ಬೆಂಗಳೂರು: ಮೈಸೂರು ರಸ್ತೆಯಿಂದ ಕೆಂಗೇರಿವರೆಗೆ ನಿರ್ಮಾಣವಾಗಿರುವ ಮೆಟ್ರೋ ನೇರಳೆ ಮಾರ್ಗ ಇಂದು ಉದ್ಘಾಟನೆಯಾಗಿದೆ. ಈ ಕಾರ್ಯಕ್ರಮದ ಮುಖ್ಯ ವೇದಿಕೆಯಲ್ಲಿ ಹಾಕಲಾಗಿದ್ದ ಬ್ಯಾನರ್‌ನಲ್ಲಿ ಸಂಪೂರ್ಣ ಇಂಗ್ಲಿಷ್ ಪದಗಳ ಬಳಕೆಮಾಡಿ ಕನ್ನಡ ಮಾಯಾವಾಗುವಂತೆ ಮಾಡಿದ್ದಾರೆ. ಇದನ್ನೂ ಓದಿ: ಮೈಸೂರು ರಸ್ತೆ To ಕೆಂಗೇರಿ – ಮೆಟ್ರೋ ಮಾರ್ಗ ಉದ್ಘಾಟನೆ
ಬಿಗ್ ಬುಲೆಟಿನ್ | August 29, 2021 | ಭಾಗ-2
Leave a Comment