ಅಮರಾವತಿ: ತಿರುಮಲ ತಿರುಪತಿ ದೇವಸ್ಥಾನ (TTD) ಮಂಡಳಿಗೆ ನೂತನ ಅಧ್ಯಕ್ಷರ ನೇಮಕ ಮಾಡಲಾಗಿದೆ. ಟಿಟಿಡಿ ನೂತನ ಅಧ್ಯಕ್ಷರಾಗಿ ಭೂಮನ ಕರುಣಾಕರ ರೆಡ್ಡಿ (Bhumana Karunakar Reddy) ನೇಮಕವಾಗಿದ್ದಾರೆ.
ತಿರುಪತಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಭೂಮನ ಕರುಣಾಕರ ರೆಡ್ಡಿ, ಆಗಸ್ಟ್ 8 ರಿಂದ ಟಿಟಿಡಿ ಮಂಡಳಿಗೆ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ: ಕನಸು ಭಗ್ನಗೊಂಡ ಹೆಚ್‌ಡಿಕೆ, ಭಗ್ನಪ್ರೇಮಿಯಂತೆ ವ್ಯಾಘ್ರರಾಗಿದ್ದಾರೆ: ದಿನೇಶ್ ಗುಂಡೂರಾವ್ ತಿರುಗೇಟು
ಇದೀಗ ದೇವಾಲಯಕ್ಕೆ ಶೀಘ್ರವೇ ಪದಾಧಿಕಾರಿಗಳ ಆಯ್ಕೆ ಮಾಡುವುದಾಗಿ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಸುಳ್ಳು ಹೇಳುವ ಸ್ಪರ್ಧೆಗಿಳಿದಿದೆ: ಪ್ರಹ್ಲಾದ್ ಜೋಶಿ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]