Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾವ್ಯಗೋಸ್ಕರ ನಾಮಿನೇಟ್‌ ಆಗಿ ತ್ಯಾಗಮಯಿ ಎನಿಸಿಕೊಂಡ ಗಿಲ್ಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕಾವ್ಯಗೋಸ್ಕರ ನಾಮಿನೇಟ್‌ ಆಗಿ ತ್ಯಾಗಮಯಿ ಎನಿಸಿಕೊಂಡ ಗಿಲ್ಲಿ

Cinema

ಕಾವ್ಯಗೋಸ್ಕರ ನಾಮಿನೇಟ್‌ ಆಗಿ ತ್ಯಾಗಮಯಿ ಎನಿಸಿಕೊಂಡ ಗಿಲ್ಲಿ

Public TV
Last updated: November 7, 2025 11:54 am
Public TV
Share
3 Min Read
gilli and kavya bigg boss kannada
SHARE

– ಗಿಲ್ಲಿಯಿಂದ ಕಾವ್ಯ ಕೈಸೇರಿತು ಮನೆಯ ಪತ್ರ
– ಕಾವ್ಯ ಕ್ಯಾಪ್ಟನ್‌ ಆದ್ರೆ ಆ ಕ್ರೆಡಿಟ್‌ ಗಿಲ್ಲಿಗೆ ಅಂದ್ರು ಫ್ಯಾನ್ಸ್‌

ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ರಲ್ಲಿ (Bigg Boss Kannada 12) ಕಾವ್ಯಗೋಸ್ಕರ ಗಿಲ್ಲಿ ದೊಡ್ಡ ತ್ಯಾಗ ಮಾಡಿದ್ದಾರೆ. ತಾನು ಮಾಡಿದ ತ್ಯಾಗದಿಂದ ಗಿಲ್ಲಿ ಮನೆಯಿಂದ ಬಂದ ಪತ್ರವನ್ನು ಕಳೆದುಕೊಂಡರು. ಅಷ್ಟೇ ಅಲ್ಲ, ಬಿಗ್‌ ಬಾಸ್‌ ಮನೆಯಲ್ಲಿ ನಾಮಿನೇಷನ್‌ನಲ್ಲಿ ಮುಂದುವರಿದರು. ಗಿಲ್ಲಿ ಮಾಡಿದ ತ್ಯಾಗ ಕಂಡು ಕಾವ್ಯ ಕರಗಿಹೋದರು.

ಅಷ್ಟಕ್ಕೂ ಏನಾಯ್ತು ಬಿಗ್‌ ಬಾಸ್‌ ಮನೆಯಲ್ಲಿ?
ಈ ವಾರ ಸ್ಪರ್ಧಿಗಳಿಗೆ ಅವರವರ ಮನೆಗಳಿಂದ ಪತ್ರಗಳು ಬಂದಿದ್ದವು. ಸ್ಪರ್ಧಿಗಳು ತಮ್ಮ ಮನೆಯ ಪತ್ರಗಳನ್ನು ಓದಬೇಕಾದರೆ ಬಿಗ್‌ ಬಾಸ್‌ ನೀಡುವ ಟಾಸ್ಕ್‌ ಪೂರ್ಣಗೊಳಿಸಬೇಕು. ಇಬ್ಬಿಬ್ಬರು ಸ್ಪರ್ಧಿಗಳನ್ನು ಆಯ್ಕೆ ಮಾಡಿ ಟಾಸ್ಕ್‌ ನೀಡಲಾಯಿತು. ಗೆದ್ದವರು ತಮ್ಮ ಮನೆಯಿಂದ ಬಂದ ಪತ್ರವನ್ನು ಓದಬಹುದು. ಆದರೆ, ಸೋತವರು ಪತ್ರವನ್ನು ಕಳೆದುಕೊಳ್ಳುವರು ಅಂತ ಸೂಚಿಸಲಾಯಿತು. ಇದನ್ನೂ ಓದಿ: ಕಿಚ್ಚ ಸುದೀಪ್‌ಗೆ ವಿಶೇಷ ಗಿಫ್ಟ್‌ ನೀಡಲಿದ್ದಾರೆ ಮಲ್ಲಮ್ಮ

gill and kavya

ಹೀಗೆ ಸ್ಪರ್ಧೆಯಲ್ಲಿ ಕಾವ್ಯ (Kavya) ಮತ್ತು ಗಿಲ್ಲಿಯನ್ನು (Gilli) ಪ್ರತ್ಯೇಕವಾಗಿ ಕರೆಯಲಾಗಿತ್ತು. ಈ ಟಾಸ್ಕ್‌ನಲ್ಲಿ ಟ್ವಿಸ್ಟ್‌ವೊಂದನ್ನು ನೀಡಲಾಗಿತ್ತು. ಕಾವ್ಯ ಎದುರು ಗಿಲ್ಲಿ ಮನೆಯ ಲೆಟರ್‌ ಹಾಗೂ ಗಿಲ್ಲಿ ಎದುರು ಕಾವ್ಯ ಮನೆಯ ಲೆಟರ್‌ ಇಡಲಾಗಿತ್ತು. ಯಾರಾದರು ಒಬ್ಬರು ಮಾತ್ರ ಲೆಟರ್‌ ಅನ್ನು ಹೊರಗೆ ತರಬಹುದಿತ್ತು. ಅಪ್ಪಿತಪ್ಪಿ ಇಬ್ಬರೂ ಲೆಟರ್‌ ತಂದರೆ, ಇಬ್ಬರೂ ಕೂಡ ಲೆಟರ್‌ ಕಳೆದುಕೊಂಡು ನಾಮಿನೇಷನ್‌ನಲ್ಲಿ ಮುಂದುವರಿಯಬೇಕಿತ್ತು. ಈ ಸಂಬಂಧ ಆಲೋಚನೆಗೆ ಎರಡು ನಿಮಿಷ ಕಾಲಾವಕಾಶ ನೀಡಲಾಗಿತ್ತು.

2 ನಿಮಿಷದ ಬಳಿಕ, ‘ಗಿಲ್ಲಿ ನಿಮ್ಮ ನಿರ್ಧಾರ ತಿಳಿಸಿ’ ಅಂತ ಬಿಗ್‌ ಬಾಸ್‌ ಕೇಳಿದರು. ಆಗ ಗಿಲ್ಲಿ ಲೆಟರ್‌ ತೆಗೆದುಕೊಂಡು ಹೊರಗೆ ಬರುವುದಾಗಿ ಸ್ಪಷ್ಟಪಡಿಸಿದರು. ಇತ್ತ ಕಾವ್ಯಗೂ ಇದೇ ಪ್ರಶ್ನೆ ಮುಂದಿಡಲಾಯಿತು. ಆದರೆ, ಕಾವ್ಯ ಲೆಟರ್‌ ಹೊರ ತರುವುದಿಲ್ಲ ಎಂದು ತಿಳಿಸಿದರು. ಅಲ್ಲದೇ, ಗಿಲ್ಲಿ ಲೆಟರ್‌ ತಂದೇ ತರುತ್ತಾನೆಂಬ ಭರವಸೆಯನ್ನು ಕಾವ್ಯ ವ್ಯಕ್ತಪಡಿಸಿದರು. ಒಂದು ವೇಳೆ, ಕಾವ್ಯ ಲೆಟರ್‌ ತಂದರೆ ಹೇಗಪ್ಪ ಎಂಬ ಅಳುಕು ಗಿಲ್ಲಿಯಲ್ಲಿ ಇತ್ತು. ಕೊನೆಗೆ ಗಿಲ್ಲಿ ಮಾತ್ರ ಲೆಟರ್‌ ತಂದರು. ಗಿಲ್ಲಿಯನ್ನು ಕಾವ್ಯ ಎಷ್ಟು ಅರ್ಥ ಮಾಡಿಕೊಂಡಿದ್ದಾರೆಂಬುದು ಅನೇಕರಲ್ಲಿ ಅಚ್ಚರಿ ಮೂಡಿಸಿತು. ಇದನ್ನೂ ಓದಿ: ರಕ್ಷಿತಾ ಶೆಟ್ಟಿಯದ್ದು `ಗಿಮಿಕ್ ಸೆಲ್ಲಿಂಗ್ ಪಾಯಿಂಟ್’ ಎಂದ ಧೃವಂತ್

ಗಿಲ್ಲಿ ತಂದ ಲೆಟರ್‌ ನೋಡಿ ಕಾವ್ಯ ಖುಷಿಪಟ್ಟರು. ತನ್ನ ತ್ಯಾಗದ ಬಗ್ಗೆ ಗಿಲ್ಲಿ ಮನೆಯಲ್ಲಿ ಹೆಮ್ಮೆಯಿಂದ ಮಾತನಾಡಿದರು. ಗಿಲ್ಲಿ ತ್ಯಾಗ ಮೆಚ್ಚಿ ಕಾವ್ಯ ಪ್ರೀತಿಯ ಅಪ್ಪುಗೆ ಕೊಟ್ಟರು. ಕೊನೆಗೆ ಗಿಲ್ಲಿ ನಾಮಿನೇಷನ್‌ನಲ್ಲಿ ಮುಂದವರಿದರು. ಗಿಲ್ಲಿಯ ತ್ಯಾಗದಿಂದ ಗೆದ್ದ ಕಾವ್ಯ ನಾಮಿನೇಷನ್‌ನಿಂದ ಬಚಾವ್‌ ಆಗಿ ಈ ವಾರದ ಕ್ಯಾಪ್ಟನ್‌ ರೇಸ್‌ನಲ್ಲಿದ್ದಾರೆ. ಈ ವಾರ ಒಂದಷ್ಟು ಪ್ರೇಕ್ಷಕರನ್ನು ಕರೆಸಿ ವೋಟ್‌ ಮಾಡಿಸಲಾಗಿದೆ. ಬಹುಮತ ಸಿಕ್ಕವರು ಕ್ಯಾಪ್ಟನ್‌ ಆಗಲಿದ್ದಾರೆ. ಯಾರು ಕ್ಯಾಪ್ಟನ್‌ ಆಗ್ತಾರೆ ಅನ್ನೋದು ಕುತೂಹಲ ಮೂಡಿಸಿದೆ.

ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿ-ಕಾವ್ಯ ಜೋಡಿ ಮೋಡಿ ಮಾಡಿದೆ. ಎಲ್ಲೆಡೆ ಇವರಿಬ್ಬರ ಜೋಡಿಯದ್ದೇ ಮಾತು. ಬಿಗ್‌ ಬಾಸ್‌ ಮನೆ ಆಟದಲ್ಲೂ ಈ ಜೋಡಿ ಒಬ್ಬರಿಗೊಬ್ಬರು ಸಾಥ್‌ ಎನ್ನುವಂತೆಯೇ ಇದ್ದಾರೆ. ಎಷ್ಟೋ ಕಡೆ ಕಾವ್ಯಗಾಗಿ ಸ್ಪರ್ಧೆಯಲ್ಲಿ ಗಿಲ್ಲಿ ತ್ಯಾಗ ಮಾಡಿದ್ದಿದೆ. ಗಿಲ್ಲಿಯಿಂದಲೇ ಕಾವ್ಯ ಮನೆಯಲ್ಲಿರೋದು ಅನ್ನೋ ಮಾತುಗಳು ಕೂಡ ಕೇಳಿಬಂದಿವೆ. ಆದರೆ, ಅದ್ಯಾವುದಕ್ಕೂ ಈ ಜೋಡಿ ತಲೆ ಕೆಡಿಸಿಕೊಂಡಿಲ್ಲ. ಒಂದರ್ಥದಲ್ಲಿ ಗಿಲ್ಲಿಯನ್ನು ಕಾವ್ಯ ತುಂಬಾ ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆಂಬುದು ‘ಲೆಟರ್‌ ಸ್ಪರ್ಧೆ’ಯಲ್ಲಿ ಗೊತ್ತಾಗಿದೆ. ಆದರೂ, ಗಿಲ್ಲಿ ತಮ್ಮ ಆಟದ ಬಗ್ಗೆಯೂ ಗಮನ ಹರಿಸಬೇಕು ಎಂಬ ಸಲಹೆ ಇತರೆ ಸ್ಪರ್ಧಿಗಳು ಮತ್ತು ಪ್ರೇಕ್ಷಕರಿಂದ ಕೇಳಿಬರುತ್ತಿದೆ.

TAGGED:BBK 12Bigg Boss Kannada Season 12gillikavyaKichcha Sudeepಕಾವ್ಯಕಿಚ್ಚ ಸುದೀಪ್ಗಿಲ್ಲಿಬಿಗ್‌ ಬಾಸ್‌ ಕನ್ನಡ ಸೀಸನ್‌ 12
Share This Article
Facebook Whatsapp Whatsapp Telegram

Cinema news

Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post

You Might Also Like

Ashok Pattan
Bengaluru City

ಮೊದಲ ಬಾರಿ ಗೆದ್ದ ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ: ಅಶೋಕ್ ಪಟ್ಟಣ್

Public TV
By Public TV
7 minutes ago
Vijayapura Kidney Donate
Districts

9 ತಿಂಗಳಿನಿಂದ ಬಳಲುತ್ತಿದ್ದ ಸೊಸೆಗೆ ಕಿಡ್ನಿ ದಾನ ಮಾಡಿದ ಅತ್ತೆ

Public TV
By Public TV
32 minutes ago
Murugesh Nirani
Kalaburagi

ಕಾಂಗ್ರೆಸ್ ಸರ್ಕಾರ ಗೊಂದಲ ಬಿಟ್ಟು ಸೂಕ್ತ ಆಡಳಿತ ನಡೆಸಲಿ: ಮುರುಗೇಶ್ ನಿರಾಣಿ

Public TV
By Public TV
35 minutes ago
shivamogga murder
Crime

ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತರಿಂದ SSLC ವಿದ್ಯಾರ್ಥಿ ಹತ್ಯೆ – ಇಬ್ಬರು ಅಪ್ರಾಪ್ತರ ಬಂಧನ

Public TV
By Public TV
1 hour ago
MP RENUKACHARYA
Bengaluru City

ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಪತ್ರ ಬರೆದಿರೋದು ಬಂಡಾಯದ ಸೂಚನೆ – ರೇಣುಕಾಚಾರ್ಯ

Public TV
By Public TV
1 hour ago
shepherds bengaluru
Bengaluru City

ಕುರಿ ಕಾಯುವವರನ್ನ ಕುರಿಗಾಹಿಗಳ ನಿಗಮಕ್ಕೆ ಅಧ್ಯಕ್ಷನಾಗಿ ಮಾಡಬೇಕು – ಸಿಎಂಗೆ ಕುರಿಗಾಹಿಗಳ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?