Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈದ್ಗಾ ಮೈದಾನದ ಎದುರು ಹಾರಾಡಿತು ಭಗವಾಧ್ವಜ – ಹಳಿಯಾಳದಲ್ಲಿ 144 ಸೆಕ್ಷನ್‌ ಜಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಈದ್ಗಾ ಮೈದಾನದ ಎದುರು ಹಾರಾಡಿತು ಭಗವಾಧ್ವಜ – ಹಳಿಯಾಳದಲ್ಲಿ 144 ಸೆಕ್ಷನ್‌ ಜಾರಿ

Districts

ಈದ್ಗಾ ಮೈದಾನದ ಎದುರು ಹಾರಾಡಿತು ಭಗವಾಧ್ವಜ – ಹಳಿಯಾಳದಲ್ಲಿ 144 ಸೆಕ್ಷನ್‌ ಜಾರಿ

Public TV
Last updated: February 10, 2023 10:40 pm
Public TV
Share
2 Min Read
bhagwa flag hoisted Idgah Maidan 144 section imposed in Haliyal 2
SHARE

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಶಕ್ತಿದೇವತೆ ಗ್ರಾಮದೇವಿಗೆ ಸಂಬಂಧಪಟ್ಟ ಧಾರ್ಮಿಕ ಜಾಗದಲ್ಲಿ ಪುರಸಭೆ ನಡೆಸುತ್ತಿರುವ ಕಾಮಗಾರಿಗಳನ್ನು ವಿರೋಧಿಸಿ ಇಂದು ಹಳಿಯಾಳ ಬಂದ್‌ಗೆ (Haliyal Bandh) ಹಿಂದೂ ಸಂಘಟನೆಗಳು ಕರೆ ನೀಡಿದ್ದು ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ.

ಹಳಿಯಾಳದಲ್ಲಿ ಇಂದು ನಗರವನ್ನು ಬಂದ್ ಮಾಡಿ ಪ್ರತಿಭಟನೆ ಹೊರಟಿದ್ದ ಹಿಂದೂ (Hindu) ಕಾರ್ಯಕರ್ತರು ಈದ್ಗಾ ಮೈದಾನದ (Idgah Maidan) ಎದುರು ಇರುವ ಗ್ರಾಮದೇವಿ ಗದ್ದುಗೆ ಜಾಗಕ್ಕೆ ನುಗ್ಗಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು (Police) ಹಾಗೂ ಹಿಂದೂ ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟ ನಡೆದು ಭದ್ರತೆ ನಡುವೆಯೇ ಬ್ಯಾರಿಕೇಡ್‌ ಕಿತ್ತೆಸೆದಿದ್ದಾರೆ. ದೇವಿಯ ಗದ್ದುಗೆ ಇಡುವ ಸ್ಥಳದಲ್ಲಿ ಪುರಸಭೆಯಿಂದ ನಿರ್ಮಾಣವಾಗುತ್ತಿದ್ದ ನೆಲಹಾಸಿನ ಸಿಮೆಂಟ್ ಬ್ಲಾಕ್‌ಗಳನ್ನು ಕಿತ್ತುಹಾಕಿ ಈದ್ಗಾ ಮೈದಾನದ ಎದುರು ಹಿಂದೂ ಕಾರ್ಯಕರ್ತರು ಭಗವಾಧ್ವಜ (Bhagwa Flag)  ಹಾರಿಸಿದ್ದಾರೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ಹಳಿಯಾಳದಲ್ಲಿ144 ಸೆಕ್ಷನ್ (144 Section) ಜಾರಿ ಮಾಡಿ ತಹಶೀಲ್ದಾರ್ ಪ್ರಕಾಶ ಗಾಯಕ್‌ವಾಡ್‌ ಆದೇಶ ಹೊರಡಿಸಿದ್ದಾರೆ. ಹಳಿಯಾಳ ನಗರದ ಮರಡಿಗುಡ್ಡ ಸಮೀಪ ಒಂದು ಕಿ. ಮೀ. ಅಂತರದಲ್ಲಿ ಫೆಬ್ರವರಿ 17 ರವರೆಗೆ 144 ಸೆಕ್ಷನ್ ಜಾರಿ ಮಾಡಲಾಗಿದೆ. ಇದನ್ನೂ ಓದಿ: ದಾವೂದಿ ಬೋಹ್ರಾ ಸಮುದಾಯದ ಶಿಕ್ಷಣ ಸಂಸ್ಥೆಯನ್ನು ಉದ್ಘಾಟಿಸಿದ ಮೋದಿ

bhagwa flag hoisted Idgah Maidan 144 section imposed in Haliyal 1

ಏನಿದು ವಿವಾದ?
ಹಳಿಯಾಳ ನಗರದ ಈದ್ಗಾ ಮೈದಾನದ ಎದುರು ಇರುವ ಸರ್ಕಾರಿ ಜಾಗದಲ್ಲಿ ತಲೆತಲಾಂತರದಿಂದ ಗ್ರಾಮದೇವಿಯ ಗದ್ದುಗೆ ಇಟ್ಟು ವರ್ಷಕ್ಕೊಮ್ಮೆ ಜಾತ್ರೆ ನಡೆಸಲಾಗುತ್ತಿತ್ತು. ಆದರೆ ಕೆಲ ತಿಂಗಳ ಹಿಂದೆ ಪುರಸಭೆ ಅಧ್ಯಕ್ಷ ಅಜರ್ ಬಸರಿಗದ್ದೆ ಅವರು ಈ ಸ್ಥಳದ ಎದುರು ಇರುವ ಈದ್ಗಾ ಮೈದಾನಕ್ಕೆ ನಮಾಜ್ ಮಾಡಲು ಬರುವವರಿಗೆ ಸಹಾಯವಾಗಲು ನೆಲಹಾಸನ್ನು ಹಾಕಲು, ಗಾರ್ಡನ್ ನಿರ್ಮಿಸಲು ಕಾಮಗಾರಿ ಮಂಜೂರು ಮಾಡಿಸಿದ್ದರು. ಈ ನಿರ್ಧಾರಕ್ಕೆ ಗ್ರಾಮದೇವಿ ದೇವಸ್ಥಾನದ ಟ್ರಸ್ಟ್‌ನವರು ಇದು ದೇವರ ಗದ್ದುಗೆ ಇಡುವ ಸ್ಥಳವಾಗಿದ್ದು ಹಾಗೆಯೇ ಬಿಡುವಂತೆ ಮನವಿ ಮಾಡಿದ್ದರು. ಆದರೆ ಈ ಮನವಿಗೆ ಸ್ಪಂದಿಸದ ಪುರಸಭೆ ಕಾಮಗಾರಿ ಮುಂದುವರೆಸಿತ್ತು.

ಪುರಸಭೆ ನಿರ್ಧಾರವನ್ನು ಖಂಡಿಸಿ ಹಳಿಯಾಳದ ವಿವಿಧ ಸಂಘಟನೆಗಳು ಪ್ರತಿಭಟನೆಯಾಗಿ ಹಳಿಯಾಳ ನಗರ ಬಂದ್‌ಗೆ ಕರೆಕೊಟ್ಟಿದ್ದವು. ಸಾವಿರಾರು ಹಿಂದೂ ಕಾರ್ಯಕರ್ತರು ಏಕಾಏಕಿ ಸೇರಿದ್ದರಿಂದ ಬಂದ್ ಗಲಾಟೆಗೆ ತಿರುಗಿ ಈದ್ಗಾ ಮೈದಾನದೆದುರು ನುಗ್ಗಿದ ಕಾರ್ಯಕರ್ತರು ಸಿಮೆಂಟ್ ಬ್ಲಾಕ್ ತೆಗೆದು ಭಗವಾಧ್ವಜವನ್ನು ಹಾರಿಸಿದರು.

ಸ್ಥಳೀಯವಾಗಿ 150 ಪೊಲೀಸರನ್ನು ಹಾಗೂ ಎರಡು ಕೆಎಸ್‌ಆರ್‌ಪಿ ತುಕಡಿಯನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದ್ದು ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Haliyal BandhhinduIdgah Maidanಈದ್ಗಾ ಮೈದಾನಹಳಿಯಾಳಹಳಿಯಾಳ ಬಂದ್‌ಹಿಂದೂ
Share This Article
Facebook Whatsapp Whatsapp Telegram

Cinema news

Captains room locked Will Sudeep give Gilli a severe punishment
ಕ್ಯಾಪ್ಟನ್ ರೂಂಗೆ ಬೀಗ; ಗಿಲ್ಲಿಗೆ ಸುದೀಪ್ ನೀಡ್ತಾರಾ ಕಠಿಣ ಶಿಕ್ಷೆ?
Latest Sandalwood South cinema
time fix for the kiccha sudeep mark movie trailer
ಕಿಚ್ಚನ ಮಾರ್ಕ್ ಸಿನಿಮಾ ಟ್ರೈಲರ್‌ಗೆ ಟೈಮ್ ಫಿಕ್ಸ್
Cinema Latest Sandalwood South cinema Top Stories
Shivarajkumar
‌ `ಗುಮ್ಮಡಿ ನರಸಯ್ಯ’ ಬಯೋಪಿಕ್ ಚಿತ್ರಕ್ಕೆ ಮುಹೂರ್ತ
Cinema Latest South cinema Top Stories
Kantara star Rishab Shetty and Hombale Films fulfills the promise Bhoota Kola seeks blessings of Panjurli Daiva 2
ದೈವದ ಅಭಯ: ರಿಷಬ್ ಟೀಮ್‌ನಲ್ಲಿ ಸಂಚಲನ
Dakshina Kannada Latest South cinema Top Stories

You Might Also Like

Goa Fire Accident 1
Latest

ಗೋವಾ ನೈಟ್ ಕ್ಲಬ್‌ ಅಗ್ನಿ ದುರಂತ – ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

Public TV
By Public TV
32 minutes ago
Rohit Sharma
Cricket

20,000 ರನ್‌ – ದಿಗ್ಗಜರ ಎಲೈಟ್‌ ಲಿಸ್ಟ್‌ ಸೇರಿದ ರೋಹಿತ್‌; ಈ ಸಾಧನೆ ಮಾಡಿದ 4ನೇ ಭಾರತೀಯ

Public TV
By Public TV
33 minutes ago
Bengaluru City Police 1
Bengaluru City

ಹೊಸ ವರ್ಷದ ಹಿನ್ನೆಲೆ ಬೆಂಗಳೂರು ಪೊಲೀಸರು ಅಲರ್ಟ್‌ – ಬಾಂಬ್ ಸ್ಕ್ವಾಡ್‌ ಸಿಬ್ಬಂದಿಗೆ ವಿಶೇಷ ತರಬೇತಿ

Public TV
By Public TV
1 hour ago
Indian Railways rajdhani express
Bengaluru City

ಇಂಡಿಗೋ ಅಡಚಣೆ – ಪ್ರಯಾಣಿಕರ ಪರದಾಟ ತಪ್ಪಿಸಲು 89 ವಿಶೇಷ ರೈಲು ನಿಯೋಜನೆ

Public TV
By Public TV
1 hour ago
Indigo
Bengaluru City

ದೇಶಾದ್ಯಂತ 6ನೇ ದಿನಕ್ಕೆ ಕಾಲಿಟ್ಟ ಇಂಡಿಗೋ ಸಮಸ್ಯೆ – ಬೆಂಗಳೂರಲ್ಲಿ 50ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

Public TV
By Public TV
1 hour ago
Goa Fire
Latest

ಗೋವಾ ನೈಟ್‌ ಕ್ಲಬ್‌ನಲ್ಲಿ ಅಗ್ನಿ ದುರಂತ – 23 ಪ್ರವಾಸಿಗರು ಸಜೀವ ದಹನ; ಸಿಲಿಂಡರ್‌ ಸ್ಫೋಟ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?