Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಗ್‌ ಬಾಸ್‌ ಸ್ಪರ್ಧಿಗಳ ಪರ ರಾಜಕೀಯ ನಾಯಕರ ಮತಯಾಚನೆ – ಯಾರಿಗೆ ಯಾರ ಬೆಂಬಲ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಗ್‌ ಬಾಸ್‌ ಸ್ಪರ್ಧಿಗಳ ಪರ ರಾಜಕೀಯ ನಾಯಕರ ಮತಯಾಚನೆ – ಯಾರಿಗೆ ಯಾರ ಬೆಂಬಲ?

Bengaluru City

ಬಿಗ್‌ ಬಾಸ್‌ ಸ್ಪರ್ಧಿಗಳ ಪರ ರಾಜಕೀಯ ನಾಯಕರ ಮತಯಾಚನೆ – ಯಾರಿಗೆ ಯಾರ ಬೆಂಬಲ?

Public TV
Last updated: January 17, 2026 10:21 am
Public TV
Share
1 Min Read
Gilli Rakshita Raghu Kavya
SHARE

ಬೆಂಗಳೂರು: ಬಿಗ್‌ಬಾಸ್ ಫಿನಾಲೆಗೆ (Bigg Boss Grand Finale) ಕೌಂಟ್‌ಡೌನ್ ಶುರುವಾಗಿದ್ದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ (Social Media) ಪ್ರಚಾರ ನಡೆಸಿದರೆ ಇನ್ನೊಂದು ಕಡೆ ಶಾಸಕರು ಸ್ಪರ್ಧಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ.

ಹೌದು. ಭಾನುವಾರ ಫಿನಾಲೆ ನಡೆಯಲಿದ್ದು ಮನೆ ಪ್ರವೇಶಿಸಿದ್ದ 22 ಮಂದಿಯಲ್ಲಿ ಈಗ ಧನುಷ್‌, ರಕ್ಷಿತಾ, ಗಿಲ್ಲಿ, ಅಶ್ವಿನಿ, ರಘು, ಕಾವ್ಯ ಈಗ ಉಳಿದಿದ್ದು ರಾಜಕೀಯ ನಾಯಕರೇ ಅಖಾಡಕ್ಕಿಳಿದು ತಮ್ಮ-ತಮ್ಮ ಕ್ಷೇತ್ರದ ಸ್ಪರ್ಧಿಗಳ ಪರವಾಗಿ ಬ್ಯಾಟ್ ಬೀಸಲು ಆರಂಭಿಸಿದ್ದಾರೆ.

ಶಾಸಕರು, ಮಾಜಿ ಸಚಿವರುಗಳಿಂದಲೂ ಈಗ ವೋಟ್‌ಪಾಲಿಟಿಕ್ಸ್ ಶುರುವಾಗಿದ್ದು ಸೋಷಿಯಲ್ ಮೀಡಿಯದಲ್ಲಿ ಅಭಿಮಾನಿಗಳಿಗೆ ವೋಟು ಕೊಟ್ಟು ಗೆಲ್ಲಿಸುವಂತೆ ಮತ ಬೇಟೆಯಾಡುತ್ತಿದ್ದಾರೆ.  ಇದನ್ನೂ ಓದಿ: 6 ಮಂದಿಯಲ್ಲಿ ಕಪ್ ಗೆಲ್ಲೋರು ಯಾರು? ಯಾರ ಪರ ಅಭಿಮಾನಿಗಳ ಬಹುಪರಾಕ್?

 

ಯಾರ ಪರ ಯಾರು?
ಗಿಲ್ಲಿ ನಟ (Gilli Nata) ಪರವಾಗಿ ಮಳವಳ್ಳಿಯ ಶಾಸಕ ನರೇಂದ್ರ ಸ್ವಾಮಿ, ಮಾಜಿ ಸಚಿವ ಡಿಸಿ ತಮ್ಮಣ್ಣ ಬೆಂಬಲ ವ್ಯಕ್ತಪಡಿಸಿದರೆ ಕರಾವಳಿಯ ರಕ್ಷಿತಾ ಶೆಟ್ಟಿ (Rakshita Shetty) ಪರ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಮತಯಾಚನೆ ಮಾಡಿದ್ದಾರೆ.

ಕಾವ್ಯಾ (Kavya) ಪರವಾಗಿ ಕೆಆರ್‌ ಪೇಟೆಯ ಹೆಚ್‌ಟಿ ಮಂಜು, ಮಾಜಿ ಸಚಿವ ಕೆ.ಸಿ ನಾರಾಯಣ ಗೌಡ ಬ್ಯಾಟ್‌ ಬೀಸಿದ್ದಾರೆ. ರಘು (Raghu) ಪರವಾಗಿ ಮಾಜಿ ಸಚಿವ ಬಿಸಿ ಪಾಟೀಲ್‌ ಮತಯಾಚನೆ ಮಾಡಿ ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ.

TAGGED:BBK12Bigg bossGilli NatakavyapoliticsraghuRakshita Shettyಕಾವ್ಯಗಿಲ್ಲಿ ನಟಬಿಗ್ ಬಾಸ್ಬಿಬಿಕೆ12ರಾಜಕೀಯ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories

You Might Also Like

WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 25-03-2026

Public TV
By Public TV
8 minutes ago
Drone 5
Latest

ಕಡಿಮೆ ವೆಚ್ಚದಲ್ಲಿ ಭಯಾನಕ ದಾಳಿ – ಯುದ್ಧದಲ್ಲಿ ಅಗ್ಗದ ಡ್ರೋನ್‌ಗಳ ಮಹತ್ವದ ಪಾತ್ರ

Public TV
By Public TV
10 minutes ago
01 16
Latest

Video | ಡಿಕೆಶಿ ಇದ್ದ ವಿಮಾನ ಲ್ಯಾಂಡಿಂಗ್ ವೇಳೆ ಏಕಾಏಕಿ ಟೇಕಾಫ್‌ – ಆತಂಕಕ್ಕೆ ಒಳಗಾದ ಪ್ರಯಾಣಿಕರು!

Public TV
By Public TV
8 hours ago
Petrol 4
Bagalkot

ಕೊಲ್ಲಿ ಯುದ್ಧದ ಮಧ್ಯೆ ಕರ್ನಾಟಕದಲ್ಲಿ ತೈಲಾತಂಕ – ಡ್ರಮ್, ಕ್ಯಾನ್‌ಗಳಲ್ಲಿ ಪೆಟ್ರೋಲ್, ಡೀಸೆಲ್ ತುಂಬಿಸಿಕೊಂಡ ಜನ

Public TV
By Public TV
8 hours ago
IPL RCB
Bengaluru City

Breaking | 17 ಸಾವಿರ ಕೋಟಿಗೆ ಆರ್‌ಸಿಬಿ ಸೇಲ್‌

Public TV
By Public TV
8 hours ago
Kalaburagi Youth Death Due To Thunder
Districts

ಕಬ್ಬು ನಾಟಿ ಮಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಸಾವು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?