Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸದ್ಯದಲ್ಲೇ ನನ್ನ ನಿಶ್ಚಿತಾರ್ಥ: ಮದುವೆಯಾಗಲಿರುವ ಹುಡುಗನ ಬಗ್ಗೆ ಸೋನು ಓಪನ್‌ ಟಾಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸದ್ಯದಲ್ಲೇ ನನ್ನ ನಿಶ್ಚಿತಾರ್ಥ: ಮದುವೆಯಾಗಲಿರುವ ಹುಡುಗನ ಬಗ್ಗೆ ಸೋನು ಓಪನ್‌ ಟಾಕ್

Cinema

ಸದ್ಯದಲ್ಲೇ ನನ್ನ ನಿಶ್ಚಿತಾರ್ಥ: ಮದುವೆಯಾಗಲಿರುವ ಹುಡುಗನ ಬಗ್ಗೆ ಸೋನು ಓಪನ್‌ ಟಾಕ್

Public TV
Last updated: November 11, 2024 4:48 pm
Public TV
Share
2 Min Read
sonu srinivas gowda
SHARE

‘ಬಿಗ್ ಬಾಸ್ ಕನ್ನಡ ಒಟಿಟಿ 1’ರ (Bigg Boss Kannada OTT 1) ಖ್ಯಾತಿಯ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಮದುವೆಯಾಗುತ್ತಿರುವ ಹುಡುಗನ ಕುರಿತು ‘ಪಬ್ಲಿಕ್ ಟಿವಿ’ ಡಿಜಿಟಲ್‌ಗೆ ಸೋನು ಮಾಹಿತಿ ಹಂಚಿಕೊಂಡಿದ್ದಾರೆ. ನಾನು ಮದುವೆಯಾಗುತ್ತಿರುವ ವಿಚಾರ ನಿಜ, ಮುಂದಿನ ವರ್ಷ ಮದುವೆ (Wedding) ಪ್ಲ್ಯಾನ್‌ ಮಾಡಿದ್ದೇವೆ ಎಂದು ಸೋನು ಮುಕ್ತವಾಗಿ ಮಾತನಾಡಿದ್ದಾರೆ. ಇದನ್ನೂ ಓದಿ:‘ಪುಷ್ಪ 2’ನಲ್ಲಿ ಸೊಂಟ ಬಳುಕಿಸಿದ ಡ್ಯಾನ್ಸಿಂಗ್ ಕ್ವೀನ್ ಶ್ರೀಲೀಲಾ

sonu srinivas gowda 4ಇತ್ತೀಚೆಗೆ ಸೋನು ಅವರ ಯೂಟ್ಯೂಬ್‌ನಲ್ಲಿ ಮದುವೆ ಬಗ್ಗೆ ಮಾತನಾಡಿದರು. ಸದ್ಯದಲ್ಲೇ ನನ್ನ ಮದುವೆ ಬಗ್ಗೆ ಅನೌನ್ಸ್ ಮಾಡುತ್ತೀನಿ. ಎಲ್ಲರ ಮದುವೆ ನೋಡಿ ನೋಡಿ ನನಗೂ ಮದುವೆ ಆಗಬೇಕು ಅಂತ ಅನಿಸುತ್ತಿದೆ ಎಂದಿದ್ದರು. ಆದರೆ ಹುಡುಗ ಯಾರು ಅಂತ ಅವರು ರಿವೀಲ್ ಮಾಡಿರಲಿಲ್ಲ. ಇದೀಗ ಖುದ್ದು ಅವರೇ ತಿಳಿಸಿದ್ದಾರೆ.

Sonu Srinivas Gowda 1ಕುಟುಂಬಸ್ಥರು ನಿಶ್ಚಿಯಿಸಿದ ಅರೇಂಜ್ ಮ್ಯಾರೇಜ್ ಇದಾಗಿದೆ. ಹುಡುಗನ ಕಡೆಯವರು ನಮ್ಮ ಕುಟುಂಬಸ್ಥರನ್ನು ಅಪ್ರೋಚ್ ಮಾಡಿದರು. ಒಳ್ಳೆಯ ಹುಡುಗ, ಒಳ್ಳೆಯ ಸಂಬಂಧ ಇದಾಗಿದ್ದು, ನನ್ನ ತಾಯಿ ಸಮ್ಮತಿ ಸೂಚಿಸಿದರು. ಹಾಗಾಗಿ ನಾನು ಕೂಡ ಈ ಮದುವೆಗೆ ಒಪ್ಪಿಕೊಂಡೆ. ಒಳ್ಳೆಯ ಸಂಬಂಧ ಅಂದರೆ ನಾನ್ಯಾಕೆ ಒಪ್ಪಿಕೊಳ್ಳಬಾರದು ಎನಿಸಿತು. ಕುಟುಂಬಸ್ಥರು ನಿರ್ಧರಿಸಿದ್ದಾರೆ ಎಂದರೆ ಅದು ಸರಿಯಾದ ನಿರ್ಣಯ ಆಗಿರುತ್ತದೆ ಎಂಬ ನಂಬಿಕೆಯಿದೆ ಎಂದು ಸೋನು ಮದುವೆ ಕುರಿತು ಮಾತನಾಡಿದ್ದಾರೆ.

Sonu Srinivas Gowda 2

ಇನ್ನೂ ಸೋನು ಮದುವೆಯಾಗುತ್ತಿರುವ ವರ ಮೂಲತಃ ಬೆಂಗಳೂರಿನವರು. ಇದೀಗ ಅವರು ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ. ಸದ್ಯದಲ್ಲೇ ನಮ್ಮೀಬ್ಬರ ಎಂಗೇಜ್‌ಮೆಂಟ್ ನಡೆಯಲಿದೆ. ಮುಂದಿನ ವರ್ಷ ನಮ್ಮ ಮದುವೆ ಎಂದು ಹೇಳಿದ್ದಾರೆ. ಆದರೆ ವರನ ಹೆಸರನ್ನು ಅವರು ರಿವೀಲ್ ಮಾಡಿಲ್ಲ. ಸದ್ಯದಲ್ಲೇ ಅಧಿಕೃತವಾಗಿ ತಿಳಿಸೋದಾಗಿ ಮಾತನಾಡಿದ್ದಾರೆ. ಇದನ್ನೂ ಓದಿ:ಸೆಟ್ಟೇರಿತು ರಾಘು ಶಿವಮೊಗ್ಗ ನಿರ್ದೇಶನದ ಹೊಸ ಸಿನಿಮಾ-‘ದಿ ಟಾಸ್ಕ್’ನಲ್ಲಿ ನವಪ್ರತಿಭೆಗಳ ಸಂಗಮ

Sonu Srinivas Gowda

ಇನ್ನೂ ಮದುವೆಯ ಬಗ್ಗೆ ಗುಡ್ ನ್ಯೂಸ್ ಕೊಟ್ಟಿರೋದರ ನಡುವೆ ಮನೆಯ ಗೃಹಪ್ರವೇಶದ ತಯಾರಿಯ ಬ್ಯುಸಿಯಲ್ಲಿದ್ದಾರೆ. ಇದೇ ನವೆಂಬರ್ 13ರಂದು ಮಂಡ್ಯದಲ್ಲಿ ಸೋನು ಅವರ ಹೊಸ ಮನೆಯ ಗೃಹಪ್ರವೇಶದ ಕಾರ್ಯಕ್ರಮ ಜರುಗಲಿದೆ. ಈ ಸಂಭ್ರಮದಲ್ಲಿ ಬಿಗ್ ಬಾಸ್ ಸ್ಪರ್ಧಿಗಳು, ಕಿರುತೆರೆಯ ಕಲಾವಿದರು ಭಾಗಿಯಾಗಲಿದ್ದಾರೆ.

TAGGED:bigg boss kannada 1sonu srinivas gowdaweddingಬಿಗ್‌ ಬಾಸ್‌ ಕನ್ನಡ ಒಟಿಟಿ 1ಸೋನು ಶ್ರೀನಿವಾಸ್‌ ಗೌಡಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

S Madhu Bangarappa
Bengaluru City

SSLC Result 2026 | ಪರೀಕ್ಷೆ-1 ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಫಸ್ಟ್‌ ಟೈಂ ಶೇ.94.10 ರಷ್ಟು ಫಲಿತಾಂಶ

Public TV
By Public TV
14 minutes ago
peacock
Districts

ತುಮಕೂರಿನಲ್ಲಿ 32 ನವಿಲುಗಳ ಸಾವು – ಹೀಟ್‌ಸ್ಟ್ರೋಕ್ ಶಂಕೆ

Public TV
By Public TV
34 minutes ago
Basava Kalyana jatre
Bidar

ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಕಟ್ – ಇಬ್ಬರ ಸ್ಥಿತಿ ಗಂಭೀರ

Public TV
By Public TV
58 minutes ago
public tv vidhyapeeta
Bengaluru City

ʻಪಬ್ಲಿಕ್‌ ಟಿವಿʼ ವಿದ್ಯಾಪೀಠದಲ್ಲಿ ಭಾಗಿಯಾಗಲಿವೆ 125ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು

Public TV
By Public TV
1 hour ago
Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
1 hour ago
Thalapathy Vijay 1
Latest

TamilNadu Elections 2026 | ಮತದಾನ ಜೋರು – ಹಕ್ಕು ಚಲಾಯಿಸಿದ ತಲೈವಾ, ದಳಪತಿ, ತ್ರಿಶಾ, ಕಮಲ್ ಹಾಸನ್

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?