Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ಪ್ರೋಮೋ ಶೇರ್ ಮಾಡಿ ಸಚಿನ್ ತಂಡವನ್ನು ಕ್ಷಮೆಯಾಚಿಸಿದ ಬಿಗ್ ಬಿ

Public TV
Last updated: January 8, 2022 7:16 pm
Public TV
Share
2 Min Read
Amitabh Bachchan Sachin Tendulkar
SHARE

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಬಿಗ್ ಬಿ ಅಮಿತಾಭ್ ಬಚ್ಚನ್ ತಪ್ಪು ಪ್ರೋಮೋ ಶೇರ್ ಮಾಡಿದ್ದಕ್ಕೆ ಸಚಿನ್ ತಂಡವನ್ನು ಕ್ಷಮೆ ಕೇಳಿದ್ದಾರೆ.

Sachin Tendulkar 1 968x600 1

ಅಮಿತಾಭ್ ಬಚ್ಚನ್ ಅವರು ಈ ಹಿಂದೆ ಟ್ವಟ್ಟರ್ ನಲ್ಲಿ, ಸಚಿನ್ ತೆಂಡೂಲ್ಕರ್ ಅವರ ಹೆಸರನ್ನು ಹೊಂದಿರುವ ಲೆಜೆಂಡ್ಸ್ ಲೀಗ್ ಕ್ರಿಕೆಟ್(ಎಲ್‍ಎಲ್‍ಸಿ) ಪ್ರೋಮೋವನ್ನು ಹಂಚಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸಚಿನ್ ತಂಡವು ಈ ಪಂದ್ಯದಲ್ಲಿ ಸಚಿನ್ ಭಾಗವಹಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದೆ.

Amitabh bachchan

ಈ ರೀತಿ ಸುಳ್ಳು ಪ್ರೋಮೋ ಹಾಕಿ ಸಚಿನ್ ಅಭಿಮಾನಿಗಳು ದಾರಿತಪ್ಪುವಂತೆ ಮಾಡಬೇಡಿ ಎಂದು ಕೇಳಿಕೊಂಡಿದೆ. ಪರಿಣಾಮ ಬಿಗ್ ಬಿ, ಈ ರೀತಿ ತಪ್ಪು ಆಗಿರುವುದಕ್ಕೆ ನಾನು ವಿಷಾದಿಸುತ್ತೇನೆ. ಪ್ರೋಮೋವನ್ನು ಬೇಕೆಂದು ಹಾಕಿಲ್ಲ. ಸರಿಯಾದ ಮಾಹಿತಿ ಇಲ್ಲದೇ ಈ ರೀತಿ ಅಚಾತುರ್ಯ ಸಂಭವಿಸಿದೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಕರ್ಫ್ಯೂ ವೇಳೆ ಕ್ರಿಕೆಟ್ ಆಡಬಹುದೇ – ಯುವಕನ ಪ್ರಶ್ನೆಗೆ ಪೊಲೀಸರ ‘ಸಿಲ್ಲಿ ಪಾಯಿಂಟ್’ ಉತ್ತರ

https://twitter.com/SrBachchan/status/1479758647127265281?utm_campaign=fullarticle&utm_medium=referral&utm_source=inshorts

ನಂತರ ಟ್ವಿಟ್ಟರ್ ನಲ್ಲಿ ಸಚಿನ್ ಹೆಸರಿಲ್ಲದ ಎಲ್‍ಎಲ್‍ಸಿ ಹೊಸ ಪ್ರೋಮೋವನ್ನು ಹಂಚಿಕೊಂಡಿದ್ದಾರೆ.

ಜನವರಿ 20 ರಂದು ಲೆಜೆಂಡ್ಸ್ ಲೀಗ್ ಕ್ರಿಕೆಟ್‍ನ ಆವೃತ್ತಿ ಪ್ರಾರಂಭವಾಗಲಿದೆ. ಕ್ರಿಕೆಟ್ ಅಭಿಮಾನಿಗಳು ಈ ಆವೃತ್ತಿ ಪ್ರಾರಂಭವಾಗುವುದನ್ನು ಕಾಯುತ್ತಿದ್ದಾರೆ. ಈ ಪಂದ್ಯಾವಳಿಯು ಓಮನ್‍ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಅನೇಕ ಮಾಜಿ ಕ್ರಿಕೆಟಿಗರು ಮತ್ತೆ ಆಡುತ್ತಿದ್ದಾರೆ. ಅದಕ್ಕೆ ಅಭಿಮಾನಿಗಳು ಅವರು ಆಡುವುದನ್ನು ಮತ್ತೆ ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಈ ಎಲ್‍ಎಲ್‍ಸಿಗೆ ಅಮಿತಾಬ್ ಬಚ್ಚನ್ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ.

cricket stadium scaled large

ಎಲ್‍ಎಲ್‍ಸಿ ಪ್ರೋಮೋ ವೀಡಿಯೋದಲ್ಲಿ ಮಾಡಿದ್ದು, ಅದರಲ್ಲಿ ಸಚಿನ್ ತೆಂಡೂಲ್ಕರ್ ಟೂರ್ನಿಮೆಂಟ್‍ನಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಅವರ ಹೆಸರನ್ನು ಪ್ರಚಾರದಲ್ಲಿ ಉಲ್ಲೇಖಿಸಲಾಗಿದೆ. ಈ ವೀಡಿಯೋದಲ್ಲಿ ಬಚ್ಚನ್ ಕಾಣಿಸಿಕೊಂಡಿದ್ದರು. ಈ ಹಿನ್ನೆಲೆ ಸಚಿನ್ ತಂಡ, ಅಭಿಮಾನಿಗಳಿಗೆ ತಪ್ಪು ಮಾಹಿತಿ ನೀಡಬೇಡಿ. ಈ ಟೂರ್ನಿಮೆಂಟ್‍ನಲ್ಲಿ ಸಚಿನ್ ಭಾಗವಹಿಸುತ್ತಿಲ್ಲ ಎಂದು ತಿಳಿಸಿದ್ದರು. ಇದನ್ನೂ ಓದಿ: ಜಾಕ್ವೆಲಿನ್ ಕುತ್ತಿಗೆ ಮೇಲೆ ಲವ್ ಬೈಟ್ – ಫೋಟೋ ವೈರಲ್

ಸ್ಪೋಟ್ರ್ಸ್ ಮ್ಯಾನೇಜ್‍ಮೆಂಟ್ ಪ್ರೈವೇಟ್ ಲಿಮಿಟೆಡ್, ತೆಂಡೂಲ್ಕರ್ ಅವರು ಈ ಸ್ಪರ್ಧೆಯಲ್ಲಿ ಭಾಗವಹಿಸುತ್ತಿಲ್ಲ ಎಂದು ದೃಢಪಡಿಸಿದೆ. ಅದಕ್ಕೆ ಇಂದು ಬಿಗ್ ಬಿ ಎಲ್‍ಎಲ್‍ಸಿ ಹೊಸ ಪ್ರೋಮೋವನ್ನು ಹಂಚಿಕೊಂಡಿದ್ದು, ಕ್ಷಮೆಯನ್ನು ಕೇಳಿದ್ದಾರೆ.

TAGGED:Amitabh BachchanLLCsachin tendulkarSRTಅಮಿತಾಭ್ ಬಚ್ಚನ್ಎಲ್‍ಎಲ್‍ಸಿಎಸ್‍ಆರ್‍ಟಿಸಚಿನ್ ತೆಂಡೂಲ್ಕರ್
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Siri Ravikumar
`ಶೋಧ’ಕ್ಕಾಗಿ ಪವನ್ ಕುಮಾರ್ ಜೊತೆ ಒಂದಾದ ಸಿರಿ ರವಿಕುಮಾರ್
Cinema Latest
Sudeep
ವಿಷ್ಣು ಸ್ಮಾರಕಕ್ಕಾಗಿ ಕೋರ್ಟಿಗೆ ಬೇಕಾದ್ರೂ ಹೋಗ್ತೀನಿ, ಹಣಕಾಸು ಕೊಡಲು ರೆಡಿ ಇದ್ದೀನಿ: ಕಿಚ್ಚ ಸುದೀಪ್‌
Bengaluru City Cinema Latest Main Post Sandalwood
Anirudh
ವಿಷ್ಣು ಸಮಾಧಿ ನೆಲಸಮ; ಯಾರದ್ದೋ ಮಾತು ಕೇಳಿ ಕುಟುಂಬದ ವಿರುದ್ಧ ಮಾತನಾಡ್ಬೇಡಿ – ಫ್ಯಾನ್ಸ್‌ಗೆ ಅನಿರುದ್ಧ್ ಮನವಿ
Bengaluru City Cinema Districts Karnataka Latest Sandalwood Top Stories
Dhruva Sarja Manager
ಪರಭಾಷೆಯಲ್ಲಿ ಸಿನಿಮಾ ಮಾಡಲ್ಲ ಅಂದಿದ್ದಕ್ಕೆ ನೋಟಿಸ್ ಕಳುಹಿಸಿದ್ದಾರೆ – ಧ್ರುವ ಮ್ಯಾನೇಜರ್ ಸ್ಪಷ್ಟನೆ
Cinema Karnataka Latest Sandalwood Top Stories
Kantara Kona Appu
ಉಡುಪಿ | ಕಾಂತಾರ ಚಿತ್ರದ ಕಂಬಳದ ದೃಶ್ಯದಲ್ಲಿ ಕಾಣಿಸಿಕೊಂಡಿದ್ದ ಅಪ್ಪು ಕೋಣ ಇನ್ನಿಲ್ಲ
Cinema Districts Latest Top Stories Udupi

You Might Also Like

JDS HM Ramesh Gowda
Bengaluru City

ಮತಗಳ್ಳತನ ಮಾಡುತ್ತಿರುವುದೇ ಕಾಂಗ್ರೆಸ್ – ದಾಖಲೆ ಸಮೇತ ರಾಗಾಗೆ ಜೆಡಿಎಸ್ ತಿರುಗೇಟು

Public TV
By Public TV
12 minutes ago
K. S. Eshwarappa
Districts

Dharmasthala‌ Case | ಇಡೀ ದೇಶದ ಹಿಂದೂಗಳಿಗೆ ನೋವಾಗಿದೆ – ಅನಾಮಿಕನನ್ನು ಬಂಧಿಸಿ: ಈಶ್ವರಪ್ಪ

Public TV
By Public TV
37 minutes ago
ELECTION COMMISSION OF INDIA
Latest

ಬಿಹಾರ ಚುನಾವಣೆ ಹೊತ್ತಲ್ಲೇ 334 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದಲೇ ತೆಗೆದ ಚುನಾವಣಾ ಆಯೋಗ

Public TV
By Public TV
2 hours ago
School AI PHOTO
Latest

ದೆಹಲಿಯಲ್ಲಿ ಖಾಸಗಿ ಶಾಲೆಗಳ ಫೀಸ್ ನಿಯಂತ್ರಣಕ್ಕೆ ಮುಂದಾದ ಸರ್ಕಾರ – ಇನ್ಮುಂದೆ ಶುಲ್ಕ ಏರಿಕೆಗೆ ಅನುಮತಿ ಕಡ್ಡಾಯ

Public TV
By Public TV
2 hours ago
Mandya
Bengaluru City

ಜೀವ ತೆಗೆಯಿತು ವೈಟ್ ಶರ್ಟ್ – ಟಾರ್ಗೆಟ್ ಮಾಡಿದವನನ್ನ ಬಿಟ್ಟು ಮತ್ತೊಬ್ಬನ ಹತ್ಯೆ

Public TV
By Public TV
2 hours ago
Jharkhand Goods Train
Latest

ಜಾರ್ಖಂಡ್ | ಚಂಡೀಲ್‌ನಲ್ಲಿ ಹಳಿ ತಪ್ಪಿದ 2 ಗೂಡ್ಸ್ ರೈಲಿನ 20 ಬೋಗಿಗಳು – ಸಂಚಾರದಲ್ಲಿ ವ್ಯತ್ಯಯ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?