Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಾಲಾ ವಿದ್ಯಾರ್ಥಿ ಮೇಲೆ 30 ಸೆಕೆಂಡ್‌ನಲ್ಲಿ 27 ಬಾರಿ ಚಾಕುವಿನಿಂದ ಇರಿದ ಅಪ್ರಾಪ್ತರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಶಾಲಾ ವಿದ್ಯಾರ್ಥಿ ಮೇಲೆ 30 ಸೆಕೆಂಡ್‌ನಲ್ಲಿ 27 ಬಾರಿ ಚಾಕುವಿನಿಂದ ಇರಿದ ಅಪ್ರಾಪ್ತರು

Crime

ಶಾಲಾ ವಿದ್ಯಾರ್ಥಿ ಮೇಲೆ 30 ಸೆಕೆಂಡ್‌ನಲ್ಲಿ 27 ಬಾರಿ ಚಾಕುವಿನಿಂದ ಇರಿದ ಅಪ್ರಾಪ್ತರು

Public TV
Last updated: February 23, 2026 4:14 pm
Public TV
Share
1 Min Read
Bhopal Boy Stabbed
SHARE

ಭೋಪಾಲ್: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ (Bhopal) ಸ್ನೂಕರ್ ಕ್ಲಬ್‌ನಲ್ಲಿ ಅಪ್ರಾಪ್ತರು ಸೇರಿಕೊಂಡು 10 ನೇ ತರಗತಿಯ ವಿದ್ಯಾರ್ಥಿಗೆ 30 ಸೆಕೆಂಡುಗಳಲ್ಲಿ 27 ಬಾರಿ ಇರಿದಿದ್ದಾರೆ.

ಇಬ್ಬರು ಅಪ್ರಾಪ್ತರು ಕ್ಲಬ್‌ಗೆ ಪ್ರವೇಶಿಸಿ, ವಿದ್ಯಾರ್ಥಿ ಮೇಲೆ ಆಕ್ರಮಣ ಮಾಡುತ್ತಾರೆ. ಅರ್ಧ ನಿಮಿಷದಲ್ಲಿ 16ರ ಬಾಲಕನಿಗೆ 27 ಬಾರಿ ಚಾಕುವಿನಿಂದ ಇರಿದಿದ್ದಾರೆ. ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಜೆಎನ್‌ಯು ಉದ್ವಿಘ್ನ – ಎಡ, ಬಲಪಂಥೀಯ ವಿದ್ಯಾರ್ಥಿಗಳ ನಡುವೆ ಸಂಘರ್ಷ

ಇರಿತಕ್ಕೊಳಗಾದ ವಿದ್ಯಾರ್ಥಿ ತೀವ್ರವಾಗಿ ಗಾಯಗೊಂಡಿದ್ದಾರೆ. ಆತನ ಮಣಿಕಟ್ಟಿನ ಮೇಲೆ 10 ಕ್ಕೂ ಹೆಚ್ಚು ಆಳವಾದ ಗಾಯಗಳಾಗಿವೆ. ಕೈಯಲ್ಲಿ ಎರಡು ಬೆರಳುಗಳು ತುಂಡಾಗಿವೆ. ಭುಜ ಮತ್ತು ಬೆನ್ನಿಗೂ ಗಂಭೀರ ಗಾಯಗಳಾಗಿವೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳು ವಿದ್ಯಾರ್ಥಿ ಗೌತಮ್, ನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ. ಸ್ನೂಕರ್ ಕ್ಲಬ್‌ನಲ್ಲಿ ವಾಸವಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಸಹ 16 ವರ್ಷದ 10 ನೇ ತರಗತಿ ವಿದ್ಯಾರ್ಥಿಗಳು. ಘಟನೆಯ ಕೆಲವು ದಿನಗಳ ಮೊದಲು ಪೂಲ್ ಆಟದಲ್ಲಿ ಇರಿತಕ್ಕೊಳಗಾದ ಬಾಲಕ ಮತ್ತು ಹಲ್ಲೆ ನಡೆಸಿದ ಆರೋಪಿಗಳ ನಡುವೆ ಗಲಾಟೆಯಾಗಿತ್ತು. ಆಗ ಆರೋಪಿಗಳ ಮೇಲೆ ಸಂತ್ರಸ್ತ ಬಾಲಕ ಕಪಾಳಮೋಕ್ಷ ಮಾಡಿದ್ದ. ಪ್ರತೀಕಾರವಾಗಿ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ನೇಪಾಳದಲ್ಲಿ ತ್ರಿಶೂಲಿ ನದಿಗೆ ಉರುಳಿದ ಬಸ್ – 18 ಮಂದಿ ಸಾವು

TAGGED:bhopalBhopal Boystabbedಚಾಕು ಇರಿತಭೋಪಾಲ್
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

supreme Court 1
Court

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

Public TV
By Public TV
24 minutes ago
Sharana Prakash Patil
Bengaluru City

ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ಕ್ರಮ – ಶರಣ ಪ್ರಕಾಶ್ ಪಾಟೀಲ್

Public TV
By Public TV
31 minutes ago
Donald Trump RSS
Latest

RSS, RAW ಬ್ಯಾನ್‌ ಮಾಡಿ – ಟ್ರಂಪ್‌ಗೆ ಅಮೆರಿಕ ಧಾರ್ಮಿಕ ಸ್ವಾತಂತ್ರ್ಯ ಆಯೋಗ ಶಿಫಾರಸು

Public TV
By Public TV
44 minutes ago
Mojtaba Khamenei
Latest

ಇರಾನ್‌ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿಗೆ ರಷ್ಯಾದಲ್ಲಿ ಚಿಕಿತ್ಸೆ!

Public TV
By Public TV
48 minutes ago
old age home kalaburagi
Kalaburagi

ಕಲಬುರಗಿ| ವೃದ್ಧಾಶ್ರಮಕ್ಕೂ ತಟ್ಟಿದ ಸಿಲಿಂಡರ್ ಎಫೆಕ್ಟ್ – ಆಹಾರಕ್ಕೆ ವೃದ್ಧರ ಪರದಾಟ

Public TV
By Public TV
1 hour ago
Rice Mill 1
Districts

ಮಧ್ಯಪ್ರಾಚ್ಯ ಯುದ್ಧದಿಂದಾಗಿ ಶೇ.50ರಷ್ಟು ಅಕ್ಕಿ ಉತ್ಪಾದನೆ ಸ್ಥಗಿತ – 200 ಕೋಟಿ ರೂ. ವ್ಯಾಪಾರಕ್ಕೆ ಹೊಡೆತ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?