Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೌಡಿ ಶೀಟರ್​​ನನ್ನು ಕಲ್ಲುಗಳಿಂದ ಹೊಡೆದು ಬರ್ಬರವಾಗಿ ಕೊಲೆಗೈದ ಗ್ರಾಮಸ್ಥರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ರೌಡಿ ಶೀಟರ್​​ನನ್ನು ಕಲ್ಲುಗಳಿಂದ ಹೊಡೆದು ಬರ್ಬರವಾಗಿ ಕೊಲೆಗೈದ ಗ್ರಾಮಸ್ಥರು

Bidar

ರೌಡಿ ಶೀಟರ್​​ನನ್ನು ಕಲ್ಲುಗಳಿಂದ ಹೊಡೆದು ಬರ್ಬರವಾಗಿ ಕೊಲೆಗೈದ ಗ್ರಾಮಸ್ಥರು

Public TV
Last updated: October 15, 2019 3:52 pm
Public TV
Share
1 Min Read
Police jeep
SHARE

ಬೀದರ್: ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆಯಲ್ಲಿ ರೌಡಿ ಶೀಟರ್ ಒಬ್ಬನನ್ನು ಗ್ರಾಮಸ್ಥರೇ ಕಲ್ಲುಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬಸವಕಲ್ಯಾಣ ತಾಲೂಕಿನ ಸಿರಗೂರ ಗ್ರಾಮದಲ್ಲಿ ನಡೆದಿದೆ.

ಬಟಗೇರಾವಾಡಿ ಗ್ರಾಮದ ಬಸವರಾಜ ಹಣಮಂತ ಚಂಡಕಾಳೆ (38) ಕೊಲೆಯಾದ ರೌಡಿ ಶೀಟರ್. ಕೊಲೆಯಾದ ರೌಡಿ ಶೀಟರ್ ಬಸವರಾಜ ಬಿಎಸ್‍ಎಫ್‍ನಲ್ಲಿ ಸುಮಾರು 10 ವರ್ಷಗಳಿಗೂ ಅಧಿಕ ಕಾಲ ಸೇವೆಸಲ್ಲಿಸಿದ್ದ. ಸೋಮವಾರ ರಾತ್ರಿ ನಡೆದ ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

police

ಸಿರಗೂರ ಗ್ರಾಮದಲ್ಲಿ ಭಾನುವಾರ ರಾತ್ರಿ ಅದ್ಧೂರಿಯಾಗಿ ದೇವಿ ಮೆರವಣಿಗೆ ನಡೆದಿತ್ತು. ಈ ವೇಳೆ ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ಮಧ್ಯೆ ಜಗಳವಾಗಿತ್ತು. ಆದರೆ ಗ್ರಾಮದ ಹಿರಿಯರು ಸೇರಿ ಅದನ್ನು ಬಗೆ ಹರಿಸಿದ್ದರು. ಆದರೆ ಸೋಮವಾರ ಸಂಜೆ ಮತ್ತೆ ಎರಡೂ ಗುಂಪುಗಳ ಮಧ್ಯೆ ಗಲಾಟೆ ಆರಂಭವಾಗಿತ್ತು. ರೌಡಿ ಶೀಟರ್ ಬಸವರಾಜ್ ಒಂದು ಗುಂಪಿನ ಪರ ವಹಿಸಿಕೊಂಡು ತನ್ನ ಸಹಚರರೊಂದಿಗೆ ಸಿರಗೂರ ಗ್ರಾಮಕ್ಕೆ ಆಗಮಿಸಿದ್ದ.

ಬಸವರಾಜ್ ಎದುರಾಳಿ ಗುಂಪಿನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಇದರಿಂದ ಕೋಪಗೊಂಡ ಸಿರಗೂರ ಗ್ರಾಮಸ್ಥರು ಬಸವರಾಜ್‍ಗೆ ಕಲ್ಲುಗಳಿಂದ ಹೊಡೆದಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ರೌಡಿ ಶೀಟರ್ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

Police Jeep

ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಮಂಠಾಳ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಕೆಲವರಿಗೆ ಗಾಯವಾಗಿದ್ದು, ಅವರನ್ನು ಬಸವಕಲ್ಯಾಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಮಂಠಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

TAGGED:Basavana BagewadibidarPublic TVrowdy sheeterStonesvillagersಗ್ರಾಮಸ್ಥರುಪಬ್ಲಿಕ್ ಟಿವಿಬಸವಕಲ್ಯಾಣಬೀದರ್ರೌಡ್‍ಶೀಟರ್
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Donald Trump 2
Latest

ಇರಾನ್‌ ಯುದ್ಧ – 5 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

Public TV
By Public TV
12 minutes ago
ಸಾಂದರ್ಭಿಕ ಚಿತ್ರ
Cricket

ತುಮಕೂರು, ಮೈಸೂರು ಸೇರಿ 15 ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್ – ಎಲ್ಲಿ, ಯಾವಾಗ?

Public TV
By Public TV
29 minutes ago
gold silver 1
Latest

ಇರಾನ್‌ ಯುದ್ಧ – ಚಿನ್ನ, ಬೆಳ್ಳಿ ದರ ಭಾರೀ ಇಳಿಕೆ

Public TV
By Public TV
48 minutes ago
g parameshwara 2
Bengaluru City

ಮೂಡುಬಿದಿರೆ ಇನ್ಸ್‌ಪೆಕ್ಟರ್‌ನಿಂದ ದೌರ್ಜನ್ಯ, ಲೈಂಗಿಕ ಕಿರುಕುಳ ಆರೋಪ ಪ್ರಕರಣ; ಸಿಐಡಿ ತನಿಖೆಗೆ ಆದೇಶ: ಪರಮೇಶ್ವರ್

Public TV
By Public TV
51 minutes ago
food delivery
Bengaluru City

ಇರಾನ್ ಯುದ್ಧ ಎಫೆಕ್ಟ್; ಆರ್ಡರ್ ಇಲ್ಲದೇ ಫುಡ್ ಡೆಲಿವರಿ ಬಾಯ್ಸ್ ಕಂಗಾಲು

Public TV
By Public TV
53 minutes ago
Samarth Shamanur
Davanagere

ಕುಟುಂಬ ರಾಜಕಾರಣ ಬೆಂಬಲಿಸಲ್ಲ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ – ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಬಳಿಕ ಸಿಎಂ ಮಾತು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?