Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಂದಿರೋ 50 ಲಕ್ಷದಲ್ಲಿ ಜಮೀನು ತಗೊಂಡು ವ್ಯವಸಾಯ ಮಾಡ್ತೀನಿ: ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ ಫಸ್ಟ್ ರಿಯಾಕ್ಷನ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಬಂದಿರೋ 50 ಲಕ್ಷದಲ್ಲಿ ಜಮೀನು ತಗೊಂಡು ವ್ಯವಸಾಯ ಮಾಡ್ತೀನಿ: ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ ಫಸ್ಟ್ ರಿಯಾಕ್ಷನ್‌

Cinema

ಬಂದಿರೋ 50 ಲಕ್ಷದಲ್ಲಿ ಜಮೀನು ತಗೊಂಡು ವ್ಯವಸಾಯ ಮಾಡ್ತೀನಿ: ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ ಫಸ್ಟ್ ರಿಯಾಕ್ಷನ್‌

Public TV
Last updated: January 19, 2026 8:04 am
Public TV
Share
2 Min Read
gilli nata 4
SHARE

– ಮುಂದೆ ಸಿನಿಮಾ ಮಾಡ್ಕೊಂಡು ಹೋಗ್ತೀನಿ
– ನಂಗೆ ಚಡ್ಡಿ, ಬನಿಯನ್ನೇ ಇಷ್ಟ ಎಂದ ಗಿಲ್ಲಿ ನಟ

ಜನಪ್ರಿಯ ರಿಯಾಲಿಟಿ ಶೋ ಬಿಗ್‌ ಬಾಸ್‌ ಸೀಸನ್‌ 12ರ (Bigg Boss) ವಿಜೇತರಾಗಿ ಗಿಲ್ಲಿ ನಟ (Gilli Nata) ಹೊರಹೊಮ್ಮಿದ್ದಾರೆ. ತಮ್ಮ ಗೆಲುವು ಮತ್ತು ಮುಂದಿನ ನಡೆ ಕುರಿತು ‘ಪಬ್ಲಿಕ್‌ ಟಿವಿ’ ಜೊತೆ ಮಾತನಾಡಿದ್ದಾರೆ.

ತುಂಬಾ ಖುಷಿ ಆಯ್ತು ನನಗೆ. ನಂಬೋಕೆ ಆಗ್ತಿಲ್ಲ. ಹೊರಗಡೆ ಬಂದ್ಮೇಲೆ ಇದೆಲ್ಲ ನಿಜನಾ ಅನ್ನಿಸ್ತಿದೆ. ಬಂದಿರೋ 50 ಲಕ್ಷದಲ್ಲಿ ಯಾವುದಾದ್ರೂ ಜಮೀನು ತಗೊಂಡು ವ್ಯವಸಾಯ ಏನಾದ್ರೂ ಮಾಡ್ಬೇಕು ಎಂದು ಆಶಯ ವ್ಯಕ್ತಪಡಿಸಿದರು. ಇದನ್ನೂ ಓದಿ: `ದೊಡ್ಮನೆ’ ದೊರೆಯಾದ ದಡದಪುರದ ಹೈದ – ಗಿಲ್ಲಿ ಗೆಲುವಿಗೆ ಸಂಭ್ರಮಿಸಿದ ಕರುನಾಡು

Bigg Boss Gilli

ನನಗೆ ಈಗಲೂ ನಂಬೋದಕ್ಕೆ ಆಗ್ತಿಲ್ಲ. ಇದು ನಿಜನಾ, ಸುಳ್ಳಾ ಅಂತ ಗೊತ್ತಾಗ್ತಿಲ್ಲ. ಪದೇ ಪದೇ ಮೈಕ್ ಇದ್ಯಾ ಅಂತ ನೋಡಿಕೊಳ್ತಿದ್ದೀನಿ. ನಾನ್ ದೊಡ್ಡಮ್ಮ‌.. ದೊಡ್ಡಮ್ಮ ದ್ವಾಸೆ ಕೊಡು.. ಹಾಡನ್ನ ಸ್ಕೂಲ್‌ಗೆ ಹೋಗುವಾಗ ಕಲಿತಿದ್ದು, ಅದು ಹಾಗೆ ಮನೇಲಿ ಹೇಳಿದ್ದು. ಆಮೇಲೆ ಇಷ್ಟು ಫೇಮಸ್ ಆಯ್ತು ಆ ಹಾಡು. ಮಕ್ಕಳಿಗೆಲ್ಲ ಇಷ್ಟ ಆಗಿದೆ ಅನ್ನೋದು ಆಚೆ ಬಂದ್ಮೇಲೆ ಗೊತ್ತಾಯ್ತು ಎಂದು ಖುಷಿ ವ್ಯಕ್ತಪಡಿಸಿದರು.

ಕಾವ್ಯ ಜೊತೆ ಮದುವೆ ಎಲ್ಲ ಏನೂ ಇಲ್ಲ. ಎಂಟ್ರಿ ಕೊಡುವಾಗ ಜಂಟಿಯಾಗಿ ನಾನು ಮತ್ತು ಕಾವ್ಯ ಹೋಗಿದ್ವಿ. ಆವಾಗ ಸುಮ್ನೆ ಹೇಳಿದ್ದು, ಅದೇ ಸಿಂಕ್‌ ಆಗೋಯ್ತು. ನಾವು 6 ಜನ ಫೈನಲಿಸ್ಟ್‌ ಇದ್ವಲ್ಲ. ನಮಗೆ ಎಷ್ಟು ಟೆನ್ಷನ್ ಆಗ್ತಿತ್ತು. ಟಾಪ್‌ 6ನಲ್ಲಿ ಇರೋರಲ್ಲಿ ಯಾರಾದರು ಒಬ್ಬರು ನನ್ನ ಪಕ್ಕ ನಿಲ್ತಾರೆ ಅಂತ ಮನಸ್ಸಿಗೆ ಅನ್ನಿಸಿತ್ತು. ಆದರೆ, ಊಹೆ ಮಾಡೋಕು ಆಗ್ತಿರಲಿಲ್ಲ ಏನಾಗುತ್ತೆ ಅಂತ ಎಂದು ಗೆಲುವಿನ ಕ್ಷಣವನ್ನು ನೆನೆದರು. ಇದನ್ನೂ ಓದಿ: ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ, ರನ್ನರ್‌ ರಕ್ಷಿತಾ, ಅಶ್ವಿನಿ ಗೌಡಗೆ ಸಿಕ್ಕ ಬಹುಮಾನದ ಮೊತ್ತ ಎಷ್ಟು?

ಚಡ್ಡಿ, ಬನಿಯನ್ನೇ ನಂಗಿಷ್ಟ. ಬಿಗ್ ಬಾಸ್ ಮನೆಗೆ ಹೋದಾಗ ನಾನು ಶರ್ಟು-ಪ್ಯಾಂಟು ಹಾಕೊಂಡು ಕುತ್ಕೊಳ್ತಿದ್ದೆ. ಯಾಕೋ ಕಷ್ಟ ಅನ್ಸೋದು. ಆಮೇಲೆ ಆಗಲ್ಲ ಇದು ಅಂತ ಬಿಟ್ಬಿಟ್ಟೆ ಎಂದು ದೊಡ್ಮನೆಯಲ್ಲಿ ಚಡ್ಡಿ-ಬನಿಯನ್‌ ಹಾಕ್ತಿದ್ದ ಬಗ್ಗೆ ಗಿಲ್ಲಿ ಕ್ಲ್ಯಾರಿಟಿ ಕೊಟ್ಟರು.

ಡೆವಿಲ್ ಸಿನಿಮಾದಲ್ಲಿ ನನ್ನ ನೋಡಿ ಜನ ಇಷ್ಟ ಪಟ್ರಂತೆ ಖುಷಿ ಆಯ್ತು. ರಿಲೀಸ್ ಆಯ್ತು ಅಂತಾನೂ ಗೊತ್ತಾಗಿಲ್ಲ. ಚೈತ್ರಾ ಬಂದಿದ್ರಲ್ಲ ಅವರು, ನಿನ್ನ ನೋಡ್ದೆ ಕಣೋ ಸಿನಿಮಾದಲ್ಲಿ ಅಂದ್ರು. ಯಾವ್ ಸಿನಿಮಾ ಅನ್ಕೊಂತಿದ್ದೆ. ದರ್ಶನ್ ಸರ್ ಸಿನಿಮಾ. ದರ್ಶನ್ ಅಣ್ಣನ ಜೊತೆ ಮೊದಲ ಸಿನಿಮಾ ಮಾಡಿದ್ದು ಖುಷಿ ಆಯ್ತು. ಮುಂದೆ ಹೀಗೇ ಸಿನಿಮಾ ಮಾಡ್ಕೊಂಡು ಹೋಗ್ತೀನಿ ಎಂದು ತಿಳಿಸಿದರು. ಇದನ್ನೂ ಓದಿ: BBK Season 12 Winner | ಬಿಗ್ ಬಾಸ್ ಟ್ರೋಫಿಗೆ ಮುತ್ತಿಟ್ಟ ಗಿಲ್ಲಿ

TAGGED:BBK 12Bigg Boss Kannada 12Gilli Nataಗಿಲ್ಲಿ ನಟಬಿಗ್‌ ಬಾಸ್‌ ಕನ್ನಡ 12ಬಿಬಿಕೆ 12
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Hassan Illicit Relation Murder
Crime

ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ – ಕಳ್ಳಸಂಬಂಧ ಕೊಲೆಯಲ್ಲಿ ಅಂತ್ಯ

Public TV
By Public TV
8 minutes ago
aadhaar has only photo and qr code pib calls this report fake news
Latest

ಆಧಾರ್‌ನಲ್ಲಿ ಕೇವಲ ಫೋಟೋ, ಕ್ಯೂಆರ್‌ ಕೋಡ್‌ – ಈ ವರದಿ ಫೇಕ್‌ ನ್ಯೂಸ್‌ ಎಂದ ಪಿಐಬಿ

Public TV
By Public TV
33 minutes ago
Kolar Forest Fire
Crime

ಕೋಲಾರದ ಅಂತರಗಂಗೆ ತಪ್ಪಲಿನಲ್ಲಿ ಬೆಂಕಿ – ಅಪಾರ ಪ್ರಮಾಣದ ಅರಣ್ಯ ನಾಶ

Public TV
By Public TV
1 hour ago
DK Shivakumar
Districts

ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ – ತಪ್ಪಿದ ದುರಂತ

Public TV
By Public TV
1 hour ago
Sudeep 2
Districts

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Public TV
By Public TV
2 hours ago
BWSSB Bengaluru Water Board
Bengaluru City

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?