Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಹುಲ್ ಗಾಂಧಿ ನೋಡಲು ಮುಗಿಬಿದ್ದ ಜನ – ಬಿದ್ದು ಕೈ ಮುರಿದುಕೊಂಡ ಕೆ.ಸಿ ವೇಣುಗೋಪಾಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಹುಲ್ ಗಾಂಧಿ ನೋಡಲು ಮುಗಿಬಿದ್ದ ಜನ – ಬಿದ್ದು ಕೈ ಮುರಿದುಕೊಂಡ ಕೆ.ಸಿ ವೇಣುಗೋಪಾಲ್

Latest

ರಾಹುಲ್ ಗಾಂಧಿ ನೋಡಲು ಮುಗಿಬಿದ್ದ ಜನ – ಬಿದ್ದು ಕೈ ಮುರಿದುಕೊಂಡ ಕೆ.ಸಿ ವೇಣುಗೋಪಾಲ್

Public TV
Last updated: November 28, 2022 9:11 am
Public TV
Share
1 Min Read
KC Venugopal
SHARE

ಭೋಪಾಲ್: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ (K.C Venugopal) ಭಾರತ್ ಜೋಡೋ ಯಾತ್ರೆಯಲ್ಲಿ (Bharat Jodo Yatra) ಬಿದ್ದು ಕೈ ಮುರಿದುಕೊಂಡಿದ್ದಾರೆ.

KC Venugopal Rahul Gandi

ಮಧ್ಯಪ್ರದೇಶದ (Madhya Pradesh) ಇಂದೋರ್‌ನಲ್ಲಿ ಯಾತ್ರೆ ಸಾಗುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು (Rahul Gandhi) ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಈ ವೇಳೆ ನೂಕುನುಗ್ಗಲು ಉಂಟಾಗಿ ವೇಣುಗೋಪಾಲ್‍ರನ್ನು ತಳ್ಳಿಕೊಂಡು ಅಭಿಮಾನಿಗಳು ನುಗ್ಗಿದ್ದಾರೆ. ಈ ವೇಳೆ ಬಿದ್ದ ವೇಣುಗೋಪಾಲ್ ಮೊಣಕಾಲು ಮತ್ತು ಕೈಗೆ ಗಾಯ ಮಾಡಿಕೊಂಡಿದ್ದಾರೆ. ಬಳಿಕ ವೈದ್ಯರು ಪರೀಕ್ಷಿಸಿದಾಗ ಕೈ ಮೂಳೆ ಫ್ಯಾಕ್ಚರ್ ಆಗಿರುವ ಬಗ್ಗೆ ತಿಳಿದುಬಂದಿದೆ. ಇದನ್ನೂ ಓದಿ: ಎರಡನೇ ವಿವಾಹಕ್ಕೆ ನಿರಾಕರಿಸಿದ ಮಾಜಿ ಪ್ರೇಯಸಿಗೆ ಚಾಕು ಇರಿದ!

Rahul Gandhi 1 2

ಕೂಡಲೇ ವೈದ್ಯರ ತಂಡ ನಿಗಾ ವಹಿಸಿದ್ದು, ಚಿಕಿತ್ಸೆ ನೀಡಿದೆ. ಅಭಿಮಾನಿಗಳ ಗುಂಪನ್ನು ಪೊಲೀಸರು ನಿಯಂತ್ರಿಸಲು ವಿಫಲವಾದ ಹಿನ್ನೆಲೆ ಈ ಘಟನೆ ನಡೆದಿದೆ. ಇದನ್ನೂ ಓದಿ: ರಾಜ್ಯ ಕಾಂಗ್ರೆಸ್‍ನಲ್ಲಿ ಟಿಕೆಟ್ ಫೈಟ್- ಕೊಡಗಿನಲ್ಲಿ 2 ಕ್ಷೇತ್ರಗಳಿಗೆ 9 ಜನರಿಂದ ಅರ್ಜಿ

Bharat Jodo Yatra

ನಿನ್ನೆ ಕೆ.ಸಿ ವೇಣುಗೋಪಾಲ್ ಬಿಜೆಪಿ ವಿರುದ್ಧ ಕಿಡಿಕಾರಿದ್ದರು. ಬಿಜೆಪಿ ದೇಶದಲ್ಲಿ ಸುಳ್ಳು ರಾಜಕಾರಣ ಮಾಡುತ್ತಿದೆ. ನಮ್ಮ ನಾಯಕ ರಾಹುಲ್ ಗಾಂಧಿ ವಿರುದ್ಧ ಅಪಪ್ರಚಾರ ಮಾಡಿ ಅವರ ವರ್ಚಸ್ಸನ್ನು ಹಾಳು ಮಾಡಿತ್ತು. ಇದೀಗ ಭಾರತ್ ಜೋಡೋ ಯಾತ್ರೆ ಮೂಲಕ ರಾಹುಲ್ ಗಾಂಧಿ ಏನೆಂದು ತೋರಿಸಿಕೊಟ್ಟಿದ್ದಾರೆ ಎಂದಿದ್ದರು.

Live Tv
[brid partner=56869869 player=32851 video=960834 autoplay=true]

TAGGED:bharat jodo yatracongressKC VenugopalMadhya Pradeshಕಾಂಗ್ರೆಸ್ಕೆ.ಸಿ. ವೇಣುಗೋಪಾಲ್ಭಾರತ್‌ ಜೋಡೋರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
19 minutes ago
Janivar Protest
Bengaluru City

ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ – ಪ್ರತ್ಯೇಕ ಕಾನೂನು ರೂಪಿಸುವಂತೆ ಬ್ರಾಹ್ಮಣ ಮಹಾಸಭಾ ಆಗ್ರಹ

Public TV
By Public TV
20 minutes ago
UT Khader 2
Bengaluru City

ಶಾಸಕರ ಸದಸ್ಯತ್ವ ರದ್ದು ಮಾಡೋ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ.ಖಾದರ್

Public TV
By Public TV
21 minutes ago
Hassan Accident
Crime

ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Public TV
By Public TV
28 minutes ago
Ganga Expressway PM Modi
Latest

ಗಂಗಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Public TV
By Public TV
33 minutes ago
America Passport
Latest

ಅಮೆರಿಕದ ಪಾಸ್‌ಪೋರ್ಟ್‌ಗಳಲ್ಲಿ ಡೊನಾಲ್ಡ್ ಟ್ರಂಪ್ ಚಿತ್ರ

Public TV
By Public TV
37 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?