Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಜ್ಯದ ಮದ್ಯಪ್ರಿಯರಿಗೆ ಬಿಗ್‌ ಶಾಕ್‌ – ಜೂನ್‌ ಮೊದಲ ವಾರ ಎಣ್ಣೆ ಸಿಗೋದಿಲ್ಲ; ಏಕೆ ಗೊತ್ತೆ?

Public TV
Last updated: May 24, 2024 12:58 pm
Public TV
Share
1 Min Read
Bar 2
ಸಾಂದರ್ಭಿಕ ಚಿತ್ರ
SHARE

ಬೆಂಗಳೂರು: ಜೂನ್ 1 ರಿಂದ ರಾಜ್ಯದ ಮದ್ಯಪ್ರಿಯರಿಗೆ ಶಾಕ್‌ ಪ್ರೀಯರಿಗೆ ಬಿಗ್ ಶಾಕ್ ಒಂದು ಕಾದಿದೆ. ಜೂನ್ ಮೊದಲ ವಾರ ಮದ್ಯಪ್ರಿಯರಿಗೆ ಎಣ್ಣೆ (Liquor) ಸಿಗೋದಿಲ್ಲ. ಜೂನ್ 1 ರಿಂದ 6ರ ವರೆಗೆ ವೈನ್ ಶಾಪ್‌, ಎಂಆರ್‌ಪಿ ಔಟ್‌ಲೇಟ್‌ಗಳು ಬಂದ್ ಆಗುತ್ತಿದ್ದು, ಮದ್ಯ ಪ್ರಿಯರು ಈ ತಿಂಗಳಾಂತ್ಯದಲ್ಲೇ ಸ್ಟಾಕ್ ಮಾಡಿಕೊಳ್ಳಬಹುದಾಗಿದೆ.

Bar

ರಾಜ್ಯದಲ್ಲಿ ನಡೆಯುತ್ತಿರೋ ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಮತ ಎಣಿಕೆ (Lok Sabha Elections Result) ಇರೋದ್ರಿಂದ ಬೆಂಗಳೂರು ಜಿಲ್ಲಾಡಳಿತ ಮದ್ಯ ಮಾರಾಟವನ್ನ ಬಂದ್ ಮಾಡುವಂತೆ ಆದೇಶ ನೀಡಿದೆ. ಇದನ್ನೂ ಓದಿ: ಬುರ್ಖಾಧಾರಿ ಮಹಿಳಾ ಮತದಾರರ ವಿಶೇಷ ತಪಾಸಣೆಗೆ ಒತ್ತಾಯ – ಬಿಜೆಪಿ ಮನವಿಗೆ ಓವೈಸಿ ಕೆಂಡಾಮಂಡಲ

ಜೂನ್ 3 ರಂದು ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನ ನಡೆಯುವುದರಿಂದ ಜೂನ್ 1ರ ಸಂಜೆ 4 ಗಂಟೆಯಿಂದಲೇ ಬಾರ್ ಬಂದ್‌ ಆಗಲಿದ್ದು, ಜೂನ್ 3 ರವರೆಗೆ ಬಂದ್ ಮಾಡಬೇಕಾಗುತ್ತೆ. ಇನ್ನೂ ಜೂನ್‌ 4 ರಂದು ದೇಶದ್ಯಾಂತ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಹಾಗಾಗಿ ಅಂದೂ ಸಹ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ.

ಜೂನ್ 6 ರಂದು ಎಂಎಲ್‌ಸಿ ಮತ ಎಣಿಕೆ ಇರೋದ್ರಿಂದ ಅಂದೂ ಸಹ ಬಾರ್ ಬಂದ್‌ ಮಾಡುವಂತೆ ಬೆಂಗಳೂರು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ. ಹೀಗಾಗಿ ಜೂನ್ ತಿಂಗಳ ಮೊದಲ ವಾರ ಮದ್ಯ ಪ್ರಿಯರಿಗೆ ಎಣ್ಣೆ ಸಿಗುವುದು ಕಷ್ಟವಾಗಿದೆ. ಇದನ್ನೂ ಓದಿ: ತೀವ್ರ ಪ್ರಕ್ಷುಬ್ಧತೆಯಿಂದ ಕುಸಿದ ಸಿಂಗಾಪುರ್ ಏರ್‌ಲೈನ್ಸ್‌ನಲ್ಲಿದ್ದ 22 ಮಂದಿಯ ಬೆನ್ನುಮೂಳೆಗೆ ಗಾಯ! 

TAGGED:Bar And RestaurantsbengaluruliquorLok Sabha Electionsಕರ್ನಾಟಕಬಾರ್ಬೆಂಗಳೂರುಮದ್ಯಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema Updates

Shankar Mahadevan
IPL 2025 ಸಮಾರೋಪ ಸಮಾರಂಭದಲ್ಲಿ ʻಆಪರೇಷನ್ ಸಿಂಧೂರʼ ವಿಜಯೋತ್ಸವ – ಏನೆಲ್ಲಾ ವಿಶೇಷತೆ ಇರಲಿದೆ?
6 hours ago
anant nag
ಹಿರಿಯ ನಟ ಅನಂತ್ ನಾಗ್‌ಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ
3 hours ago
shine shetty
ಯಶಸ್ಸಿಗಾಗಿ ‘ವಿಲನ್’ ಆದ ‘ಬಿಗ್ ಬಾಸ್’ ಶೈನ್ ಶೆಟ್ಟಿ
7 hours ago
Kamal Haasan
ತಮಿಳಿನಿಂದ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕನ್ನಡಿಗರ ಆಕ್ರೋಶ
9 hours ago

You Might Also Like

RCB 1
Cricket

9 ವರ್ಷಗಳ ಬಳಿಕ ಕ್ವಾಲಿಫೈಯರ್‌ 1ಗೆ ಲಗ್ಗೆಯಿಟ್ಟ ಆರ್‌ಸಿಬಿ

Public TV
By Public TV
1 hour ago
Jitesh Sharma 2
Cricket

IPL 2025 | ಪಂದ್ಯ ಸೋತು ಹೃದಯ ಗೆದ್ದ ಪಂತ್‌

Public TV
By Public TV
1 hour ago
padma awards
Latest

ಪದ್ಮ ಪ್ರಶಸ್ತಿ; ಕನ್ನಡದ ಹಿರಿಯ ನಟ ಅನಂತ್‌ ನಾಗ್‌, ರಿಕಿ ಕೇಜ್‌ ಸೇರಿ 68 ಸಾಧಕರಿಗೆ ಪದ್ಮ ಪುರಸ್ಕಾರ ಪ್ರದಾನ

Public TV
By Public TV
2 hours ago
Jitesh Sharma
Cricket

IPL 2025 | ಜಿತೇಶ್‌ ನಾಯಕನ ಆಟಕ್ಕೆ ಲಕ್ನೋ ಧೂಳಿಪಟ – ಕ್ವಾಲಿಫೈಯರ್-1ಗೆ ಲಗ್ಗೆಯಿಟ್ಟ ಆರ್‌ಸಿಬಿ

Public TV
By Public TV
2 hours ago
mangaluru murder
Crime

ಮಂಗಳೂರು| ತಲ್ವಾರ್‌ನಿಂದ ದಾಳಿ ನಡೆಸಿ ಯುವಕನ ಬರ್ಬರ ಹತ್ಯೆ

Public TV
By Public TV
2 hours ago
Amandeep Kaur
Crime

ಮಹಿಂದ್ರಾ ಥಾರ್‌, ರಾಯಲ್‌ ಎನ್‌ಫೀಲ್ಡ್‌, ರೋಲೆಕ್ಸ್ ವಾಚ್‌, 1 ಕೋಟಿ ಮೌಲ್ಯದ ಫ್ಲಾಟ್‌ ಹೊಂದಿದ್ದ ಲೇಡಿ ಕಾನ್‌ಸ್ಟೇಬಲ್‌ ಅರೆಸ್ಟ್‌!

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?