ಸ್ಯಾಂಡಲ್‍ವುಡ್ ನಟ ಜಗ್ಗೇಶ್ ಅವರು ಆನೆ, ನಾಯಿ ಎಂದು ನೀತಿ ಪಾಠ ಹೇಳುವ ಮೂಲಕವಾಗಿ ಸುದ್ದಿಯಾಗಿದ್ದಾರೆ. ರಾಜಮಾರ್ಗ, ಗಲ್ಲಿಯಲ್ಲಿ ಆನೆ ನಡೆಯುವಾಗ ನಾಯಿ ಬೊಗಳುವುದು ಸಹಜ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸುಳ್ಳು ಆಪಾದನೆ ಮಾಡಿರುವವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ: ಜಗ್ಗೇಶ್
ಬಿಗ್ ಬುಲೆಟಿನ್ | August 25, 2021 | ಭಾಗ-2
Leave a Comment