Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಟ ಅಕ್ಕಿನೇನಿ ನಾಗಾರ್ಜುನಗೆ ಬಿಗ್ ಶಾಕ್- ಅದ್ಧೂರಿ ಕನ್ವೆನ್ಷನ್ ಸೆಂಟರ್ ಧ್ವಂಸ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಟ ಅಕ್ಕಿನೇನಿ ನಾಗಾರ್ಜುನಗೆ ಬಿಗ್ ಶಾಕ್- ಅದ್ಧೂರಿ ಕನ್ವೆನ್ಷನ್ ಸೆಂಟರ್ ಧ್ವಂಸ

Cinema

ನಟ ಅಕ್ಕಿನೇನಿ ನಾಗಾರ್ಜುನಗೆ ಬಿಗ್ ಶಾಕ್- ಅದ್ಧೂರಿ ಕನ್ವೆನ್ಷನ್ ಸೆಂಟರ್ ಧ್ವಂಸ

Public TV
Last updated: August 24, 2024 3:12 pm
Public TV
Share
2 Min Read
Nagarjuna N convention hall demolish
SHARE

ಹೈದರಾಬಾದ್: ಟಾಲಿವುಡ್ ನಟ ಅಕ್ಕಿನೇನಿ ನಾಗಾರ್ಜುನ (Nagarjuna Akkineni) ಅವರ ಎನ್ ಕನ್ವೆನ್ಷನ್ ಹಾಲ್ (N Convention Hall) ಅನ್ನು ನೆಲಸಮಗೊಳಿಸಲಾಗಿದೆ.

ಸಾರ್ವಜನಿಕ ಭೂಮಿಯನ್ನು ಅತಿಕ್ರಮಿಸಿ ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದಕ್ಕೆ ಹೈಡ್ರಾ (HYDRA)(ಹೈದರಾಬಾದ್ ವಿಪತ್ತು ಪ್ರತಿಕ್ರಿಯೆ ಮತ್ತು ಆಸ್ತಿಗಳ ಮೇಲ್ವಿಚಾರಣೆ ಮತ್ತು ರಕ್ಷಣೆ) ಸಂಸ್ಥೆ ಶನಿವಾರ ನಟ ಅಕ್ಕಿನೇನಿ ನಾಗಾರ್ಜುನ ಅವರ ಹೈದ್ರಾಬಾದ್‌ನ ಮಾದಾಪುರದಲ್ಲಿರುವ (Madhapur) ಎನ್ ಕನ್ವೆನ್ಷನ್ ಆಸ್ತಿಯನ್ನು ನೆಲಸಮಗೊಳಿಸಿದೆ.ಇದನ್ನೂ ಓದಿ: ಟೆಸ್ಟ್‌ ಕ್ರಿಕೆಟ್‌ ಉತ್ತೇಜಕ್ಕೆ 125 ಕೋಟಿ ಮೊತ್ತದ ನಿಧಿ ಸ್ಥಾಪನೆಗೆ ಐಸಿಸಿ ನಿರ್ಧಾರ – ಭಾರತ, ಆಸೀಸ್‌ಗಿಲ್ಲ ಲಾಭ ಏಕೆ?

Pained by the unlawful manner of demolition carried out in respect of N Convention, contrary to existing stay orders and Court cases.
I thought it fit to issue this statement to place on record certain facts for protecting my reputation and to indicate that we have not done any…

— Nagarjuna Akkineni (@iamnagarjuna) August 24, 2024

N convention hall 10 ಎಕರೆ ಜಾಗದಷ್ಟು ಎನ್ ಕನ್ವೆನ್ಷನ್ ಸೆಂಟರ್ ಹಲವಾರು ಭೂ ಬಳಕೆ ಹಾಗೂ ಪರಿಸರ ನಿಮಯಮಗಳನ್ನು ಉಲ್ಲಂಘಿಸಿರುವುದು ಕಂಡು ಬಂದಿದೆ. ಜೊತೆಗೆ 1.2 ಎಕರೆ ತುಮ್ಮಿಡ್ಕುಂಟಾ ಕೆರೆಯನ್ನು (Tummidikunta Lake) ಒತ್ತುವರಿ ಮಾಡಿಕೊಳ್ಳಲಾಗಿತ್ತು. 2 ಎಕರೆ ಬಫರ್ ವಲಯವನ್ನು ಬಳಸಿಕೊಂಡು ಎನ್ ಕನ್ವೆನ್ಷನ್ ಸೆಂಟರ್‌ನ್ನು ನಿರ್ಮಾಣ ಮಾಡಿದ್ದಾರೆ ಎಂದು ಆರೋಪ ಬಂದಿತ್ತು. ಇದೀಗ ಹೈಡ್ರಾ ಸಂಸ್ಥೆಯ ಅಧಿಕಾರಿಗಳು ಸುಮಾರು ಮೂರುವರೆ ಎಕರೆ ಜಾಗದಲ್ಲಿರುವ ಎನ್ ಕನ್ವೆನ್ಷನ್ ಸೆಂಟರ್‌ನ್ನು ತೆರವುಗೊಳಿಸಿದ್ದಾರೆ.ಇದನ್ನೂ ಓದಿ: ಶೂಟಿಂಗ್ ಸೆಟ್‌ನಲ್ಲಿ ಅವಘಡ- ರವಿತೇಜಗೆ ಕೈಗೆ ಗಾಯ

ಅಕ್ಕಿನೇನಿ ನಾಗಾರ್ಜುನ ಅವರು ತಮ್ಮ ಎಕ್ಸ್ (X) ಖಾತೆಯಲ್ಲಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಪೋಸ್ಟ್ ಮಾಡಿದ್ದಾರೆ. ಕಾನೂನು ಉಲ್ಲಂಘಿಸುವ ಯಾವುದೇ ತಪ್ಪನ್ನು ನಾನು ಮಾಡಿಲ್ಲ. ವಿವಾದ ಕೋರ್ಟ್ನಲ್ಲಿದ್ದರೂ ತೆರವು ಮಾಡಲಾಗಿದೆ. ನನ್ನ ವಿರುದ್ಧ ಆದೇಶ ಬಂದಿದ್ದರೆ ನಾನೇ ತೆರವು ಮಾಡಿಕೊಳ್ಳುತ್ತಿದ್ದೆ. ಆದರೆ ತೆರವುಗೊಳಿಸಿರುವುದು ಅತೀವ ನೋವನ್ನುಂಟು ಮಾಡಿದೆ. ಇದಕ್ಕೆ ಸಂಬಂಧಿಸಿದಂತೆ ನಾನು ನ್ಯಾಯಾಲಯದಿಂದ ಸೂಕ್ತ ಪರಿಹಾರವನ್ನು ಕೋರುತ್ತೇವೆ ಎಂದು ಬರೆದುಕೊಂಡಿದ್ದಾರೆ.

TAGGED:HyderabadHYDRAN Convention HallNagarjuna AkkineniTummidikunta Lakeಅಕ್ಕಿನೇನಿ ನಾಗಾರ್ಜುನಎನ್ ಕನ್ವೆನ್ಷನ್ ಹಾಲ್ತುಮ್ಮಿಡ್ಕುಂಟಾ ಕೆರೆಹೈಡ್ರಾಹೈದರಾಬಾದ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
30 seconds ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
35 minutes ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
1 hour ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
1 hour ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
2 hours ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?