Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮೆರಿಕ ಜಿಲ್ಲಾ ನ್ಯಾಯಾಧೀಶರಾಗಿ ಭಾರತ ಮೂಲದ ಅರುಣ್ ಸುಬ್ರಮಣಿಯನ್ ನಾಮನಿರ್ದೇಶನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಮೆರಿಕ ಜಿಲ್ಲಾ ನ್ಯಾಯಾಧೀಶರಾಗಿ ಭಾರತ ಮೂಲದ ಅರುಣ್ ಸುಬ್ರಮಣಿಯನ್ ನಾಮನಿರ್ದೇಶನ

Latest

ಅಮೆರಿಕ ಜಿಲ್ಲಾ ನ್ಯಾಯಾಧೀಶರಾಗಿ ಭಾರತ ಮೂಲದ ಅರುಣ್ ಸುಬ್ರಮಣಿಯನ್ ನಾಮನಿರ್ದೇಶನ

Public TV
Last updated: September 7, 2022 7:58 pm
Public TV
Share
1 Min Read
Arun Subramanian Joe Biden
SHARE

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ನ್ಯೂಯಾರ್ಕ್‌ನ ದಕ್ಷಿಣ ಜಿಲ್ಲೆಯ ನ್ಯಾಯಾಲಯಕ್ಕೆ ಭಾರತ ಮೂಲದ ಅಮೆರಿಕದ ವಕೀಲ ಅರುಣ್ ಸುಬ್ರಮಣಿಯನ್ ಅವರನ್ನು ನಾಮನಿರ್ದೇಶನ ಮಾಡಿದ್ದಾರೆ.

ಶ್ವೇತಭವನದ ವರದಿಯ ಪ್ರಕಾರ, ಅಧ್ಯಕ್ಷ ಬೈಡನ್ ಅವರು ಇನ್ನಿತರ ನ್ಯಾಯಾಧೀಶರ ನೇಮಕವನ್ನೂ ಮಾಡಿದ್ದಾರೆ. ಆದರೆ ಈ ಮಾಹಿತಿಯನ್ನು ಸೆನೆಟ್ ಇನ್ನೂ ಬಹಿರಂಗಪಡಿಸಿಲ್ಲ. ಇದು ದೃಢಪಟ್ಟಲ್ಲಿ. ಸುಬ್ರಮಣಿಯನ್ ಅವರು ಅಮೆರಿಕದ ಜಿಲ್ಲಾ ನ್ಯಾಯಾಧೀಶರಾಗಿ ನೇಮಕವಾಗುವ ದಕ್ಷಿಣ ಏಷ್ಯಾ ರಾಷ್ಟ್ರದ ಮೊದಲ ವ್ಯಕ್ತಿಯಾಗಲಿದ್ದಾರೆ. ಇದನ್ನೂ ಓದಿ: ಹಿಜಬ್ ಪ್ರಕರಣ: ಶಾಲಾ ವಿದ್ಯಾರ್ಥಿಗಳನ್ನು ಹೈಕೋರ್ಟ್ ಕೈದಿಗಳಿಗೆ ಹೋಲಿಸಿದೆ – ಸುಪ್ರೀಂಕೋರ್ಟ್‌ನಲ್ಲಿ 2 ಗಂಟೆ ಮಹತ್ವದ ವಿಚಾರಣೆ

Joe Biden

ಸುಬ್ರಮಣಿಯನ್ ಅವರು 2001 ರಲ್ಲಿ ಕೇಸ್ ವೆಸ್ಟರ್ನ್ ರಿಸರ್ವ್ ವಿಶ್ವವಿದ್ಯಾಲಯದಲ್ಲಿ ಬಿ.ಎ ಪದವಿ ಪಡೆದಿದ್ದು, 2004 ರಲ್ಲಿ ಕೊಲಂಬಿಯಾ ಕಾನೂನು ಶಾಲೆಯಿಂದ ಜ್ಯೂರಿಸ್ ಡಾಕ್ಟರ್(ಜೆಡಿ) ಪದವಿಯನ್ನು ಪಡೆದಿದ್ದಾರೆ. ಇದನ್ನೂ ಓದಿ: ದೇಶದ ಶೇ.80 ಸರ್ಕಾರಿ ಶಾಲೆಗಳು ಕಸದ ರಾಶಿಗಿಂತಲೂ ಕೆಟ್ಟದಾಗಿವೆ: ಕೇಜ್ರಿವಾಲ್

Live Tv
[brid partner=56869869 player=32851 video=960834 autoplay=true]

TAGGED:americaArun SubramanianJoe Bidenjudgelawyerಅಮೆರಿಕಅರುಣ್ ಸುಬ್ರಮಣಿಯನ್ಜೋ ಬೈಡನ್ನ್ಯಾಯಾಧೀಶವಕೀಲ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

UP Man Kills Twin Daughters In kanpur
Crime

ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
3 minutes ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
23 minutes ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
28 minutes ago
vinay kulkarni daughters
Dharwad

ಜೈಲಲ್ಲಿರೋ ತಂದೆ ವಿನಯ್‌ ಕುಲಕರ್ಣಿ ನೆನೆದು ಫೋಟೊ ಜೊತೆ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡ ಮಕ್ಕಳು

Public TV
By Public TV
56 minutes ago
Chamarajanagara
Chamarajanagar

ಚಾ.ನಗರ ಆಕ್ಸಿಜನ್ ದುರಂತ ಸಂತ್ರಸ್ತರ ಹೋರಾಟಕ್ಕೆ ಜಯ – 21 ಮಂದಿಗೆ ಸರ್ಕಾರಿ ಕೆಲಸ

Public TV
By Public TV
2 hours ago
stop rape
Crime

ಕಾಡಿನಲ್ಲಿ ಅಪ್ರಾಪ್ತೆ ಮೇಲೆ ರೇಪ್‌ ಆರೋಪ – ಧರ್ಮಸ್ಥಳ ಪೊಲೀಸರಿಂದ ಇಬ್ಬರ ಬಂಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?