Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡ್ರೋನ್ ಬಗ್ಗೆ ಕೆಟ್ಟದಾಗಿ ಮಾತನಾಡಿಲ್ಲ- ಫೇಕ್ ಪ್ರಮೋಟರ್ ವಿರುದ್ಧ ವಿನಯ್ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಡ್ರೋನ್ ಬಗ್ಗೆ ಕೆಟ್ಟದಾಗಿ ಮಾತನಾಡಿಲ್ಲ- ಫೇಕ್ ಪ್ರಮೋಟರ್ ವಿರುದ್ಧ ವಿನಯ್ ಕಿಡಿ

Cinema

ಡ್ರೋನ್ ಬಗ್ಗೆ ಕೆಟ್ಟದಾಗಿ ಮಾತನಾಡಿಲ್ಲ- ಫೇಕ್ ಪ್ರಮೋಟರ್ ವಿರುದ್ಧ ವಿನಯ್ ಕಿಡಿ

Public TV
Last updated: February 27, 2024 9:30 pm
Public TV
Share
2 Min Read
drone prathap 1 1
SHARE

‘ಬಿಗ್ ಬಾಸ್ ಸೀಸನ್ 10’ರ ಸ್ಪರ್ಧಿ (Bigg Boss Kannada 10) ವಿನಯ್ ಗೌಡ (Vinay Gowda) ಅವರು ಸೋಷಿಯಲ್ ಮೀಡಿಯಾ ಫೇಕ್ ಪ್ರಮೋಟರ್ ಮೇಲೆ ಸಿಕ್ಕಾಪಟ್ಟೆ ಗರಂ ಆಗಿದ್ದಾರೆ. ಮಾಡದ ತಪ್ಪಿಗೆ ತನ್ನ ವಿರುದ್ಧ ಪಿತೂರಿ ಮಾಡಿದವರಿಗೆ ವಿಡಿಯೋ ಶೇರ್ ಮಾಡುವ ಮೂಲಕ ಉತ್ತರ ನೀಡಿದ್ದಾರೆ. ಇದನ್ನೂ ಓದಿ:ದುಬಾರಿ ಕಾರು ಖರೀದಿಸಿದ ರಕ್ಷಕ್- ದುಡ್ಡು ಎಲ್ಲಿಂದ ಬಂತು ಎಂದ ನೆಟ್ಟಿಗರು

vinay gowda 3ದೊಡ್ಮನೆಯಲ್ಲಿ ನೇರ ನುಡಿ ಮೂಲಕ ಗಮನ ಸೆಳೆದ ವಿನಯ್ ಗೌಡ (Vinay Gowda) ಈಗ ಫೇಕ್ ಸುದ್ದಿ ಪ್ರಮೋಟ್ ಮಾಡಿದವನಿಗೆ ಹಿಗ್ಗಾಮುಗ್ಗ ಕ್ಲಾಸ್ ತೆಗೆದುಕೊಂಡಿದ್ದಾರೆ. ಖಾಸಗಿ ಸೋಷಿಯಲ್ ಮೀಡಿಯಾ ಪೇಜ್‌ವೊಂದು ಡ್ರೋನ್ ಪ್ರತಾಪ್ (Drone Prathap) ಬಗ್ಗೆ ವಿನಯ್ ಕೆಟ್ಟದಾಗಿ ಮಾತನಾಡಿದ್ದಾರೆ ಎಂದೇ ಬರೆಯಲಾಗಿತ್ತು. ಇತ್ತೀಚೆಗೆ ಇನ್ಸ್ಟಾಗ್ರಾಂ ಲೈವ್‌ಗೆ ವಿನಯ್ ಬಂದಿದ್ದರು. ಆಗ ಪ್ರತಾಪ್ ಕುರಿತು ಕೆಟ್ಟ ಮಾತುಗಳನ್ನಾಡಿದ್ದಾರೆ ಎಂದೇ ಉಲ್ಲೇಖಿಸಿದ್ದರು. ಅದಕ್ಕೆ ವಿನಯ್ ಈಗ ಫುಲ್ ಆಗಿದ್ದಾರೆ.

Vinay Gowda 3

ಪ್ರತಾಪ್ (Drone Prathap) ಬಗ್ಗೆ ನಾನು ಏನೂ ಮಾತನಾಡಿಯೇ ಇಲ್ಲ. ಆದರೂ ಏನೇನೋ ಹಾಕುವುದು ಎಷ್ಟು ಸರಿ ಹೇಳಿ. ಸುದ್ದಿ ಇಲ್ವೇ ಇಲ್ಲ ಅಂತ ಆಗದೇ ಇರುವ ವಿಚಾರ ಹಾಕಿದ್ದು ತಪ್ಪು ಅಲ್ವಾ ಎಂದು ವಿನಯ್ ಗೌಡ ತರಾಟೆಗೆ ತೆಗೆದುಕೊಂಡಿದ್ದಾರೆ. ತಮ್ಮ ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿರುವ ವಿಡಿಯೋದಲ್ಲಿ ಪ್ರಶ್ನೆ ಕೇಳಿದ್ದಾರೆ. ತಮ್ಮ ಅಭಿಮಾನಿಗಳಿಗೆ ಮನವಿಯೊಂದನ್ನು ಕೂಡ ವಿನಯ್ ಮಾಡಿಕೊಂಡಿದ್ದಾರೆ.

 

View this post on Instagram

 

A post shared by Vinay Gowda (@vinaygowdaactor)

ನನ್ನ ಸ್ನೇಹಿತರು, ನನ್ನ ಆತ್ಮೀಯರು, ನನ್ನ ಕಲ್ಟ್ ಅಭಿಮಾನಿಗಳು ಈ ಒಂದು ಫೇಕ್ ಪ್ರಮೋಟರ್ ವಿರುದ್ಧ ಹೋರಾಡಬೇಕಿದೆ. ಇಂತಹ ಪೇಕ್ ಪ್ರಮೋಟರ್ ವಿರುದ್ಧ ನಿಮ್ಮದೇ ರೀತಿಯಲ್ಲಿ ಉತ್ತರ ಕೊಡಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ ಅಂತಲೂ ವಿನಯ್ ಗೌಡ ಕೇಳಿಕೊಂಡಿದ್ದಾರೆ.

Drone Prathap

ದೊಡ್ಮನೆಯ ಆನೆ ಎಂದೇ ಫೇಮಸ್ ಆಗಿರುವ ವಿನಯ್ ಗೌಡಗೆ ಅಪಾರ ಅಭಿಮಾನಿಗಳ ಬಳಗವಿದೆ. ಅದರಲ್ಲೂ ವಿನಯ್‌ಗೆ ಫೀಮೇಲ್ ಫ್ಯಾನ್ಸ್ ಜಾಸ್ತಿ. ದೊಡ್ಮನೆ ಆಟದ ಬಳಿಕ ವಿನಯ್ ಯಾವ ಪ್ರಾಜೆಕ್ಟ್ ಮಾಡ್ತಾರೆ ಎಂದು ಅಭಿಮಾನಿಗಳ ಪ್ರಶ್ನೆಗೆ ಇತ್ತೀಚೆಗೆ ಇನ್ಸ್ಟಾಗ್ರಾಂ ಲೈವ್‌ನಲ್ಲಿ ಉತ್ತರಿಸಿದ್ದರು. ಇದನ್ನೂ ಓದಿ:ತಲೈವಾ ಜೊತೆ ಸಿನಿಮಾ ಮಾಡ್ತಿದ್ದಾರೆ ಬಾಲಿವುಡ್ ಖ್ಯಾತ ನಿರ್ಮಾಪಕ

vinay gowda 2

ಸಹಸ್ಪರ್ಧಿ ಮೈಕೆಲ್ ಅಜಯ್ ಜೊತೆಗೂಡಿ ಹೊಸದೊಂದು ಕೆಫೆ ತೆರೆಯುತ್ತಿರುವುದಾಗಿ ತಿಳಿಸಿದ್ದರು. ಅದಕ್ಕಾಗಿ ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಮಾರ್ಚ್ 7ರಂದು ತಮ್ಮ ಹುಟುಹಬ್ಬವಿದ್ದು, ಅಂದು ಕೆಲವೊಂದು ಘೋಷಣೆಗಳನ್ನು ಮಾಡುತ್ತಿರುವುದಾಗಿ ವಿನಯ್ ತಿಳಿಸಿದ್ದಾರೆ. ಹೊಸ ಸಿನಿಮಾದ ಅನೌನ್ಸ್‌ಮೆಂಟ್ ಕೂಡ ಮಾಡುವುದಾಗಿ ಹೇಳಿದ್ದರು.

vinay gowda

ಲೈವ್‌ನಲ್ಲಿ ಅಭಿಮಾನಿಗಳು ಸ್ನೇಹಿತ್ ಒಡನಾಟದ ಬಗ್ಗೆ ಕೇಳಿದ್ದರು. ಸ್ನೇಹಿತ್ ನನ್ನ ಬ್ರದರ್ ಇದ್ದ ಹಾಗೆ. ಬೆಸ್ಟ್ ಫ್ರೆಂಡ್ ಕೂಡ. ತುಂಬಾ ಜೆನ್ಯೂನ್ ವ್ಯಕ್ತಿ. ಸ್ನೇಹಿತ್ ತುಂಬಾ ಸ್ವೀಟ್ ಹಾರ್ಟ್, ನನಗೆ ತುಂಬಾ ಸಪೋರ್ಟ್ ಮಾಡಿದ್ದಾರೆ ಎಂದು ವಿನಯ್ ಮಾತನಾಡಿದ್ದರು.

ಬಿಗ್ ಬಾಸ್‌ನಿಂದ ಬಂದ್ಮೇಲೆ ವಿನಯ್‌ಗೆ ಕನ್ನಡದ ಜೊತೆ ಪರಭಾಷೆಗಳಿಂದ ಕೂಡ ಬೇಡಿಕೆ ಶುರುವಾಗಿದೆ. ಮೂಲಗಳ ಪ್ರಕಾರ, ಕನ್ನಡ ಸಿನಿಮಾಗಳ ಜೊತೆ ತೆಲುಗು, ತಮಿಳಿನಲ್ಲಿಯೂ ವಿನಯ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಅಷ್ಟಕ್ಕೂ ಈ ಸುದ್ದಿ ನಿಜನಾ? ಕಾದುನೋಡಬೇಕಿದೆ.

TAGGED:bigg boss kannada 10drone prathapVinay Gowdaಡ್ರೋನ್ ಪ್ರತಾಪ್ಬಿಗ್‌ ಬಾಸ್‌ ಕನ್ನಡ 10ವಿನಯ್ ಗೌಡ
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Oil
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ಯೂಟರ್ನ್‌ – ಮಂಗಳೂರಿಗೆ ಬರ್ತಿದೆ 7.7 ಲಕ್ಷ ಬ್ಯಾರೆಲ್ ಕಚ್ಚಾ ತೈಲವಿರುವ ಹಡಗು

Public TV
By Public TV
2 hours ago
Lamborghini Car
Bengaluru City

ಬೆಂಗ್ಳೂರಲ್ಲಿ ಮುಂದುವರಿದ ಐಷಾರಾಮಿ ಕಾರುಗಳ ದರ್ಬಾರ್ – ರಾಜಾರೋಷವಾಗಿ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್

Public TV
By Public TV
2 hours ago
War
Latest

ಮಧ್ಯಪ್ರಾಚ್ಯ ಬಿಕ್ಕಟ್ಟು; ಭಾರತಕ್ಕೆ ʻಕರೆಂಟ್‌ ಶಾಕ್‌ʼ ಎದುರಾಗುತ್ತಾ? – ವಿದ್ಯುತ್ ಕಾರ್ಯದರ್ಶಿ ಹೇಳಿದ್ದೇನು?

Public TV
By Public TV
2 hours ago
Randeep singh surjewala
Bagalkot

ದಾವಣಗೆರೆಯಲ್ಲಿ ಸಮರ್ಥ್‌ ಶಾಮನೂರಿಗೆ ಕಾಂಗ್ರೆಸ್‌ ಟಿಕೆಟ್‌ ಫಿಕ್ಸ್‌..?

Public TV
By Public TV
3 hours ago
Drugs Seize
Bengaluru City

ಡಿಆರ್‌ಐ ಅಧಿಕಾರಿಗಳ ಭರ್ಜರಿ ಬೇಟೆ – ಬೆಂಗಳೂರಲ್ಲಿ 9 ಕೋಟಿ‌ ಮೌಲ್ಯದ ಡ್ರಗ್ಸ್ ಜಪ್ತಿ

Public TV
By Public TV
3 hours ago
Ballary Police
Bellary

ಮಾರುಕಟ್ಟೆಗಿಂತ ಕಡಿಮೆ ಬೆಲೆಗೆ ಚಿನ್ನ ಕೊಡೋದಾಗಿ ವಂಚನೆ – 30 ಲಕ್ಷ ಪಡೆದು ಪರಾರಿಯಾಗಿದ್ದ ಆರೋಪಿಗಳು ಅರೆಸ್ಟ್

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?