Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬುದ್ಧಿವಂತ, ಪ್ರೀತಿಸುವ ಹುಡುಗಿ ಸಿಕ್ಕರೆ ಮದುವೆ ಆಗುತ್ತೇನೆ: ರಾಹುಲ್ ಗಾಂಧಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬುದ್ಧಿವಂತ, ಪ್ರೀತಿಸುವ ಹುಡುಗಿ ಸಿಕ್ಕರೆ ಮದುವೆ ಆಗುತ್ತೇನೆ: ರಾಹುಲ್ ಗಾಂಧಿ

Latest

ಬುದ್ಧಿವಂತ, ಪ್ರೀತಿಸುವ ಹುಡುಗಿ ಸಿಕ್ಕರೆ ಮದುವೆ ಆಗುತ್ತೇನೆ: ರಾಹುಲ್ ಗಾಂಧಿ

Public TV
Last updated: January 23, 2023 7:32 pm
Public TV
Share
2 Min Read
rahul gandhi 1
SHARE

– ನಾನ್ ವೆಜ್ ಎಂದರೆ ಇಷ್ಟ
– ಲಂಡನ್‍ನಲ್ಲಿ ಕೆಲಸ ಮಾಡುತ್ತಿದ್ದಾಗ 3 ಲಕ್ಷ ರೂ. ಸಂಬಳ ಪಡೆಯುತ್ತಿದ್ದೆ

ನವದೆಹಲಿ: ಬುದ್ಧಿವಂತ ಹಾಗೂ ಪ್ರೀತಿಸುವ ಹುಡುಗಿ ಸಿಕ್ಕರೇ ನಾನು ಮದುವೆ ಆಗುತ್ತೇನೆ ಎಂದು ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ತಿಳಿಸಿದರು.

Contents
  • – ನಾನ್ ವೆಜ್ ಎಂದರೆ ಇಷ್ಟ – ಲಂಡನ್‍ನಲ್ಲಿ ಕೆಲಸ ಮಾಡುತ್ತಿದ್ದಾಗ 3 ಲಕ್ಷ ರೂ. ಸಂಬಳ ಪಡೆಯುತ್ತಿದ್ದೆ
  • Live Tv

ಸದ್ಯ ಭಾರತ್ ಜೋಡೋ ಯಾತ್ರೆ (Bharat Jodo Yatra) ಕಾಶ್ಮೀರದಲ್ಲಿದೆ. ಈ ವೇಳೆ ಸಂದರ್ಶನವೊಂದರಲ್ಲಿ ಮಾತನಾಡಿದ 52 ವರ್ಷದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಮದುವೆಯ ಬಗ್ಗೆ ಹಾಗೂ ತಾವು ಮದುವೆ ಆಗುವ ವಧು ಹೇಗೆ ಇರಬೇಕು ಎನ್ನುವುದರ ಕುರಿತು ಸಂಕ್ಷಿಪ್ತವಾಗಿ ಮತ್ತೊಮ್ಮೆ ತಿಳಿಸಿದ್ದಾರೆ.

Rahul Gandhi ji’s Chit-chat on marriage with Kamiya Jani of curly tales. pic.twitter.com/IGABLIerbu

— Nitin Agarwal (@nitinagarwalINC) January 22, 2023

ಸರಿಯಾದ ಹುಡುಗಿ ಸಿಕ್ಕರೆ ನಾನು ಮದುವೆ ಆಗುತ್ತೇನೆ. ಬುದ್ಧಿವಂತೆ ಹಾಗೂ ಪ್ರೀತಿಸುವ ಹುಡುಗಿಯಾಗಿದ್ದಾರೆ ಸಾಕು. ನನ್ನ ಹೆತ್ತವರು ಪ್ರೀತಿಸುವುದನ್ನು ಹತ್ತಿರದಿಂದ ನೋಡಿದ್ದರಿಂದ ನನಗೆ ಹೆಚ್ಚು ನಿರೀಕ್ಷೆಗಳಿವೆ ಎಂದು ಹೇಳಿದ್ದಾರೆ.

ಈ ವೇಳೆ ಸಂದರ್ಶಕಿ ಹಾಗಾದರೆ ಈ ಸಂದೇಶವನ್ನು ಎಲ್ಲ ಹುಡುಗಿಯರೂ ಪಡೆಯುತ್ತಿದ್ದಾರೆ ಎಂದಾಗ ರಾಹುಲ್ ಗಾಂಧಿ ಅವರು, ನೀವು ಈಗ ನನ್ನನ್ನು ತೊಂದರೆಯಲ್ಲಿ ಸಿಲುಕಿಸಿದ್ದೀರಿ ಎಂದು ನಕ್ಕಿದ್ದಾರೆ.

RAHUL GANDHI 2

ಇದೇ ವೇಳೆ ರಾಹುಲ್ ಗಾಂಧಿ ತಮ್ಮ ಇಷ್ಟದ ತಿಂಡಿಯ ಬಗ್ಗೆಯೂ ತಿಳಿಸಿದ್ದು, ನಾನ್‍ವೆಜ್ ಆಹಾರವೆಂದರೆ ತುಂಬಾ ಇಷ್ಟ.  ಚಿಕನ್ ಟಿಕ್ಕಾ, ಸೀಖ್ ಕಬಾಬ್ ಮತ್ತು ಆಮ್ಲೆಟ್‌ಗಳೆಂದರೆ ತುಂಬಾ ಇಷ್ಟ. ಆದರೆ ಖಾರವನ್ನು ಅಷ್ಟು ಇಷ್ಟಪಡುವುದಿಲ್ಲ. ಜೊತೆಗೆ ಹಲಸು ಹಾಗೂ ಬಟಾಣಿಯನ್ನು ತಿನ್ನುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಸೈನ್ಸ್ ಓದಲು ಇಷ್ಟವಿಲ್ಲ- ಕಾಲೇಜಿನಲ್ಲೇ ಪಿಯು ವಿದ್ಯಾರ್ಥಿನಿ ನೇಣಿಗೆ ಶರಣು

rahul gandhi

ಇದೇ ವೇಳೆ ತಮ್ಮ ಮೊದಲ ಸಂಬಳದ ಬಗ್ಗೆಯೂ ಮಾತನಾಡಿ, 24 ಅಥವಾ 25 ವರ್ಷದವನಾಗಿದ್ದಾಗ ಲಂಡನ್‍ನ ಸ್ಟ್ರಾಟಜಿ ಕನ್ಸಲ್ಟಿಂಗ್ ಕಂಪನಿಯಲ್ಲಿ ಕೆಲಸ ಮಾಡಿದ್ದಕ್ಕಾಗಿ ಹೇಳಿಕೊಂಡಿದ್ದಾರೆ. ಸುಮಾರು 3,000 ಪೌಂಡ್‍ಗಳನ್ನು (3,01,818 ರೂ.) ಗಳಿಸಿದ್ದೇನೆ ಎಂದು ವಿವರಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯರ ಆಡಳಿತಾವಧಿಯಲ್ಲಿ 35 ಸಾವಿರ ಕೋಟಿ ರೂ. ಅವ್ಯವಹಾರ: ಸುಧಾಕರ್

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bharat jodo yatracongressRahul Gandhiಭಾರತ್ ಜೋಡೋ ಯಾತ್ರೆಮದುವೆರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Tilak Varma
Cricket

ತಿಲಕ್‌ ವರ್ಮಾ 101, ಗುಜರಾತ್‌ 100 – ಸತತ 4 ಸೋಲಿನ ಬಳಿಕ ಮುಂಬೈಗೆ ವಿಜಯದ ತಿಲಕ

Public TV
By Public TV
7 hours ago
Inspiration Success story Jayashree Koppala Zomato Roti business 2
Bengaluru City

ಇದು ಅವಳ ಕಥೆ – ಕಷ್ಟಗಳಿಗೆ ಗೋಲಿಮಾರೋ!

Public TV
By Public TV
8 hours ago
Rain Chikkamagaluru
Chamarajanagar

ಭಾರೀ ಮಳೆಗೆ ಬಾಳೆಹೊನ್ನೂರು, ಕೊಟ್ಟಿಗೆಹಾರ ಮಾರ್ಗದಲ್ಲಿ ಧರೆಗುರುಳಿದ ಮರ – ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್‌

Public TV
By Public TV
8 hours ago
Justice Swarana Kanta Sharma Arvind Kejriwal
Court

ರಾಜಕಾರಣಿಗಳ ಮಕ್ಕಳು ರಾಜಕಾರಣಿಯಾದರೆ, ಜಡ್ಜ್‌ ಮಕ್ಕಳು ವಕೀಲರಾಗುವುದರಲ್ಲಿ ತಪ್ಪೇನಿಲ್ಲ: ಕೇಜ್ರಿವಾಲ್‌ ವಿರುದ್ಧ ಜಡ್ಜ್‌ ಗರಂ

Public TV
By Public TV
9 hours ago
Private Plane Flying 30 Feet Above Ground Crashes Into Tree In Chhattisgarh
Latest

ಮರಕ್ಕೆ ವಿಮಾನ ಡಿಕ್ಕಿಯಾಗಿ ಪತನ – ವರದಿಯನ್ನು ಅಲ್ಲಗಳೆದ ಛತ್ತೀಸ್‌ಗಢ ಸರ್ಕಾರ

Public TV
By Public TV
10 hours ago
Mushroom masala 3
Food

ಸಿಂಪಲ್ ಆಗಿ ಮಾಡಿ ಮಶ್ರೂಮ್ ಮಸಾಲಾ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?