‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ವಾಸುದೇವನ್ (Chaitra Vasudevan) ಅದ್ಧೂರಿಯಾಗಿ 2ನೇ ಮದುವೆಯಾಗಿದ್ದಾರೆ. ಉದ್ಯಮಿ ಜಗದೀಪ್ ಜೊತೆ ನಿರೂಪಕಿ ಹಸೆಮಣೆ ಏರಿದ್ದಾರೆ. ಇದನ್ನೂ ಓದಿ:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಚಾಲನೆ
Advertisement
ಬೆಂಗಳೂರಿನ ಅರಮನೆ ಮೈದಾನದಲ್ಲಿ ಚೈತ್ರಾ ವಾಸುದೇವನ್ ಮದುವೆ ಜರುಗಿದೆ. ಈ ಮದುವೆಗೆ ‘ರಾಬರ್ಟ್’ ನಿರ್ಮಾಪಕ ಉಮಾಪತಿ ಸೇರಿದಂತೆ ಅನೇಕರು ಭಾಗಿಯಾಗಿ ಈ ಜೋಡಿಗೆ ಶುಭಕೋರಿದ್ದಾರೆ.
Advertisement
Advertisement
ಇನ್ನೂ ಉದ್ಯಮಿ ಜಗದೀಪ್ ಪ್ರೇಮ ನಿವೇದನೆಗೆ ಸಮ್ಮತಿಸಿ ಗುರುಹಿರಿಯರ ಒಪ್ಪಿಗೆಯ ಮೇರೆಗೆ ಈ ಮದುವೆ ನಡೆದಿದೆ. ಕೆಲ ದಿನಗಳ ಹಿಂದಷ್ಟೇ ಈ ಜೋಡಿ ಪ್ಯಾರಿಸ್‌ಗೆ ಹೋಗಿ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿಸಿದ್ದರು.
Advertisement
ಇನ್ನೂ ಈ ಹಿಂದೆ ಸತ್ಯ ನಾಯ್ಡು ಎಂಬುವರ ಜೊತೆ ಚೈತ್ರಾ ಮದುವೆಯಾಗಿತ್ತು. ಕೆಲ ಮನಸ್ತಾಪಗಳಿಂದ 2023ರಲ್ಲಿ ಇಬ್ಬರೂ ಡಿವೋರ್ಸ್ ಪಡೆದರು.