Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಾಲ್ಮೀಕಿ ಹಗರಣ | ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ರಿಲೀಫ್ – ನಿರೀಕ್ಷಣಾ ಜಾಮೀನು ಮಂಜೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಾಲ್ಮೀಕಿ ಹಗರಣ | ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ರಿಲೀಫ್ – ನಿರೀಕ್ಷಣಾ ಜಾಮೀನು ಮಂಜೂರು

Bengaluru City

ವಾಲ್ಮೀಕಿ ಹಗರಣ | ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ರಿಲೀಫ್ – ನಿರೀಕ್ಷಣಾ ಜಾಮೀನು ಮಂಜೂರು

Public TV
Last updated: January 14, 2026 6:19 pm
Public TV
Share
1 Min Read
NAGENDRA
SHARE

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ (Valmiki Scam) ಮಾಜಿ ಸಚಿವ ಬಿ.ನಾಗೇಂದ್ರಗೆ (B Nagendra) ಬಿಗ್ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ, ಆದೇಶ ಹೊರಡಿಸಿದೆ.

ಮಹರ್ಷಿ ವಾಲ್ಮೀಕಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಸಿಬಿಐ (CBI) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ ಬಳಿಕ ಬಂಧನ ಭೀತಿಯಲ್ಲಿದ್ದ ನಾಗೇಂದ್ರ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಮಂಗಳವಾರ (ಜ.13) ವಿಚಾರಣೆ ನಡೆಸಿದ್ದ ಕೋರ್ಟ್ ವಾದ-ಪ್ರತಿವಾದ ಆಲಿಸಿ, ಬುಧವಾರಕ್ಕೆ (ಜ.14) ಆದೇಶ ಕಾಯ್ದಿರಿಸಿತ್ತು. ಅದರಂತೆ ಇದೀಗ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ವಾಲ್ಮೀಕಿ ಹಗರಣ – ಮಾಜಿ ಸಚಿವ ಬಿ.ನಾಗೇಂದ್ರಗೆ CBI ನೋಟಿಸ್

ಮಂಗಳವಾರ ವಿಚಾರಣೆ ವೇಳೆ ಪ್ರಕರಣದ ತನಿಖಾಧಿಕಾರಿಯೇ ಕೋರ್ಟ್‌ನಲ್ಲಿ ವಾದಮಂಡನೆ ಮಾಡಿದ್ದರು. ವಾಲ್ಮೀಕಿ ಹಗರಣದಲ್ಲಿ ಹಣ ಪಡೆದವರನ್ನು ಸಿಐಡಿ, ಇಡಿ ತನಿಖೆ ಮಾಡಿದೆ. ಅದಕ್ಕಿಂತ ಮುಂದುವರೆದು ಇದರಿಂದ ಫಲಾನುಭವಿಗಳು ಯಾರು ಅನ್ನೋದನ್ನ ಪತ್ತೆ ಹಚ್ಚಬೇಕಿದೆ. ಇಲ್ಲಿಯವರೆಗೂ ನಡೆದ ತನಿಖೆಯ ಕೆಲ ಮಾಹಿತಿಗಳನ್ನ ತೆರೆದ ನ್ಯಾಯಾಲಯದಲ್ಲಿ ಹೇಳಲು ಸಾಧ್ಯವಿಲ್ಲ. ಮುಂಬೈನಲ್ಲಿ ಕೂಡ ದಾಳಿ ಮಾಡಿ ಮಾಹಿತಿ ಕಲೆಹಾಕಲಾಗಿದೆ. ಹಗರಣದ ಹಣ ಚಿನ್ನ, ಬುಲಿಯನ್ ಆಗಿ ಕನ್ವರ್ಟ್ ಆಗಿದೆ. ಇದರ ಹಿಂದೆ ನಾಗೇಂದ್ರ, ಅವರ ಸಹಚರರು ಭಾಗಿಯಾಗಿದ್ದಾರೆ. ಇದರ ಹಿಂದೆ ಕೆಲ ಬೋಗಸ್ ಕಂಪನಿಗಳು ಭಾಗಿಯಾಗಿವೆ. ಈ ಪ್ರಕರಣದ ಬಗ್ಗೆ ಸಾಕಷ್ಟು ಸಾಕ್ಷ್ಯಗಳನ್ನ ಕಲೆ ಹಾಕಲಾಗಿದೆ ಎಂದು ಹೇಳಿ ಕೋರ್ಟ್‌ಗೆ ತಂದಿದ್ದ ಎರಡು ಸೂಟ್‌ಕೇಸ್ ದಾಖಲೆಗಳನ್ನ ತನಿಖಾಧಿಕಾರಿ ತೋರಿಸಿದರು.

ನಾಗೇಂದ್ರ ಪರ ವಕೀಲರು ವಾದ ಮಂಡನೆ ಮಾಡಿ, ನಾಗೇಂದ್ರ ಮತ್ತು ನೆಕ್ಕಂಟಿ ನಾಗರಾಜ್ ನಡುವಿನ ವ್ಯವಹಾರ ಅವರ ವೈಯಕ್ತಿಕವಾದದ್ದು, ಸಿಬಿಐ ಹೇಳ್ತಾ ಇರೋ ಟೆಂಡರ್‌ಗೂ ಈ ವ್ಯವಹಾರಗಳಿಗೂ ಯಾವುದೇ ಸಂಬಂಧವಿಲ್ಲ ಅಂತಾ ವಾದಿಸಿದ್ದರು.ಇದನ್ನೂ ಓದಿ: ಚೆಕ್‌ ಬೌನ್ಸ್‌ ಕೇಸ್‌ – ಮಾಜಿ ಸಚಿವ ಬಿ.ನಾಗೇಂದ್ರಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್‌

TAGGED:b nagendrabengaluruvalmiki scamಬಿ.ನಾಗೇಂದ್ರಬೆಂಗಳೂರುವಾಲ್ಮೀಕಿ ಹಗರಣ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Jeevaraj 3
Chikkamagaluru

ಶೃಂಗೇರಿ | ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಮೇಲುಗೈ – ಶಾರದಾಂಬೆ ದರ್ಶನ ಪಡೆದ ಅಭ್ಯರ್ಥಿ ಜೀವರಾಜ್

Public TV
By Public TV
19 minutes ago
Air Arabia flight
Latest

ಫ್ಲೈಟ್‌ನಲ್ಲಿ 2 ಬಾರಿ ವಾಂತಿ – ಚೆನ್ನೈನಲ್ಲಿ ಚಲಿಸುತ್ತಿದ್ದ ವಿಮಾನದಿಂದ ಹೊರಕ್ಕೆ ಜಿಗಿದ ಪ್ರಯಾಣಿಕ

Public TV
By Public TV
34 minutes ago
DK Shivakumar TB Dam
Bellary

ಟಿಬಿ ಡ್ಯಾಂ ಮುಂದಿನ 50 ವರ್ಷ ಸುಭದ್ರ, ಕ್ರಸ್ಟ್ ಗೇಟ್‌ಗಳ ಅಳವಡಿಕೆ ಪೂರ್ಣ- ಮೇ 15ಕ್ಕೆ ಲೋಕಾರ್ಪಣೆ: ಡಿಕೆಶಿ

Public TV
By Public TV
36 minutes ago
Preity Zinta Invites PBKS Fan Injured
Cricket

ಸಿಕ್ಸರ್‌ನಿಂದ ಗಾಯಗೊಂಡಿದ್ದ ಅಭಿಮಾನಿಗೆ ವಿವಿಐಪಿ ಟಿಕೆಟ್ ನೀಡಿದ ಪ್ರೀತಿ ಜಿಂಟಾ

Public TV
By Public TV
40 minutes ago
Swamiji
Bengaluru City

ಪೂಜೆ ನೆಪದಲ್ಲಿ ಲೈಂಗಿಕ ದೌರ್ಜನ್ಯ – ಕಾಮಿ ಸ್ವಾಮಿಯ ಮುಖವಾಡ ಕಳಚಿದ ಮಹಿಳೆ

Public TV
By Public TV
1 hour ago
Rain 2
Bagalkot

ಇಂದಿನಿಂದ ಮೇ 9 ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?