Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಅಗ್ನಿಪಥ್‌ ವಿರೋಧಿಸಿ ಇಂದು ಭಾರತ್‌ ಬಂದ್‌ – ಹೋರಾಟಗಾರರಿಗೆ ಶಾಕ್‌, 35 ವಾಟ್ಸಪ್‌ ಗ್ರೂಪ್‌ ನಿಷೇಧ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಗ್ನಿಪಥ್‌ ವಿರೋಧಿಸಿ ಇಂದು ಭಾರತ್‌ ಬಂದ್‌ – ಹೋರಾಟಗಾರರಿಗೆ ಶಾಕ್‌, 35 ವಾಟ್ಸಪ್‌ ಗ್ರೂಪ್‌ ನಿಷೇಧ

Latest

ಅಗ್ನಿಪಥ್‌ ವಿರೋಧಿಸಿ ಇಂದು ಭಾರತ್‌ ಬಂದ್‌ – ಹೋರಾಟಗಾರರಿಗೆ ಶಾಕ್‌, 35 ವಾಟ್ಸಪ್‌ ಗ್ರೂಪ್‌ ನಿಷೇಧ

Public TV
Last updated: June 20, 2022 7:34 am
Public TV
Share
2 Min Read
telangana train agnipath
SHARE

ನವದೆಹಲಿ: ತೀವ್ರ ಪ್ರತಿರೋಧದ ನಡುವೆ ಅಗ್ನಿಪಥ್ ಯೋಜನೆಯನ್ನು ಜಾರಿ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಘೋಷಿಸಿದೆ. ಈ ಬೆನ್ನಲ್ಲೇ ಇಂದು ಭಾರತ್ ಬಂದ್‍ಗೆ ಪ್ರತಿಭಟನಾಕಾರರು ಕರೆ ನೀಡಿದ್ದಾರೆ.

ಪ್ರತಿಭಟನೆ ತೀವ್ರ ಕಾವು ಪಡೆದುಕೊಂಡಿರುವ ಬಿಹಾರದಿಂದ ಭಾರತ್ ಬಂದ್ ಘೋಷಣೆಯಾಗಿದ್ದು ಇದಕ್ಕೆ ಇತರೆ ಯಾವುದೇ ಸಂಘಟನೆಗಳು ಬೆಂಬಲ ನೀಡಿಲ್ಲ. ಹೀಗಾಗಿ ಉತ್ತರದ ಕೆಲ ರಾಜ್ಯ ಬಿಟ್ಟರೇ ಇತರೆ ರಾಜ್ಯಗಳಲ್ಲಿ ಭಾರತ್ ಬಂದ್ ಪರಿಣಾಮ ಬೀರುವ ಸಾಧ್ಯತೆ ಕಡಿಮೆ.

ಬಿಹಾರದಲ್ಲಿ ಸರ್ಕಾರ ಅಲರ್ಟ್ ಘೋಷಿಸಿದ್ದು, ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಇಂಟರ್ನೆಟ್ ಸೇವೆ ಬಂದ್ ಮಾಡಲಾಗಿದೆ. ಜಾರ್ಖಂಡ್‍ನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

army 2

ಈ ವೇಳೆ, ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವ ಅಥವಾ ಹಿಂಸಾಚಾರದಲ್ಲಿ ತೊಡಗಿದ ಕೂಡಲೇ ಬಂಧಿಸಿ ಎಂದು ಕೇರಳ ಸರ್ಕಾರ ಆದೇಶ ನೀಡಿದೆ. ದೇಶಾದ್ಯಂತ ರೈಲು ನಿಲ್ದಾಣಗಳಲ್ಲಿ ಹೈ ಅಲರ್ಟ್ ಮುಂದುವರಿದಿದೆ. ಪ್ರತಿಭಟನೆಯ ಕೇಂದ್ರಬಿಂದು ಬಿಹಾರದಲ್ಲಿ ಭಾನುವಾರ ಯಾವುದೇ ಪ್ರತಿಭಟನೆಗಳು ನಡೆದಿಲ್ಲ. ಜೂನ್ 16 ರಿಂದ 18 ರವರೆಗೆ 145 ಎಫ್‍ಐಆರ್‌ಗಳನ್ನು ದಾಖಲಿಸಲಾಗಿದೆ ಮತ್ತು ಸರ್ಕಾರಿ ಆಸ್ತಿಗೆ ಹಾನಿ ಮಾಡಿದ 804 ಜನರನ್ನು ಬಂಧಿಸಲಾಗಿದೆ. ಇದನ್ನೂ ಓದಿ: `ಅಗ್ನಿಪಥ್’ ಪ್ರತಿಭಟನೆ – ಸಿಕಂದರಾಬಾದ್ ಹಿಂಸಾಚಾರದ ಮಾಸ್ಟರ್ ಮೈಂಡ್ ಅರೆಸ್ಟ್

ಹೋರಾಟಗಾರರಿಗೆ ಶಾಕ್‌:
ಅಗ್ನಿಪಥ್ ವಿರೋಧಿ ಹೋರಾಟಗಾರರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಮಿಲಿಟರಿ ನೇಮಕಾತಿಗಾಗಿ ಸರ್ಕಾರ ಹೊಸದಾಗಿ ಪ್ರಕಟಿಸಿದ ಅಗ್ನಿಪಥಕ್ಕೆ ಅರ್ಜಿ ಹಾಕಿಕೊಳ್ಳುವವರು ಈ ಹಿಂದೆ ಯಾವುದೇ ಪ್ರತಿಭಟನೆ, ಹಿಂಸಾತ್ಮಕ ಕೃತ್ಯಗಳಲ್ಲಿ ಪಾಲ್ಗೊಂಡಿರುವುದಿಲ್ಲ ಎಂಬುದನ್ನು ಪ್ರಕಟಿಸಬೇಕಿದೆ. ಅರ್ಜಿ ಸಲ್ಲಿಕೆ ವೇಳೆ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ.

agneepath indian army

ಒಂದು ವೇಳೆ ಎಫ್‍ಐಆರ್ ದಾಖಲಾಗಿದ್ದು ಗೊತ್ತಾದರೇ ಅಂಥವರು ಅಗ್ನಿವೀರರಾಗಲು ಅರ್ಹರಲ್ಲ ಎಂದು ಮೂರು ದಳಗಳ ಸೇನಾ ಮುಖ್ಯಸ್ಥರು ಪ್ರಕಟಿಸಿದ್ದಾರೆ. ಹೊಸದಾಗಿ ಜಾರಿಗೆ ತರುತ್ತಿರುವ ಯೋಜನೆ ವಿರೋಧಿಸಿ ಹಿಂಸಾತ್ಮಕ ಪ್ರತಿಭಟನೆಗಳನ್ನು ನಾವು ಊಹೆ ಮಾಡಿರಲಿಲ್ಲ. ಶಿಸ್ತು ಭಾರತೀಯ ಸೇನೆಯ ಬುನಾದಿ. ಅಂತಹ ಸೇನೆಯಲ್ಲಿ ದಾಳಿ, ದಹನದಂತ ಕೃತ್ಯಗಳಿಗೆ ಜಾಗ ಇಲ್ಲ. ಸೇನೆ ಸೇರುವ ಅಭ್ಯರ್ಥಿಗಳು ಪ್ರತಿಭಟನೆ, ಹಿಂಸಾಚಾರದಲ್ಲಿ ತೊಡಗಿಲ್ಲ ಎಂದು ಪ್ರಮಾಣ ಪತ್ರ ಸಲ್ಲಿಸಲೇಬೇಕು. ಸೇನೆಯಲ್ಲಿ ಉದ್ಯೋಗ ಎಂದರೇ ಭಾವೋದ್ವೇಗದಿಂದ ಕೂಡಿದ್ದಾಗಿದೆ. ಇದನ್ನು ವೇತನಕ್ಕೆ ಹೋಲಿಸಲು ಸಾಧ್ಯವೇ ಇಲ್ಲ ಎಂದು ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ ಅಭಿಪ್ರಾಯಪಟ್ಟಿದ್ದಾರೆ.

ಅಗ್ನಿಪಥ್ ಬಗ್ಗೆ ಸುಳ್ಳು ಮಾಹಿತಿ ಹಬ್ಬಿಸುತ್ತಿದ್ದ ಆರೋಪದ ಮೇರೆಗೆ 35 ವಾಟ್ಸಪ್ ಗ್ರೂಪ್‍ಗಳ ವಿರುದ್ದ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಂಡಿದೆ. 35 ಗ್ರೂಪ್‍ಗಳನ್ನು ನಿಷೇಧಿಸಿರುವ ಕೇಂದ್ರ, ವದಂತಿ ಹಬ್ಬಿಸುತ್ತಿರುವವರನ್ನು ಟ್ರ್ಯಾಕ್ ಮಾಡುತ್ತಿದೆ. ಈವರೆಗೂ 10 ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದೆ.

Live Tv

TAGGED:AgnipathArmyBharat Bandhindiaಅಗ್ನಿಪಥ್‌ಪ್ರತಿಭಟನೆಭಾರತಭಾರತೀಯ ಸೇನೆ
Share This Article
FacebookWhatsappWhatsappTelegram

Cinema news

Trisha Krishnan
ಬರ್ತ್‌ಡೇ ದಿನ ಕ್ಲಾಸಿ ಕುರ್ತಾದಲ್ಲಿ ತ್ರಿಷಾ ಮಿಂಚು – ನಟಿ ಧರಿಸಿದ್ದ ಐವರಿ ಸೆಟ್‌ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರ!
CinemaFashionLatestNationalSouth cinemaTop Stories
Sara Govindu
ಜೈಲಿಗೆ ಹೋದ್ರೂ ಚಿಂತೆ ಇಲ್ಲ, ಅಣ್ಣಾವ್ರ ವಿಚಾರದಲ್ಲಿ ರಾಜಿ ಆಗಿಲ್ಲ – ನಟ ಚೇತನ್ ವಿರುದ್ಧ ಸಾ.ರಾ ಗೋವಿಂದು ಕಿಡಿ
Bengaluru CityCinemaDistrictsKarnatakaLatestSandalwoodTop Stories
TVK vijay and shivarajkumar
ಟಿವಿಕೆ ಅಂದ್ರೆ Try Vijay as King ಅಂದಿದ್ದೆ, ಇಂದು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ – ನಟ ವಿಜಯ್‌ಗೆ ಶಿವಣ್ಣ ವಿಶ್
CinemaLatestNationalTop Stories
Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories

You Might Also Like

hassan channarayapatna cescom officer caught by lokayukta police while accepting bribe
Districts

ಲಂಚ ಪಡೆಯುವಾಗ `ಲೋಕಾ’ ಬಲೆಗೆ ಬಿದ್ದ ಸೆಸ್ಕಾಂ ಅಧಿಕಾರಿ

Public TV
ByPublic TV
12 minutes ago
Weather
Bengaluru City

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 3 ಗಂಟೆ ಮಳೆ – 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
ByPublic TV
55 minutes ago
Wodeyar Express Train
Districts

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ‘ಒಡೆಯರ್ ಎಕ್ಸ್‌ಪ್ರೆಸ್’ ನಿಲುಗಡೆಗೆ ಸಿಕ್ತು ಗ್ರೀನ್ ಸಿಗ್ನಲ್

Public TV
ByPublic TV
1 hour ago
Asansol Durga temple
Latest

ಬಂಗಾಳದಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು – ಹಲವು ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇವಸ್ಥಾನ ಬಾಗಿಲು ಓಪನ್‌

Public TV
ByPublic TV
1 hour ago
Boeing KC 135 Stratotanker
Latest

ಎಮರ್ಜೆನ್ಸಿ ಕೋಡ್‌ ಕಳಿಸಿ ನಾಪತ್ತೆಯಾದ ಅಮೆರಿಕದ ʻಫ್ಲೆಯಿಂಗ್‌ ಗ್ಯಾಸ್‌ ಸ್ಟೇಷನ್‌ʼ

Public TV
ByPublic TV
1 hour ago
Shashi Tharoor 1
Latest

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಗೆಲುವು – ಮೋದಿ, ಅಮಿತ್ ಶಾರನ್ನ ಹೊಗಳಿದ ಶಶಿ ತರೂರ್

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?