– ಹತ್ತಾರು ರೈತರಿಂದ ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ – ಪ್ರತಿಭಟನಾ ಸ್ಥಳಕ್ಕೆ ಡಿಸಿ ಬರುವಂತೆ ಬಿಗಿ ಪಟ್ಟು ರಾಮನಗರ: ಬಿಡದಿ ಟೌನ್ ಶಿಪ್ (Bidadi Township) ಜಟಾಪಟಿ ಮುಂದುವರೆದಿದ್ದು, ನಿನ್ನೆ ಸಂಜೆ ರಸ್ತೆ ತಡೆ ಮಾಡಿ ಪ್ರತಿಭಟನೆ ಮಾಡ್ತಿದ್ದ ರೈತರ ಬಂಧನ ಹಿನ್ನಲೆ, ಚನ್ನಪಟ್ಟಣದ ಪೊಲೀಸ್ ಭವನದಲ್ಲಿ ರೈತರನ್ನ ಇರಿಸಲಾಗಿತ್ತು. ಇದೀಗ ಬಂಧನದ ಬಳಿಕವೂ ರೈತರ ಉಪವಾಸ ಸತ್ಯಾಗ್ರಹ ಮುಂದುವರೆದಿದ್ದು, ಸ್ಥಳಕ್ಕೆ ಡಿಸಿ ಬರಬೇಕು ಎಂದು ರೈತರು (Farmers) ಪಟ್ಟು ಹಿಡಿದಿದ್ದಾರೆ. ಇತ್ತ ಚನ್ನಪಟ್ಟಣದ ಗಾಂಧಿವೃತ್ತದಲ್ಲಿ … Continue reading ಬಿಡದಿ ಟೌನ್‌ಶಿಪ್ ಜಟಾಪಟಿ | ಹಳೇ ಹೆದ್ದಾರಿ ತಡೆದು ರೈತರ ಪ್ರತಿಭಟನೆ – ಪೊಲೀಸರೊಂದಿಗೆ ವಾಗ್ವಾದ; ಕಟ್ಟೆಯೊಡೆದ ಆಕ್ರೋಶ
Copy and paste this URL into your WordPress site to embed
Copy and paste this code into your site to embed