ ತರಲು ಬಿಎಂಆರ್‌ಸಿಎಲ್ ಮುಂದಾಗುತ್ತಿದೆ. ಆಡಿಟ್ ಮುಗಿದ ಹಿನ್ನೆಲೆ ಮತ್ತೆ ದರ ಏರಿಕೆ ಚರ್ಚೆ ಮುನ್ನೆಲೆಗೆ ಬಂದಿದೆ. ದರ ಏರಿಕೆ ಆಗಲಿದೆ ಅಂತ ಹೇಳಲಾಗುತ್ತಿದೆ‌. ನಿಗದಿಯಾಗಿದ್ದ 5% ದರದಲ್ಲಿ ಇಳಿಕೆ ಆಗಬಹುದು ಅಥವಾ ಏರಿಕೆ ಆದರೂ ಆಗಬಹುದು ಎಂಬ ಚರ್ಚೆ ಜೋರಾಗಿದೆ. ಇದನ್ನೂ ಓದಿ: ಸ್ನೇಹಿತನ ಅಕೌಂಟ್ ಬಳಸಿ ಸೈಬರ್ ವಂಚನೆ – ಬರೋಬ್ಬರಿ 7 ಕೋಟಿ ವರ್ಗಾವಣೆ

ನಿಗದಿ ಆಗಿದ್ದ 5% ದರದಲ್ಲಿ 1% ಅಥವಾ 2% ಗೆ ದರ ನಿಗದಿ ಮಾಡಬಹುದು ಅಂತಾ ಹೇಳಲಾಗುತ್ತಿದೆ. ಅದಕ್ಕಿಂತ ಜಾಸ್ತಿ ಆಗಬಹುದು ಅಂತಾ ಕೂಡ ಚರ್ಚೆ ಇದೆ. ಆದರೆ, ದರ ಇಳಿಕೆ ಅಥವಾ ಏರಿಕೆ ಆಗಬೇಕು ಅಂದರೆ ಹೊಸ ದರ ನಿಗದಿ ಸಮಿತಿ ರಚನೆ ಆಗಬೇಕು. ಅ ನಿಟ್ಟಿನಲ್ಲಿ ಆಡಿಟ್ ಮುಕ್ತಾಯ ಆದ ಹಿನ್ನೆಲೆ ಮೆಟ್ರೋ ಬೋರ್ಡ್ ಮೀಟಿಂಗ್ ಸಮಯ ನಿಗದಿ ಮಾಡುವ ವಿಚಾರವನ್ನ ಬಿಎಂಆರ್‌ಸಿಎಲ್ ಎಂಡಿ ಅವರು ಕೇಂದ್ರ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಮನವಿ ಮಾಡಲಿದ್ದಾರೆ. ಬೋರ್ಡ್ ಮೀಟಿಂಗ್ ಬಳಿಕ ಎಷ್ಟು ದರ ಏರಿಕೆ ಅಗುತ್ತೆ ಎನ್ನುವುದಕ್ಕೆ ಸ್ಪಷ್ಟನೆ ಸಿಗಲಿದೆ.

TAGGED:bengaluruMetro fare hikenamma metroನಮ್ಮ ಮೆಟ್ರೋನಮ್ಮ ಮೆಟ್ರೋ ದರ ಏರಿಕೆಬೆಂಗಳೂರು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Delhi Police
Latest

ದೆಹಲಿಯಲ್ಲಿ ಮತ್ತೆ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ; ತನಿಖೆ ಚುರುಕು

Public TV
By Public TV
30 minutes ago
G Parameshwar
Bengaluru City

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ – ರಾಜ್ಯದಲ್ಲೂ ಹೈ ಅಲರ್ಟ್‌: ಪರಮೇಶ್ವರ್‌

Public TV
By Public TV
52 minutes ago
Yadagiri
Districts

ವೈಭವದಿಂದ ನೆರವೇರಿದ ಕಲ್ಯಾಣ ಕರ್ನಾಟಕದ ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ರಥೋತ್ಸವ

Public TV
By Public TV
58 minutes ago
MB Patil 3
Bengaluru City

ಅಮೆಜಾನ್ ಕಂಪನಿಯ ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್

Public TV
By Public TV
1 hour ago
bjp flag
Bengaluru City

ಒಳ ಮೀಸಲಾತಿಯಲ್ಲಿರೋ ಗೊಂದಲ ನಿವಾರಣೆ ಮಾಡಿ – ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

Public TV
By Public TV
1 hour ago
Donald Trump 1
Latest

ನಾಳೆಯಿಂದ ಸುಂಕ ಸಂಗ್ರಹ ನಿಲ್ಲಿಸಲಿದೆ ಅಮೆರಿಕ – 175 ಶತಕೋಟಿ ಡಾಲರ್‌ ನಷ್ಟದ ಆತಂಕ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?